• Tag results for Asani Cyclone

ಬೆಳ್ಳಂಬೆಳಗ್ಗೆ ಬೆಂಗಳೂರು ನಾಗರಿಕರಿಗೆ ಕಿರಿಕಿರಿ ತಂದ ತುಂತುರು ಮಳೆ: 'ಅಸಾನಿ' ಎಫೆಕ್ಟ್ ನಾಳೆಯೂ ಮುಂದುವರಿವ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆಸಾನಿ ಚಂಡಮಾರುತ ಎಫೆಕ್ಟ್ ಜೋರಾಗಿದೆ. ಕಳೆದ ರಾತ್ರಿಯಿಂದಲೇ ಸುರಿಯುತ್ತಿದ್ದ ತುಂತುರು ಮಳೆ ಬೆಳ್ಳಂಬೆಳಗ್ಗೆ ಜೋರಾಗಿ ಕಚೇರಿಗಳಿಗೆ, ಕೆಲಸ ಕಾರ್ಯಗಳಿಗೆ ಹೋಗುವವರು ಪರದಾಡುವ ಪರಿಸ್ಥಿತಿ ಬಂತು.

published on : 12th May 2022

‘ಅಸನಿ’ ಚಂಡಮಾರುತ: ಆಂಧ್ರದ ಸಮುದ್ರದಲ್ಲಿ ತೇಲಿ ಬಂದ 'ಚಿನ್ನದ ರಥ'?!!

‘ಅಸನಿ’ ಚಂಡಮಾರುತದ ಪ್ರಭಾವಕ್ಕೆ ಸಿಲುಕಿರುವ ಆಂಧ್ರ ಪ್ರದೇಶದಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಇದೇ ಅಬ್ಬರದ ಅಲೆಗಳಲ್ಲಿ ಚಿನ್ನದ ಬಣ್ಣದ ರಥವೊಂದು ತೇಲಿ ಬಂದಿದೆ.

published on : 11th May 2022

'ಅಸಾನಿ' ಎಫೆಕ್ಟ್: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ, ಶೀತಗಾಳಿ ಮುಂದುವರಿಕೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತ ಆಗಿ ಪರಿವರ್ತನೆ ಆಗಲಿದ್ದು, ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಮತ್ತಷ್ಟು ಚುರುಕು ಪಡೆದುಕೊಂಡಿದೆ. ಚಂಡಮಾರುತಕ್ಕೆ ಅಸಾನಿ ಎಂದು ಹೆಸರಿಡಲಾಗಿದೆ.

published on : 11th May 2022

ರಾಶಿ ಭವಿಷ್ಯ