- Tag results for Ashok Gehlot
![]() | ಜಿ20 ಶೃಂಗಸಭೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಹೆಲಿಕಾಪ್ಟರ್ ಗೆ ಅನುಮತಿ ನಿರಾಕರಿಸಿದ ಕೇಂದ್ರರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಹೆಲಿಕಾಪ್ಟರ್ ನಲ್ಲಿ ಉದಯಪುರದಿಂದ ಸಿಕಾರ್‌ಗೆ ಹೋಗಲು.... |
![]() | ಪ್ರಧಾನಿ ಮೋದಿ ಶೀಘ್ರದಲ್ಲೇ 'ಬಂಡಾಯ' ಎದುರಿಸಬೇಕಾಗುತ್ತದೆ- ಸಿಎಂ ಅಶೋಕ್ ಗೆಹ್ಲೋಟ್ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮದೇ ಪಕ್ಷದೊಳಗೆ ಗೌರವವನ್ನು ಕಳೆದುಕೊಳ್ಳುತ್ತಿದ್ದು, ಶೀಘ್ರದಲ್ಲೇ 'ಬಂಡಾಯ' ಎದುರಿಸಬೇಕಾಗುತ್ತದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶನಿವಾರ ಹೇಳಿದ್ದಾರೆ. |
![]() | ಮಹಿಳೆಯರ ಮೇಲಿನ ಅಪರಾಧ ತಡೆಗಟ್ಟುವುದು ರಾಜಸ್ಥಾನ ಸರ್ಕಾರದ ಆದ್ಯತೆ: ಸಿಎಂ ಅಶೋಕ್ ಗೆಹ್ಲೋಟ್ಮಹಿಳೆಯರು ಮತ್ತು ಸಮಾಜದ ದುರ್ಬಲ ವರ್ಗಗಳ ವಿರುದ್ಧದ ಅಪರಾಧಗಳನ್ನು ತಡೆಗಟ್ಟುವುದು ತಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. |
![]() | 'ನಾನು ಸಿಎಂ ಪದವಿ ಬಿಡಬೇಕೆಂದಿದ್ದೇನೆ, ಆದರೆ ಸಿಎಂ ಪದವಿ ನನ್ನನ್ನು ಬಿಡುತ್ತಿಲ್ಲ': ಹೀಗೆ ಹೇಳಿದ್ದು ಯಾರು ಅಂದರೆ...ಮಹಿಳೆಯೊಬ್ಬರು ತಮ್ಮನ್ನು ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಕೇಳಿಕೊಂಡಿದ್ದನ್ನು ಸ್ಮರಿಸಿದ್ದು, ನಾನು ಸಿಎಂ ಪದವಿ ಬಿಡಬೇಕೆಂದಿದ್ದರೂ, ಸಿಎಂ ಪದವಿ ನನ್ನ ಬಿಡುತ್ತಿಲ್ಲ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. |
![]() | ನಾನು ನಿಮಗಿಂತ 'ದೊಡ್ಡ ಫಕೀರ' ಪ್ರಧಾನಿ ಮೋದಿ ಕಾಲೆಳೆದ ಸಿಎಂ ಅಶೋಕ್ ಗೆಹ್ಲೋಟ್ಪ್ರಧಾನಿ ನರೇಂದ್ರ ಮೋದಿ ಅವರಿಗಿಂತ ನಾನು ತುಂಬಾ ದೊಡ್ಡ ಫಕೀರ ಎಂದು ರಾಜಸ್ತಾನ ಸಿಎಂ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. |
![]() | ಕಾಂಗ್ರೆಸ್ ಎಂದರೆ 'ಲೂಟ್ ಕಿ ದುಕಾನ್' ಮತ್ತು 'ಜೂತ್ ಕಾ ಬಜಾರ್': ಪ್ರಧಾನಿ ನರೇಂದ್ರ ಮೋದಿಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಪಕ್ಷವನ್ನು 'ಲೂಟ್ ಕಿ ದುಕಾನ್' (ಲೂಟಿಯ ಅಂಗಡಿ) ಮತ್ತು 'ಝೂತ್ ಕಾ ಬಜಾರ್' (ಸುಳ್ಳಿನ ಮಾರುಕಟ್ಟೆ) ಎಂದು ಕರೆದರು ಮತ್ತು ಈ ಬಾರಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರದಿಂದ ಕೆಳಗಿಳಿಯುತ್ತದೆ ಎಂಬುದು ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು. |
![]() | ಮಾನನಷ್ಟ ಮೊಕದ್ದಮೆ: ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್‌ಗೆ ಸಮನ್ಸ್ ಜಾರಿಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ನ್ಯಾಯಾಲಯ ಸಮನ್ಸ್ ನೀಡಿದೆ. |
![]() | ಸಚಿನ್ ಪೈಲಟ್ ಜೊತೆಗಿನ ಹೊಂದಾಣಿಕೆ ಶಾಶ್ವತ: ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯ ನಂತರ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮೊದಲ ಬಾರಿಗೆ ಪ್ರತಿಕ್ರಿಯಿಸಿ, 'ಸಚಿನ್ ಪೈಲಟ್ ಜೊತೆಗಿನ ಹೊಂದಾಣಿಕೆ ಶಾಶ್ವತ' ಎಂದು ಹೇಳಿದ್ದಾರೆ. |
![]() | ರಾಜಸ್ತಾನದಲ್ಲಿ ಸಚಿನ್ ಪೈಲಟ್ ಹೊಸ ಪಕ್ಷ ಸ್ಥಾಪನೆ ಅಥವಾ ಬಿಜೆಪಿ ಸೇರ್ಪಡೆ? ಕುತೂಹಲಕ್ಕೆ ಜೂನ್ 11ಕ್ಕೆ ತೆರೆ?ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರ ಮುಂದಿನ ನಡೆಯ ಬಗ್ಗೆ ಊಹಾಪೋಹಗಳ ನಡುವೆ, ಅವರ ನಿಕಟವರ್ತಿಗಳು ಹೇಳುವ ಪ್ರಕಾರ, ಹಿಂದಿನ ವಸುಂಧರಾ ರಾಜೆ ಸರ್ಕಾರದ ಅವಧಿಯಲ್ಲಿ ಆಪಾದಿತ ಭ್ರಷ್ಟಾಚಾರದ ವಿರುದ್ಧ ಕ್ರಮ ಸೇರಿದಂತೆ ತಮ್ಮ ಬೇಡಿಕೆಗಳ ಬಗ್ಗೆ ದೃಢವಾಗಿದ್ದಾರೆ. |
![]() | ವಿಡಿಯೋ: ಸಾರ್ವಜನಿಕ ಸಮಾರಂಭದಲ್ಲಿ ಮೈಕ್ ಎಸೆದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ಬಾರ್ಮರ್ನಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮೈಕ್ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದ ನಂತರ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮೈಕ್ರೊಫೋನ್ ಅನ್ನು ನೆಲದ ಮೇಲೆ ಎಸೆದರು. ಘಟನೆಯ ಉದ್ದೇಶಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ಕರ್ನಾಟಕ ಎಫೆಕ್ಟ್: ಚುನಾವಣೆ ಹಿನ್ನಲೆ ರಾಜಸ್ಥಾನದಲ್ಲಿ 100 ಯೂನಿಟ್ ವಿದ್ಯುತ್ ಉಚಿತ ಘೋಷಣೆ ಮಾಡಿದ ಸಿಎಂ ಅಶೋಕ್ ಗೆಹ್ಲೋಟ್ಕರ್ನಾಟಕ ಚುನಾವಣೆಯ ಗ್ಯಾರಂಟಿ ಅತ್ತ ರಾಜಸ್ಥಾನದ ಮೇಲೂ ಆಗಿದ್ದು, ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಸಿಎಂ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಸರ್ಕಾರ 100 ಯೂನಿಟ್ ವಿದ್ಯುತ್ ಉಚಿತ ಘೋಷಣೆ ಮಾಡಿದೆ. |
![]() | ಬಿಜೆಪಿ-ಆರ್‌ಎಸ್‌ಎಸ್ ಅಸ್ಪೃಶ್ಯತೆಯನ್ನು ಉತ್ತೇಜಿಸುತ್ತಿದೆ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ಬಿಜೆಪಿ-ಆರ್‌ಎಸ್‌ಎಸ್ ಸಮಾಜದಲ್ಲಿ ಅಸ್ಪೃಶ್ಯತೆಯನ್ನು ಉತ್ತೇಜಿಸುತ್ತಿದೆ ಎಂದು ಶುಕ್ರವಾರ ಆರೋಪಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಅವರು ದೇಶದ ದಲಿತರನ್ನು "ಅಪ್ಪಿಕೊಳ್ಳುತ್ತಾರೆಯೇ"? ಎಂದು ಪ್ರಶ್ನಿಸಿದ್ದಾರೆ. |
![]() | ರಾಜಸ್ಥಾನದಲ್ಲಿ ಸಚಿನ್ ಪೈಲಟ್, ಅಶೋಕ್ ಗೆಹ್ಲೋಟ್ ಬೆಂಬಲಿಗರ ಬಡಿದಾಟ!ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಅವರ ವಿರೋಧಿ ಬಣದಲ್ಲಿರುವ ಸಚಿನ್ ಪೈಲಟ್ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿದೆ. |
![]() | 'ಅಶೋಕ್ ಗೆಹ್ಲೊಟ್ ಅವರ ನಾಯಕಿ ವಸುಂಧರಾ ರಾಜೆ ಎಂದು ಕಾಣುತ್ತದೆ': ಸಚಿನ್ ಪೈಲಟ್ ಟಾಂಗ್ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಮಂಗಳವಾರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ, ಅಶೋಕ್ ಗೆಹ್ಲೊಟ್ ಅವರು ಧೋಲ್‌ಪುರದಲ್ಲಿ ಮಾಡಿದ ಭಾಷಣವನ್ನು ನೋಡಿದಾಗ ಅವರ ನಾಯಕಿ "ಸೋನಿಯಾ ಗಾಂಧಿ ಅಲ್ಲ ಆದರೆ ವಸುಂಧರಾ ರಾಜೇ ಸಿಂಧಿಯಾ" ಎಂದು ತೋರಿಸುತ್ತದೆ ಎಂದು ಟೀಕಿಸಿದ್ದಾರೆ. |
![]() | ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |