• Tag results for Ashoka

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಿಂದ ತಮಿಳುನಾಡಿಗೆ ಅನುಕೂಲ ಸಾಧ್ಯತೆ: ಆರ್ ಅಶೋಕ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ ಪಾದಯಾತ್ರೆಯು ಕರ್ನಾಟಕ ರಾಜ್ಯಕ್ಕೆ ಅನುಕೂಲ ಆಗುವ ಬದಲಿಗೆ ತಮಿಳುನಾಡಿಗೆ ಅನುಕೂಲವಾಗುವ ಸಾಧ್ಯತೆಯೇ ಹೆಚ್ಚು' ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಸೋಮವಾರ ಹೇಳಿದ್ದಾರೆ.

published on : 18th January 2022

ರಾಜ್ಯದಲ್ಲಿ ಜನವರಿ 25ರ ವೇಳೆಗೆ ಕೊರೋನಾ ಪೀಕ್ ಗೆ ಹೋಗುವ ನಿರೀಕ್ಷೆ ಇದೆ: ಸಚಿವ ಆರ್ ಅಶೋಕ್

ರಾಜ್ಯದಲ್ಲಿ ಜನವರಿ 25ರ ವೇಳೆಗೆ ಕೊರೋನಾ ವೈರಸ್ ಸೋಂಕು ಪೀಕ್ ಗೆ ಹೋಗಲಿದ್ದು, ನಂತರ ಹಂತ ಹಂತವಾಗಿ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಕೋವಿಡ್-19 ತಜ್ಞರು ತಿಳಿಸಿರುವುದಾಗಿ...

published on : 17th January 2022

1.3 ಲಕ್ಷ ಎಕರೆ ಭೂಮಿ ಒತ್ತುವರಿ ತೆರವುಗೊಳಿಸಲಾಗುವುದು: ಕಂದಾಯ ಸಚಿವ ಆರ್ ಅಶೋಕ್

‘ನವೆಂಬರ್‌ವರೆಗೆ 2.7 ಲಕ್ಷ (2,70,108) ಎಕರೆ ಸರ್ಕಾರಿ ಭೂಮಿ ಒತ್ತುವರಿ ತೆರವು ಮಾಡಲಾಗಿದ್ದು, 1.36 ಲಕ್ಷ ಎಕರೆ (1,36,109) ಭೂಮಿ ತೆರವು ಬಾಕಿ ಉಳಿದಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಬುಧವಾರ ಮಾಹಿತಿ ನೀಡಿದರು.

published on : 16th December 2021

ಬೆಳಗಾವಿ ಸುರಕ್ಷಿತವಾಗಿದ್ದು, ನಿಗದಿತ ವೇಳಾಪಟ್ಟಿಯಂತೆಯೇ ಅಧಿವೇಶನ ನಡೆಸಲಾಗುತ್ತದೆ: ರಾಜ್ಯ ಸರ್ಕಾರ ಸ್ಪಷ್ಟನೆ

ಬೆಂಗಳೂರಿನಲ್ಲಿ ಎರಡು ಓಮಿಕ್ರಾನ್ ಪ್ರಕರಣಗಳು ಪತ್ತೆಯಾದ ಬಳಿಕ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಈ ನಡುವೆ ಚಳಿಗಾಲ ಅಧಿವೇಶನ ಕುರಿತ ಊಹಾಪೋಹಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದೆ.

published on : 4th December 2021

ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಉಪಚುನಾವಣೆ ಫಲಿತಾಂಶ ಕುರಿತು ಚರ್ಚೆಯಾಗಿಲ್ಲ: ಸಚಿವ ಆರ್.ಅಶೋಕ್

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಸೇರಿದಂತೆ ಕರ್ನಾಟಕದ ಬಗ್ಗೆ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಯಾವುದೇ ಚರ್ಚೆಗಳೂ ನಡೆದಿಲ್ಲ ಎಂದು ಸಚಿವ ಆರ್‌.ಅಶೋಕ್‌ ಅವರು ಭಾನುವಾರ ಹೇಳಿದ್ದಾರೆ.

published on : 8th November 2021

ರಾಜ್ಯದಲ್ಲಿ ಭಾರೀ ಮಳೆ: ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸಚಿವ ಆರ್.ಅಶೋಕ್ ಸೂಚನೆ

ಮಳೆ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ಅಶೋಕ್ ಅವರು ಗುರುವಾರ ಸೂಚನೆ ನೀಡಿದ್ದಾರೆ.

published on : 22nd October 2021

1000 ಕೋವಿಡ್ ಮೃತರಿಗೆ ಪಿಂಡ ಪ್ರದಾನ ಮಾಡಿದ ಸಚಿವ ಆರ್.ಅಶೋಕ್

ಕೊರೋನಾ ಸೋಂಕಿನಿಂದ ಮೃತಪಟ್ಟ 1000ಕ್ಕೂ ಹೆಚ್ಚು ಅನಾಥ ಶವಗಳಿಗೆ ಸಚಿವ ಆರ್ ಅಶೋಕ್ ಅವರು ಸೋಮವಾರ ಪಿಂಡ ಪ್ರದಾನ ಮಾಡಿದರು. 

published on : 5th October 2021

ನಗರದಲ್ಲಿ 1,100 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ: ಸಚಿವ ಆರ್. ಅಶೋಕ್

ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಇರುವ 1751 ಕೆರೆಗಳ ಪೈಕಿ 1500 ಕೆರೆಗಳು ಒತ್ತುವರಿಯಾಗಿದ್ದು, ಈ ಪೈಕಿ 1100 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ. 

published on : 23rd September 2021

ಮನೆ-ಮನೆಗೆ ಸಮೀಕ್ಷೆಯಿಂದಾಗಿ ನಗರದ ಆರೋಗ್ಯ ಸ್ಥಿತಿ ಕುರಿತು ಸ್ಪಷ್ಟ ಚಿತ್ರಣ ದೊರೆಯುತ್ತಿದೆ: ಸಚಿವ ಆರ್ ಅಶೋಕ

ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ' ಎಂಬ ಯೋಜನೆಯಡಿ ನಗರದಲ್ಲಿನ ಮನೆ ಮನೆಗೆ ತೆರಳಿ ನಡೆಸಲಾಗುತ್ತಿರುವ ಸಮೀಕ್ಷೆಯು ಆರೋಗ್ಯ ಸ್ಥಿತಿ ಕುರಿತು ಸ್ಪಷ್ಟ ಚಿತ್ರಣಗಳು ಸರ್ಕಾರಕ್ಕೆ ದೊರೆಯುತ್ತಿದೆ ಎಂದು ಸಚಿವ ಆರ್. ಅಶೋಕ್ ಅವರು ಸೋಮವಾರ ಹೇಳಿದ್ದಾರೆ. 

published on : 7th September 2021

ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರದಿಂದ ಅನುಮತಿ ಸಾಧ್ಯತೆ: ಆರ್.ಅಶೋಕ್

ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿಯ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಕುರಿತು ಚಿಂತನೆ ನಡೆಯುತ್ತಿದ್ದು, ಈ ಕುರಿತು ಸೆಪ್ಟೆಂಬರ್ 5ರಂದು ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ. 

published on : 31st August 2021

ಕಳಪೆ ಕಾಮಗಾರಿ ಪತ್ತೆ: ಕಮರ್ಷಿಯಲ್ ಸ್ಟ್ರೀಟ್'ನಲ್ಲಿ ಟೈಲ್ಸ್ ಬದಲಿಸಲು ಅಧಿಕಾರಿಗಳಿಗೆ ಆರ್.ಅಶೋಕ್ ಸೂಚನೆ

ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಕಮರ್ಷಿಯಲ್ ಸ್ಟ್ರೀಟ್'ನಲ್ಲಿ ಕಳಪೆ ಕಾಮಗಾರಿ ಪತ್ತೆಯಾದ ಹಿನ್ನೆಲೆಯಲ್ಲಿ ಸಚಿವ ಆರ್.ಅಶೋಕ್ ಅವರು ಮತ್ತೆ ಹೊಸ ಟೈಲ್ಸ್ ಹಾಕುವಂತೆ ಅಧಿಕಾರಿಗಳಿಗೆ ಶುಕ್ರವಾರ ಸೂಚನೆ ನೀಡಿದ್ದಾರೆ. 

published on : 14th August 2021

ನಾಯಕತ್ವ ಬದಲಾವಣೆ ಸಂದೇಶ ಬಂದಿಲ್ಲ, ಬಿಎಸ್'ವೈ ಸಿಎಂ ಆಗಿ ಮುಂದುವರೆಯುತ್ತಾರೆ: ಆರ್.ಅಶೋಕ

ಹೈಕಮಾಂಡ್'ನಿಂದ ನಾಯಕತ್ವ ಬದಲಾವಣೆಯ ಯಾವುದೇ ಸಂದೇಶಗಳೂ ಬಂದಿಲ್ಲ. ಬಿ.ಎಸ್.ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆಂದು ಕಂದಾಯ ಸಚಿವ ಆರ್.ಅಶೋಕ ಅವರು ಸ್ಪಷ್ಟಪಡಿಸಿದ್ದಾರೆ. 

published on : 21st July 2021

ಕೊರೋನಾದಿಂದ ಮೃತಪಟ್ಟ 500ಕ್ಕೂ ಹೆಚ್ಚು ಅನಾಥ ಅಸ್ಥಿಗಳಿಗೆ ಮುಕ್ತಿ ನೀಡಿ ಮಾನವೀಯತೆ ಮೆರೆದ ಸಚಿವ ಅಶೋಕ್

ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕೊರೋನಾಗೆ ಬಲಿಯಾದ 500ಕ್ಕೂ ಹೆಚ್ಚು ಮಂದಿಯ ಅನಾಥ ಅಸ್ತಿಯನ್ನು ಕಂದಾಯ ಸಚಿವ ಆರ್.ಅಶೋಕ್ ಅವರು ಬುಧವಾರ ಕಾವೇರಿ ನದಿಯಲ್ಲಿ ಹಿಂದು ಸಂಪ್ರದಾಯದ ಪ್ರಕಾರ ವಿಸರ್ಜನೆ ಮಾಡಿದರು. ಈ ಮೂಲಕ ಅನಾಥ ಅಸ್ಥಿಗಳಿಗೆ ಮುಕ್ತಿ ನೀಡಿ ಮಾನವೀಯತೆ ಮೆರೆದರು.

published on : 3rd June 2021

ಬಾಗಲಕೋಟೆ: ಹುಂಡಿ ಕಾಣಿಕೆ ವೈದ್ಯ ಎಂದೇ ಖ್ಯಾತರಾದ ಡಾ. ಅಶೋಕ ಸೊನ್ನದ ನಿಧನ

ಹುಂಡಿ ಕಾಣಿಕೆ ವೈದ್ಯರೆಂದು ಖ್ಯಾತವಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ವೈದ್ಯ ಡಾ. ಅಶೋಕ ರಾಮನ್ನ ಸೊನ್ನದ (83) ನಿಧನವಾಗಿದ್ದಾರೆ.

published on : 25th May 2021

6-5=2, ದಿಯಾ ನಂತರ ಥ್ರಿಲ್ಲರ್ ಚಿತ್ರಕ್ಕೆ ಕೆ.ಎಸ್. ಅಶೋಕ ನಿರ್ದೇಶನ

ಕನ್ನಡದಲ್ಲಿ 6-5=2 ಹಾರರ್ ನಂತರ ರೊಮ್ಯಾಂಟಿಕ್ ದಿಯಾ ಚಿತ್ರ ನಿರ್ದೇಶಿಸಿದ್ದ ನಿರ್ದೇಶಕ ಕೆ.ಎಸ್.ಅಶೋಕ ಇದೀಗ ಥ್ರಿಲ್ಲರ್ ಚಿತ್ರವೊಂದನ್ನು ನಿರ್ದೇಶಿಸಲಿದ್ದಾರೆ.

published on : 18th May 2021
1 2 > 

ರಾಶಿ ಭವಿಷ್ಯ