- Tag results for Ashwath Narayan
![]() | ರಮ್ಯಾ ಟ್ವೀಟ್ ನಿಂದ ಡಿಕೆಶಿ ಬಣ್ಣ ಬಯಲು: ಸಚಿವ ಅಶ್ವತ್ಥನಾರಾಯಣ ಟಾಂಗ್ತಮ್ಮದೇ ಪಕ್ಷದ ನಾಯಕ ಎಂ.ಬಿ.ಪಾಟೀಲ್ ಮತ್ತು ನನ್ನ ಹೆಸರು ಹೇಳಿಕೊಂಡು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದರು. ಆದರೆ ರಮ್ಯಾ ಅವರ ಟ್ವೀಟ್ ಡಿಕೆಶಿ ಬಣ್ಣವನ್ನು ಬಯಲು ಮಾಡಿತು. |
![]() | ಎಂಬಿ ಪಾಟೀಲ್, ಅಶ್ವತ್ಥನಾರಾಯಣ ಭೇಟಿ ವಿವಾದ: ಕನಕಪುರ ಬಂಡೆಗೆ ಮಾಜಿ ಸಂಸದೆ ರಮ್ಯಾ ಡಿಚ್ಚಿಪಿಎಸ್ ಐ ನೇಮಕಾತಿ ಅಕ್ರಮ ಹಗರಣದಲ್ಲಿ ರಕ್ಷಣೆ ಪಡೆಯಲು ಎಂ.ಬಿ. ಪಾಟೀಲ್ ಅವರನ್ನು ಸಚಿವ ಅಶ್ವತ್ಥನಾರಾಯಣ ಭೇಟಿ ಮಾಡಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಮಾಜಿ ಸಂಸದೆ... |
![]() | ಸಚಿವ ಅಶ್ವಥ್ ನಾರಾಯಣ ಇತ್ತೀಚೆಗೆ ನನ್ನನ್ನು ಭೇಟಿ ಮಾಡಿಲ್ಲ: ಎಂಬಿ ಪಾಟೀಲ್ಸಚಿವ ಅಶ್ವಥ್ ನಾರಾಯಣ ಅವರನ್ನು ಇತ್ತೀಚೆಗೆ ಭೇಟಿ ಮಾಡಿಲ್ಲ ಎಂದು ರಾಜ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರು ಮಂಗಳವಾರ ಹೇಳಿದ್ದಾರೆ. |
![]() | ಕಾಂಗ್ರೆಸ್ ಸಂತೆ ಭಾಷಣ ಬಿಟ್ಟು ದಾಖಲೆ ಇದ್ದರೆ ಕೊಡಲಿ: ಆರ್.ಅಶೋಕ್ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ್ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. |
![]() | ಕಾಂಗ್ರೆಸ್ ನಾಯಕರು ಸಚಿವ ಅಶ್ವಥ್ ನಾರಾಯಣ ವಿರುದ್ಧ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ, ಅವರ ಆರೋಪಕ್ಕೆ ಕಿಂಚಿತ್ತು ಬೆಲೆ ಇಲ್ಲ: ಸಿಎಂ ಬೊಮ್ಮಾಯಿಪಿಎಸ್ಐ ನೇಮಕಾತಿ ಹಗರಣಕ್ಕೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ, ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ, ಮುಕ್ತ ಮತ್ತು ನ್ಯಾಯಸಮ್ಮತ ತನಿಖೆ ನಡೆಯುತ್ತಿದೆ, ಪ್ರತಿದಿನ ಆರೋಪಿಗಳು ಬಂಧನವಾಗುತ್ತಿರುವುದು ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ರಾಮನಗರಕ್ಕಾಗಿ ಇಬ್ಬರು ಪ್ರಭಾವಿ ಒಕ್ಕಲಿಗ ನಾಯಕರ ಹಣಾಹಣಿ: ತಮ್ಮ ವಿರುದ್ಧ 'ತೊಡೆ' ತಟ್ಟಿ ನಿಂತವರಿಗೆ ಡಿಕೆಶಿ 'ಖೆಡ್ಡಾ'?ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸುತ್ತಿದೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ದೆಹಲಿಯಿಂದ ನಗರಕ್ಕೆ ಬಂತು 4,000 ಕೆಜಿ ತೂಕದ ಖಡ್ಗ!ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೃಹತ್ ಕೆಂಪೇಗೌಡ ಪ್ರತಿಮೆ ಪ್ರತಿಷ್ಠಾಪನೆಯಾಗದ್ದು, ಈ ಕುರಿತ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ. |
![]() | ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಸೋದರ ಭಾಗಿ ಆರೋಪ: ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ನಾರಾಯಣ ಮನೆ, ಕಚೇರಿ ಮುಂದೆ ಪ್ರತಿಭಟನೆPSI ನೇಮಕಾತಿ ಅಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ ಅವರ ಸೋದರ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಬುಧವಾರ ಸಚಿವ ಡಾ.ಅಶ್ವತ್ಥ್ ನಾರಾಯಣ ಕಚೇರಿಗೆ NSUI ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. |
![]() | ಆಧಾರ ರಹಿತ ಆರೋಪ ಮಾಡುವ ಬದಲು ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಿ: ಡಿಕೆಶಿಗೆ ಸಚಿವ ಅಶ್ವಥ್ ನಾರಾಯಣ್ ಸವಾಲುಪಿಎಸ್ಐ ನೇಮಕಾತಿ ಅಕ್ರಮದಲ್ಲಿ ತಮ್ಮ ಸಹೋದರ ಭಾಗಿಯಾಗಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಸಚಿವ ಅಶ್ವಥ್ ನಾರಾಯಣ್ ಅವರು, ನಿರಾಧಾರ ಆರೋಪ ಮಾಡುವ ಬದಲು ಸಾಕ್ಷ್ಯವಿದ್ದರೆ ಬಿಡುಗಡೆ... |
![]() | ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ; ಸಚಿವ ಅಶ್ವಥ್ ನಾರಾಯಣ ಸೋದರ ಭಾಗಿ: ವಿ ಎಸ್ ಉಗ್ರಪ್ಪ ನೇರ ಆರೋಪಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ ನಾರಾಯಣ ಸಿ ಎನ್ ಅವರ ತಮ್ಮ ಸತೀಶ್ ಅವರ ಪಾತ್ರವಿದೆ. ಅವರು ಅಭ್ಯರ್ಥಿ ದರ್ಶನ್ ಗೌಡರಿಂದ 80 ಲಕ್ಷ ರೂಪಾಯಿ ಹಣ ಪಡೆದಿದ್ದರು ಎಂದು ಕೆಪಿಸಿಸಿ ವಕ್ತಾರ ವಿ ಎಸ್ ಉಗ್ರಪ್ಪ ನೇರ ಆರೋಪ ಮಾಡಿದ್ದಾರೆ. |
![]() | ಮೇ 3ರಂದು ನೃಪತುಂಗ ವಿವಿಗೆ ಅಮಿತ್ ಶಾ ಚಾಲನೆ, ಸಚಿವ ಅಶ್ವತ್ಥನಾರಾಯಣರಿಂದ ಸಿದ್ಧತೆ ಪರಿಶೀಲನೆಕೇಂದ್ರ ಸರ್ಕಾರ `ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನ’ದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯವನ್ನು ಮೇ 3ರ ಮಂಗಳವಾರದಂದು ಅಧಿಕೃತವಾಗಿ ಉದ್ಘಾಟಿಸಲಾಗುವುದು. |
![]() | ಇಂಗ್ಲಿಷ್ ಭಾಷೆಗೆ ವಿಪರೀತ ಒತ್ತು ಕೊಟ್ಟು ಕಲಿಯುವ ನಾವು ಹಿಂದಿ ಕಲಿತರೆ ತಪ್ಪೇನು? ಸಚಿವ ಅಶ್ವತ್ಥನಾರಾಯಣ‘ಕನ್ನಡವನ್ನು ನಾವು ಬೆಳೆಸಲು ಏನೇನು ರಚನಾತ್ಮಕ ಕ್ರಮಗಳನ್ನು ಕೈಗೊಳ್ಳಬಹುದೋ ಅದನ್ನು ಮಾಡಬೇಕು. ದೇಶದಲ್ಲಿ ಇಂಗ್ಲಿಷಿಗೆ ವಿಪರೀತ ಒತ್ತು ಕೊಡುವ ನಾವು ಭಾರತೀಯ ಭಾಷೆಯಾದ ಹಿಂದಿಯನ್ನು ಬಳಸುವುದರಲ್ಲಿ ತಪ್ಪೇನಿಲ್ಲ’ ಎಂದರು. |
![]() | ಹೂಡಿಕೆದಾರರ ಆಕರ್ಷಿಸಲು ಕರ್ನಾಟಕದ ವಿರುದ್ಧ ಆಪಾದನೆ ಸರಿಯಲ್ಲ: ತಮಿಳುನಾಡು, ತೆಲಂಗಾಣ ವಿರುದ್ಧ ಸಿಎಂ ಬೊಮ್ಮಾಯಿ, ಅಶ್ವತ್ಥ್ ನಾರಾಯಣ್ ಕಿಡಿಕರ್ನಾಟಕದಲ್ಲಿ ಮೂಲಸೌಕರ್ಯಗಳ ಕೊರತೆ ಇದೆ, ಕೋಮು ವಿಚಾರಗಳಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದೆ ಎಂದು ಹೇಳಿ ಹೂಡಿಕೆದಾರರನ್ನು ತಮ್ಮತ್ತ ಆಕರ್ಷಿಸಲು ನೆರೆಯ ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳು ಪ್ರಯತ್ನಿಸುತ್ತಿದೆ... |
![]() | 2022ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟವೃತ್ತಿ ಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಶೀಘ್ರದಲ್ಲೇ ಸೈಬರ್ ಭದ್ರತಾ ನೀತಿ ಜಾರಿಗೆ: ಡಾ. ಸಿ.ಎನ್. ಅಶ್ವತ್ಥ ನಾರಾಯಣಸೈಬರ್ ಬೆದರಿಕೆಗಳನ್ನು ಎದುರಿಸಲು ಸರ್ಕಾರ ಸೈಬರ್ ಭದ್ರತಾ ನೀತಿಯನ್ನು ಪ್ರಾರಂಭಿಸಲಿದೆ ಎಂದು ಐಟಿ/ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಸಿ ಎನ್ ಅಶ್ವಥ್ ನಾರಾಯಣ ಸೋಮವಾರ ಘೋಷಿಸಿದರು. |