• Tag results for Ashwath narayan

ಕೋಲಾರದ ಮಾಲೂರಿನಲ್ಲಿ ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ: ಡಿಸಿಎಂ ಅಶ್ವತ್ಥನಾರಾಯಣ

ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಭಾರತ್ ಬಯೋಟೆಕ್, ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ ಸ್ಥಾಪಿಸಲಾಗುತ್ತಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶುಕ್ರವಾರ ಹೇಳಿದ್ದಾರೆ.

published on : 14th May 2021

ಆಕ್ಸಿಜನ್ ಬೆಡ್ ಪ್ರಮಾಣ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ: ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್

ಸುಪ್ರೀಂ ಕೋರ್ಟ್ 1,200 ಮೆ.ಟನ್‌ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಲು ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸರ್ಕಾರ ಆಕ್ಸಿಜನ್‌ ಬೆಡ್‌ಗಳ ಪ್ರಮಾಣವನ್ನು ಇನ್ನೂ 20,000 ಕ್ಕೆ ಹೆಚ್ಚಿಸಲು ಮುಂದಾಗಿದೆ ಎಂದು ಕೋವಿಡ್‌ ಕಾರ್ಯಪಡೆ ಅಧ್ಯಕ್ಷ, ಉಪಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ್ ಅವರು ಶನಿವಾರ ಹೇಳಿದ್ದಾರೆ.

published on : 9th May 2021

ಮೃತದೇಹಗಳನ್ನು ಕೂಡಲೇ ಸಂಬಂಧಿಕರಿಗೆ ಹಸ್ತಾಂತರಿಸಿ, ವಿಳಂಬ ಮಾಡಿದರೆ ಆಸ್ಪತ್ರೆಗಳ ಮೇಲೆ ಕ್ರಮ: ಡಿಸಿಎಂ ಎಚ್ಚರಿಕೆ   

ನಗರದ ಸರಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಅಥವಾ ಕೋವಿಡ್‌ಯೇತರ ಕಾರಣದಿಂದ ಯಾರೇ ಮೃತಪಟ್ಟರೂ ಕೂಡಲೇ ಮೃತ ದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರ ಮಾಡಿಸುವ ಕೆಲಸ ತ್ವರಿತವಾಗಿ ಆಗಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಬಿಬಿಎಂಪಿ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

published on : 24th April 2021

ವಿದ್ಯಾರ್ಥಿಗಳಿಗೆ ಈ ವರ್ಷ ಬೇಸಿಗೆ ರಜೆ ಇಲ್ಲ: ಅಶ್ವತ್ಥ್ ನಾರಾಯಣ್

ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದರೂ ಉನ್ನತ ಶಿಕ್ಷಣದ ಚಟುವಟಿಕ ಹಾಗೂ ಪರೀಕ್ಷೆಗಳೂ ನಿಗದಿತ ವೇಳಾಪಟ್ಟಿಯಂತೆಯೇ ಮುಂದುವರೆಯಲಿವೆ. ಪರೀಕ್ಷೆ ಮುಗಿಯುತ್ತಿದ್ದಂತೆಯೇ ರಜೆ ನೀಡದೆ ಮುಂದಿನ ವರ್ಷದ ಶೈಕ್ಷಣಿಕ ಚಟುವಟಿಕೆ ಆರಂಭಿಸುತ್ತೇವೆಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 

published on : 11th April 2021

ಮಲ್ಲೇಶ್ವರಂನಲ್ಲಿ 25 ನರ್ಸರಿ ಶಾಲೆಗಳ ಸ್ಥಾಪನೆ: ಡಿಸಿಎಂ ಅಶ್ವತ್ಥ ನಾರಾಯಣ

ನಗರದ ಮಲ್ಲೇಶ್ವರಂ ನಲ್ಲಿ 25 ಹೊಸ ನರ್ಸರಿ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.

published on : 8th April 2021

ಎಂಜಿನಿಯರಿಂಗ್‌ ಸಂಶೋಧನೆ-ಅಭಿವೃದ್ಧಿ ನೀತಿ: ಅಮೆರಿಕ ಕಂಪನಿಗಳ ಹೂಡಿಕೆಗೆ ಪೂರಕ ಎಂದ ಡಾ. ಸಿ.ಎನ್.‌ ಅಶ್ವತ್ಥನಾರಾಯಣ

ದೇಶದಲ್ಲಿ ಮೊತ್ತ ಮೊದಲಿಗೆ ಕರ್ನಾಟಕವು ಸಂಶೋಧನೆ ಮತ್ತು ಅಭಿವೃದ್ಧಿಗೆ ಶಕ್ತಿ ತುಂಬುವ ಎಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯನ್ನು ಪ್ರಕಟಿಸಿದ್ದು, ಇದರಿಂದ ಅಮೆರಿಕ ಕಂಪನಿಗಳ ಹೂಡಿಕೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥ ನಾರಾಯಣ ಹೇಳಿದ್ದಾರೆ.

published on : 30th March 2021

ಬೆಂಗಳೂರು ಪ್ರತಿಷ್ಠೆಗೆ ಧಕ್ಕೆಯಾಗದಂತೆ ಅಭಿವೃದ್ಧಿಗೆ ಕ್ರಮ: ಡಾ. ಸಿ.ಎನ್. ಅಶ್ವತ್ಥ ನಾರಾಯಣ್

ಬೆಂಗಳೂರು ನಗರದ ಪ್ರತಿಷ್ಠೆಗೆ ಧಕ್ಕೆ ಆಗದಂತೆ ಹಾಗೂ ವ್ಯವಸ್ಥಿತವಾಗಿ ಬೆಳೆಯುವಂತೆ ನೋಡಿಕೊಳ್ಳಬೇಕಾದ ಅಗತ್ಯತೆ ಹೆಚ್ಚಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ್ ಹೇಳಿದ್ದಾರೆ.

published on : 20th March 2021

ಇದೇ ಮೊದಲು! ರಾಜ್ಯ ಸರ್ಕಾರದಿಂದ ಎಂಜಿನಿಯರಿಂಗ್ ಆರ್ ಅಂಡ್ ಡಿ ನೀತಿ ಪ್ರಕಟ

ರಾಜ್ಯ ಸರ್ಕಾರವು ಮಂಗಳವಾರ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ (ಇಆರ್ ಅಂಡ್ ಡಿ) ನೀತಿ -2021 ಅನ್ನು ಪ್ರಕಟಿಸಿದೆ.

published on : 3rd March 2021

ಹಿರಿಯ ಪತ್ರಕರ್ತ ನಚ್ಚಿ ನಿಧನಕ್ಕೆ ಡಿಸಿಎಂ ಅಶ್ವತ್ಥನಾರಾಯಣ  ಕಂಬನಿ

ರಾಜ್ಯ ಕಂಡ ಅತ್ಯುತ್ತಮ ಪತ್ರಕರ್ತರಲ್ಲಿ ಒಬ್ಬರಾಗಿದ್ದ ಎಂ.ಎನ್.ಚಕ್ರವರ್ತಿ (ನಚ್ಚಿ) ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಶೋಕ ವ್ಯಕ್ತಪಡಿಸಿದ್ದಾರೆ.

published on : 1st March 2021

ರಾಜ್ಯ ಬಜೆಟ್ 2021-2022: ಬಜೆಟ್ ಪೂರ್ವ ಸಭೆಯಲ್ಲಿ ಬೆಂಗಳೂರು ಅಗತ್ಯತೆಗಳ ಕುರಿತು ಚರ್ಚೆ!

ಪ್ರಸಕ್ತ ಸಾಲಿನ ರಾಜ್ಯ ಬಜೆಟ್'ಗೆ ದಿನಗಣನೆ ಶುರುವಾಗಿದ್ದು, ಈ ನಡುವಲ್ಲೇ ಬಜೆಟ್'ಗೆ ಸಂಬಂಧಿಸಿದಂತೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಶಾಸಕರು–ಸಚಿವರ ಸಭೆ ನಡೆಯಿತು.

published on : 27th February 2021

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಕಂಪ್ಯೂಟರ್‌ ಹಂಚಿಕೆಗೆ ಒಡಂಬಡಿಕೆ

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಸಾರ್ವಜನಿಕ-ಖಾಸಗಿ ಸಹಭಾ ಗಿತ್ವದಲ್ಲಿ ಕೈಗೆತ್ತಿಕೊಂಡಿರುವ ‘ಶಿಕ್ಷಣಕ್ಕೆ ಸಹಾಯದ (Help Educate) ಉಪಕ್ರಮದ ಅಂಗವಾಗಿ ರಾಜ್ಯದ ಸರ ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಡೆಸ್ಕ್‌ಟಾಪ್ ಕಂಪ್ಯೂಟರ್‌ಗಳನ್ನು ನೀಡುವ ಬಗ್ಗೆ ಮಹತ್ವದ ಒಪ್ಪಂದ ಮಾಡಿಕೊಳ್ಳಲಾಗಿದೆ.

published on : 26th February 2021

ಮಂಗಳೂರು ಸೇರಿದಂತೆ ರಾಜ್ಯದ ಇತರ ನಗರಗಳಿಗೆ ಐಟಿ ಉದ್ಯಮ ವಿಸ್ತರಣೆ: ಡಿಸಿಎಂ ‌ಅಶ್ವತ್ಥನಾರಾಯಣ

ಬೆಂಗಳೂರು ನಗರದಿಂದ ಹೊರಗೆ ಕೂಡ ಮಾಹಿತಿ ತಂತ್ರಜ್ಞಾನ ಉದ್ಯಮವನ್ನು ವಿಸ್ತರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಮಂಗಳೂರು ನಗರವನ್ನು ಅತ್ಯಂತ ಪ್ರಮುಖ ಕ್ಲಸ್ಟರ್‌ ಆಗಿ ಗುರುತಿಸಿದೆ...

published on : 24th February 2021

ಶೇ.50ರಷ್ಟು ಸರ್ಕಾರಿ ವಾಹನಗಳು ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳಾಗಿ ಬದಲು: ಡಿಸಿಎಂ

ಮುಂದಿನ 2-3 ವರ್ಷಗಳಲ್ಲಿ ಶೇ.50ರಷ್ಟು ಸರ್ಕಾರಿ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಬದಲಾಯಿಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

published on : 23rd February 2021

ತಮಿಳುನಾಡು ವಿರುದ್ಧ ಕೇಂದ್ರಕ್ಕೆ ದೂರು, ಮೇಕೆದಾಟು ಯೋಜನೆ ನಿಲ್ಲದು: ಡಿಸಿಎಂ ಅಶ್ವತ್ಥನಾರಾಯಣ

ರಾಜ್ಯದ ನೀರಾವರಿ ಹಿತಾಸಕ್ತಿ, ಯೋಜನೆ ಜಾರಿ ವಿಚಾರದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ. 

published on : 22nd February 2021

1,800 ಕೋಟಿ ರೂ. ವೆಚ್ಚದಲ್ಲಿ ಎಲ್ಲ ಗ್ರಾಮಗಳಿಗೂ ನೀರು: ಡಾ.ಸಿ.ಎನ್.ಅಶ್ವತ್ಥನಾರಾಯಣ

ರಾಮನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲದ ಪ್ರತಿ ಗ್ರಾಮಕ್ಕೂ ಕುಡಿಯುವ ನೀರು ಪೂರೈಸುವ ಯೋಜನೆಯನ್ನು 1, 800 ರೂ ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

published on : 21st February 2021
1 2 3 4 5 >