- Tag results for Ashwatha Narayan
![]() | ಕೆಂಪೇಗೌಡ ಪ್ರತಿಮೆ ಉದ್ಘಾಟನೆ: ಅರೇನಾ ಆವರಣದಲ್ಲಿ ಮೋದಿ ಸಭೆ, ಮೂವರು ಸಚಿವರಿಂದ ಸ್ಥಳ ವೀಕ್ಷಣೆಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಭಾಗವಾಗಿ ನ.11ರಂದು ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗೆ ನಡೆಯುತ್ತಿರುವ ಪ್ರಗತಿ ಮತ್ತು ಸ್ಥಳ ಪರಿಶೀಲನೆಯನ್ನು ಸಚಿವರಾದ ಡಾ.ಸಿ ಎನ್ ಅಶ್ವತ್ಥ ನಾರಾಯಣ, ಆರ್ ಅಶೋಕ ಹಾಗೂ ಡಾ.ಕೆ ಸುಧಾಕರ್ ಶನಿವಾರ ನಡೆಸಿದರು. |
![]() | ರಾಮನಗರ, ಹಾವೇರಿ, ಹಾಸನ ಸೇರಿ 7 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಕೆಐಟಿ ದರ್ಜೆಗೆರಾಜ್ಯದಲ್ಲಿರುವ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪೈಕಿ 7 ಕಾಲೇಜುಗಳನ್ನು ‘ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’(ಕೆಐಟಿ) ಆಗಿ ಉನ್ನತೀಕರಿಸುವ ನಿಟ್ಟಿನಲ್ಲಿ ಪ್ರೊ.ಶಡಗೋಪನ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ... |
![]() | ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ಸುಳ್ಳು ಸುದ್ದಿ: ಸಚಿವ ಅಶ್ವತ್ಥನಾರಾಯಣ್ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರುತ್ತಾರೆ ಎನ್ನುವುದು ಸುಳ್ಳು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಶುಕ್ರವಾರ ಹೇಳಿದ್ದಾರೆ. |