- Tag results for Ashwini Puneet Rajkuma
![]() | ರಾಜರತ್ನ, ಕರ್ನಾಟಕ ರತ್ನ.. ಗುಣಗಾನ ಮಧ್ಯೆ ಅಪ್ಪು ಹುಟ್ಟಿದ ದಿನಕ್ಕೆ 'ಜೇಮ್ಸ್' ಹಬ್ಬ: ಸಮಾಧಿಗೆ ಅಶ್ವಿನಿ ಭೇಟಿ, ಸಿಎಂ ಸೇರಿ ಗಣ್ಯರು, ಸೆಲೆಬ್ರಿಟಿಗಳಿಂದ ಸ್ಮರಣೆಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಗಲಿಕೆಯ ನಂತರ ಅವರ ಮೊದಲ ಹುಟ್ಟುಹಬ್ಬ ಇಂದು ಮಾರ್ಚ್ 17 ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ನೋವಿನ ನಡುವೆ ಜೇಮ್ಸ್ ಚಿತ್ರ ಬಿಡುಗಡೆಯ ಭಾಗ್ಯ ನೋಡುವ ಪರಿಸ್ಥಿತಿ. |
![]() | ಅಪ್ಪು ಕನಸು 'ಗಂಧದ ಗುಡಿ'ಗೆ ಮೆಚ್ಚುಗೆಯ ಮಹಾಪೂರ: ಅದ್ಭುತ ದೃಶ್ಯಕಾವ್ಯ ಎಂದ ಸಿಎಂ, ಸೆಲೆಬ್ರಿಟಿಗಳಿಂದ ಪ್ರಶಂಸೆಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ನವೆಂಬರ್ 1, ಕನ್ನಡ ರಾಜ್ಯೋತ್ಸವ ದಿನ ಈ ಸುಂದರ ದೃಶ್ಯಕಾವ್ಯದ ಟೈಟಲ್ ಟೀಸರ್ ಬಿಡುಗಡೆಯಾಗಬೇಕಿತ್ತು. ಆದರೆ ಅದು ಸಾಕಾರಗೊಳ್ಳುವ ಮೊದಲೇ ಅದರ ನಿರ್ಮಾತೃ ಪುನೀತ್ ಇನ್ನಿಲ್ಲವಾದರು. |
![]() | ಅಭಿಮಾನಿಗಳ ಪ್ರೀತಿಯ 'ಅಪ್ಪು' ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಒಂದು ತಿಂಗಳು: ಕುಟುಂಬಸ್ಥರಿಂದ ಸಮಾಧಿಗೆ ಪೂಜೆಸ್ಯಾಂಡಲ್ ವುಡ್ ನ ಪವರ್ ಸ್ಟಾರ್, ಅಭಿಮಾನಿಗಳ ಪ್ರೀತಿಯ ಅಪ್ಪು ನಿಧನರಾಗಿ ಇಂದು ನವೆಂಬರ್ 29ಕ್ಕೆ ಒಂದು ತಿಂಗಳು. ಕಳೆದ ತಿಂಗಳು ಅಕ್ಟೋಬರ್ 29ರಂದು ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾಗಿ ಇಡೀ ಕರುನಾಡನ್ನು ಶೋಕಸಾಗರದಲ್ಲಿ ಮುಳುಗಿಸಿ ಹೋಗಿದ್ದರು. |
![]() | 'ಅಪ್ಪು ಅವರ ಕನಸೊಂದನ್ನು ಸಾಕಾರಗೊಳಿಸಲು ಮುಂದಾಗಿದ್ದೇವೆ, ನಿಮ್ಮ ಸಹಕಾರ ಎಂದಿನಂತಿರಲಿ': ಅಶ್ವಿನಿ ಪುನೀತ್ ರಾಜ್ ಕುಮಾರ್ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಕಳೆದ ತಿಂಗಳು(ಅ.29) ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾದರು. |
![]() | ಉಜ್ವಲ ಭವಿಷ್ಯ ರೂಪಿಸಲು ಪ್ರಯಾಣ ಪುನರಾರಂಭಿಸುತ್ತೇವೆ, ಸಹಕಾರ ನೀಡಿ: ಪಿಆರ್ ಕೆ ಮೂಲಕ ಅಶ್ವಿನಿ ಪುನೀತ್ ರಾಜ್ ಕುಮಾರ್ ಮನವಿಕನ್ನಡಿಗರ ಕಣ್ಮಣಿ ಅಭಿಮಾನಿಗಳ ಪ್ರೀತಿಯ ಅಪ್ಪು ಪುನೀತ್ ರಾಜ್ ಕುಮಾರ್(Puneet Rajkumar) ಹಠಾತ್ ನಿಧನರಾಗಿ ಇಂದು ಶನಿವಾರಕ್ಕೆ 23 ದಿನಗಳಾಗುತ್ತಿದೆ. ಈ ಸಂದರ್ಭದಲ್ಲಿ ಅವರು ಮಾಡಿರುವ ಕಲಾಸೇವೆ, ಸಮಾಜ ಸೇವೆಗಳ ಬಗ್ಗೆ ಚರ್ಚೆ ಒಂದೆಡೆಯಾದರೆ 2016ರಲ್ಲಿ ಅವರು ಸ್ಥಾಪಿಸಿದ್ದ ಪಿಆರ್ ಕೆ ಪ್ರೊಡಕ್ಷನ್ ಹೌಸ್(PRK production house) ನ ಭವಿಷ್ಯದ ಬಗ್ಗೆ ಕೂಡ ಅಭಿಮಾನಿಗ |