• Tag results for Asia Cup

ಏಷ್ಯಾ ಕಪ್: ಟೀಂ ಇಂಡಿಯಾ ಪ್ರಕಟ, ಕೆಎಲ್ ರಾಹುಲ್ ಉಪ ನಾಯಕ, ತಂಡಕ್ಕೆ ಕೊಹ್ಲಿ ವಾಪಸ್; ಬೂಮ್ರಾ ಟೂರ್ನಿಯಿಂದ ಹೊರಗೆ

ಆಗಸ್ಟ್ 27 ರಿಂದ ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಆಟಗಾರರನ್ನು ಪ್ರಕಟಿಸಲಾಗಿದೆ. ಕೆಎಲ್ ರಾಹುಲ್ ಮತ್ತೆ ಉಪ ನಾಯಕರಾಗಿ ಮರಳಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ತಂಡಕ್ಕೆ ವಾಪಸ್ ಆಗಿದ್ದಾರೆ. ಜಸ್ಪ್ರೀತ್ ಬೂಮ್ರಾ ಟೂರ್ನಿಯಿಂದ ಹೊರಗುಳಿದಿದ್ದಾರೆ.

published on : 8th August 2022

ಏಷ್ಯಾ ಕಪ್ ಟಿ-20: ಆಗಸ್ಟ್ 28ಕ್ಕೆ ಸಾಂಪ್ರದಾಯಿಕ ಎದುರಾಳಿ ಭಾರತ- ಪಾಕ್ ಮುಖಾಮುಖಿ

ದುಬೈನಲ್ಲಿ ಆಗಸ್ಟ್ 28 ರಂದು ನಡೆಯಲಿರುವ ಏಷ್ಯಾ ಕಪ್ ಟಿ-20 ಟೂರ್ನಿಯ ಪಂದ್ಯದಲ್ಲಿ ಸಾಂಪ್ರಾದಾಯಿಕ ಎದುರಾಳಿ ತಂಡಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ ಎಂದು ಆಯೋಜಕರು ಮಂಗಳವಾರ ತಿಳಿಸಿದ್ದಾರೆ.

published on : 2nd August 2022

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಯುಎಇಯಲ್ಲಿ ಏಷ್ಯಾ ಕಪ್ ಆಯೋಜನೆ, ದಿನಾಂಕ ಫಿಕ್ಸ್!

2022ರ ಏಷ್ಯಾ ಕಪ್ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಏಷ್ಯಾಕಪ್ ಅನ್ನು ಯುಎಇಯಲ್ಲಿ ನಡೆಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ನಿರ್ಧರಿಸಿದೆ. 

published on : 28th July 2022

ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಯುಎಇಗೆ ಸ್ಥಳಾಂತರ ಸಾಧ್ಯತೆ

ಆರ್ಥಿಕ ಬಿಕ್ಕಟ್ಟು ನಾಗರೀಕ ಸಂಘರ್ಷದಿಂದಾಗಿ ಅಸ್ಥಿರದಲ್ಲಿರುವ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ.

published on : 17th July 2022

ಏಷ್ಯಾ ಕಪ್: 20 ಆಟಗಾರರ ತಂಡ ಪ್ರಕಟಿಸಿದ ಹಾಕಿ ಇಂಡಿಯಾ, ರೂಪಿಂದರ್ ಪಾಲ್ ಗೆ ನಾಯಕತ್ವ

ಹಾಕಿ ಇಂಡಿಯಾ, ಇಂಡೋನೇಷ್ಯಾದ ಜಕಾರ್ತಾನಲ್ಲಿ ನಡೆಯಲಿರುವ ಏಷ್ಯಾಕಪ್ ಹಾಕಿ ಟೂರ್ನಮೆಂಟ್‌ ಗೆ 20 ಆಟಗಾರರ ಭಾರತ ತಂಡವನ್ನು ಸೋಮವಾರ ಪ್ರಕಟಿಸಿದ್ದು, ಇತ್ತೀಚೆಗೆ ನಿವೃತ್ತಿಯಿಂದ ಹೊರಬಂದ...

published on : 9th May 2022

ಎಸಿಸಿ ಅಧ್ಯಕ್ಷರಾಗಿ ಜಯ್ ಶಾ ಅಧಿಕಾರವಧಿ ಒಂದು ವರ್ಷಕ್ಕೆ ಅವಿರೋಧ ವಿಸ್ತರಣೆ

ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಅಧಿಕಾರಾವಧಿಯನ್ನು ಸರ್ವಾನುಮತದಿಂದ ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ.

published on : 19th March 2022

ಕ್ರಿಕೆಟ್: ಏಷ್ಯಾ ಕಪ್​ 2022 ಟೂರ್ನಿಗೆ ಡೇಟ್ ಫಿಕ್ಸ್; ಮತ್ತೆ ಭಾರತ-ಪಾಕ್ ಮುಖಾಮುಖಿ

ಬಹು ನಿರೀಕ್ಷಿತ ಏಷ್ಯಾಕಪ್ ಟೂರ್ನಿಯ ವೇಳೆ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಪ್ರತಿಷ್ಠಿತ ಟೂರ್ನಿಯಲ್ಲಿ ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ.

published on : 19th March 2022

ಏಷ್ಯಾಕಪ್ ಆರ್ಚರಿ: ರಿಕರ್ವ್ ಮಿಶ್ರ ಫೈನಲ್ ತಲುಪಿದ ಭಾರತ; ಏಳು ಪದಕ ಖಚಿತ!

ಭಾರತೀಯ ಬಿಲ್ಲುಗಾರರಾದ ಪಾರ್ಥ್ ಸಾಲುಂಖೆ ಮತ್ತು ರಿಧಿ ಫೊರಿ ಅವರು ಶುಕ್ರವಾರ ಇಲ್ಲಿ ನಡೆಯುತ್ತಿರುವ ಏಷ್ಯಾಕಪ್‌ನ ರಿಕರ್ವ್ ಮಿಶ್ರ ಫೈನಲ್‌ಗೆ ತಲುಪಿದ್ದಾರೆ. 

published on : 18th March 2022

ವೇಳಾಪಟ್ಟಿ 'ಸಂಪೂರ್ಣ ಭರ್ತಿ'ಯಿಂದಾಗಿ 2021ರ ಏಷ್ಯಾ ಕಪ್ ಟೂರ್ನಿ 2023ಕ್ಕೆ ಮುಂದೂಡಿಕೆ

ಕೊರೋನಾ ಮಹಾಮಾರಿಯಿಂದ ಕ್ರಿಕೆಟ್ ಟೂರ್ನಿಗಳ ವೇಳಾಪಟ್ಟಿಯಲ್ಲಿ ನಿರಂತರ ಬದಲಾವಣೆ ಆಗುತ್ತಿರುವ ಹಿನ್ನೆಲೆಯಲ್ಲಿ 2021ರ ಏಷ್ಯಾಕಪ್ ಟೂರ್ನಿಯನ್ನು 2023ಕ್ಕೆ ಮುಂದೂಡಲಾಗಿದೆ.

published on : 23rd May 2021

2022 ಏಷ್ಯಾ ಕಪ್‌ಗೆ ಪಾಕಿಸ್ತಾನ ಆತಿಥ್ಯ ಸಾಧ್ಯತೆ: ವರದಿ

2021ರ ಏಷ್ಯಾ ಕಪ್ ಅಧಿಕೃತವಾಗಿ ಮುಂದೂಡಲಾಗುವುದರಿಂದ, ಪಂದ್ಯಾವಳಿ 2022 ಮತ್ತು 23ರಲ್ಲಿ ಸತತ ಎರಡು ಬಾರಿ ಟೂರ್ನಿಗಳು ನಡೆಯಲಿದೆ.

published on : 20th May 2021

ಕೊರೋನಾ: 2021 ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ರದ್ದು

ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಹೆಚ್ಚುತ್ತಿರುವ ಕೋವಿಡ್ 19 ಪ್ರಕರಣಗಳಿಂದಾಗಿ 2021 ಏಷ್ಯಾ ಕಪ್ ಅನ್ನು ರದ್ದುಪಡಿಸಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಪ್ರಕಟಣೆ ಹೇಳೀದೆ.

published on : 19th May 2021

ರಾಶಿ ಭವಿಷ್ಯ