• Tag results for Asian Boxing Championship

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್: ಚಿನ್ನ ಗೆದ್ದ ಸಂಜೀತ್, ಶಿವ ಥಾಪ; ಅಮಿತ್ ಗೆ ಬೆಳ್ಳಿ!

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಬಾಕ್ಸರ್ ಸಂಜೀತ್ ಕಜಕಿಸ್ತಾನದ ವ್ಯಾಸಿಲಿ ಲೆವಿತ್ ವಿರುದ್ಧ ಗೆದ್ದು ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. 

published on : 31st May 2021

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌: ಅಮಿತ್ ಪಂಗಲ್ ಗೆ ಬೆಳ್ಳಿ ಪದಕ 

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ52 ಕೆಜಿ ಸ್ಪರ್ಧೆಯ ಫೈನಲ್‌ನಲ್ಲಿ ಅಮಿತ್ ಪಂಗಲ್  ಫೈನಲ್ಸ್ ನಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. ಒಲಿಂಪಿಕ್ ಚಾಂಪಿಯನ್ ಉಜ್ಬೇಕಿಸ್ತಾನ್‌ನ ಶಖೋಬಿಡಿನ್ ಜೊಯಿರೊವ್ ವಿರುದ್ಧ 2-3 ತೀರ್ಪಿನ ನಂತರ ಸೋಲುಂಡಿದ್ದಾರೆ.

published on : 31st May 2021

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್: ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಪೂಜಾ ರಾಣಿ

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್ ನ ಫೈನಲ್ ನಲ್ಲಿ ಭಾರತದ ಪೂಜಾ ರಾಣಿ ಚಿನ್ನ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

published on : 31st May 2021

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌: ಮೇರಿ ಕೋಮ್ ಗೆ ಬೆಳ್ಳಿ

ಆರು ಬಾರಿ ವಿಶ್ವ ಚಾಂಪಿಯನ್ ಎಂ ಸಿ ಮೇರಿ ಕೋಮ್ (51 ಕೆಜಿ) ಏಷ್ಯಾ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.

published on : 30th May 2021

ಏಷ್ಯನ್ ಚಾಂಪಿಯನ್‌ಶಿಪ್: ಸಾಕ್ಷಿಗೆ ಸೋಲು, ಮೇರಿ ಕೋಮ್ ಸೇರಿ ನಾಲ್ವರು ಫೈನಲ್ಸ್ ಗೆ ಲಗ್ಗೆ

ತನ್ನ ಪ್ರತಿಸ್ಪರ್ಧಿ, ಅಗ್ರ ಶ್ರೇಯಾಂಕಿತ ಕಝಕಿಸ್ತ್ತಾನದ ಡಿನಾ ಝೋಲಾಮನ್ ಅವರಿಗೆ ಮಣಿದ ಭಾರತೀಯ ಬಾಕ್ಸರ್ ಸಾಕ್ಷಿ ಚೌಧರಿ (54 ಕೆಜಿ) ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಅಂತಿಮ ಸ್ಥಾನವನ್ನು ಕಳೆದುಕೊಂಡಿದ್ದಾರೆ. 

published on : 28th May 2021

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌: ಭಾರತಕ್ಕೆ ಮತ್ತೆ 4 ಪದಕ ಖಚಿತ

ದುಬೈನಲ್ಲಿ ನಡೆಯುತ್ತಿರುವ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಭಾರತೀಯ ಬಾಕ್ಸರ್‌ಗಳು ಸೆಮಿಫೈನಲ್‌ ಪ್ರವೇಶಿಸಿದ್ದಾರೆ.

published on : 26th May 2021

ರಾಶಿ ಭವಿಷ್ಯ