- Tag results for Assam Election 2021
![]() | ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ ಪ್ರಕರಣ: 4 ಅಧಿಕಾರಿಗಳು ಅಮಾನತು, ಮರು ಮತದಾನಕ್ಕೆ ಆದೇಶ2ನೇ ಹಂತದ ಮತದಾನ ಮಾರನೇ ದಿನವೇ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ 4 ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಅಲ್ಲದೆ ಒಂದು ಕ್ಷೇತ್ರದಲ್ಲಿ ಮರು ಮತದಾನಕ್ಕೆ ಆದೇಶ ನೀಡಿದೆ. |
![]() | ಅಸ್ಸಾಂ ಚುನಾವಣೆ: ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ; ಪ್ರಕರಣ ದಾಖಲುಅಸ್ಸಾಂ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮುಕ್ತಾಯವಾಗಿ ಕೆಲವೇ ಗಂಟೆಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಇವಿಎಂ ಪತ್ತೆಯಾಗಿದ್ದು, ಆಯೋಗ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದೆ. |
![]() | 'ಅಸ್ಸಾಂ ಚಹಾ'ಕ್ಕೆ ಅಪಮಾನ ಮಾಡಲು ಹೊರಟಿದ್ದ ಜಾಗತಿಕ ಸಂಚುಕೋರರಿಗೆ ಕಾಂಗ್ರೆಸ್ ಬಹಿರಂಗ ಬೆಂಬಲ: ಪ್ರಧಾನಿ ಮೋದಿಜಗತ್ ಪ್ರಸಿದ್ಧ 'ಅಸ್ಸಾಂ ಚಹಾ'ಕ್ಕೆ ಅಪಮಾನ ಮಾಡಲು ಹೊರಟಿದ್ದ ಜಾಗತಿಕ ಸಂಚುಕೋರರನ್ನು ಕಾಂಗ್ರೆಸ್ ಪಕ್ಷ ಬಹಿರಂಗವಾಗಿ ಬೆಂಬಲ ನೀಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. |
![]() | ಭಯೋತ್ಪಾದನೆ, ದಂಗೆ ಇಳಿಮುಖ, ಅಸ್ಸಾಂ ಅಭಿವೃದ್ಧಿಯ ಪಥದಲ್ಲಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್ಅಸ್ಸಾಂನಲ್ಲಿ ಭಯೋತ್ಪಾದನೆ, ದಂಗೆ ಇಳಿಮುಖವಾಗಿದ್ದು, ರಾಜ್ಯ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. |