- Tag results for Assault allegation
![]() | ನನ್ನ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತಪ್ಪಿಸಲು ನಡೆಸುತ್ತಿರುವ ಪಿತೂರಿ ಇದು ಎಂದ ನಲಪಾಡ್; ದೂರು ಬಂದಿಲ್ಲ ಎಂದ ಗೃಹ ಸಚಿವಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಬೆಂಬಲಿಗರಿಂದ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಯೂತ್ ಕಾಂಗ್ರೆಸ್ ಸಭೆ ನಡೆಸಲಾಗಿತ್ತು. |