- Tag results for Assembly
![]() | ಕೃಷಿ ಕಾನೂನುಗಳ ರದ್ದತಿಗೆ ಪುದುಚೇರಿ ಆಸೆಂಬ್ಲಿಯಲ್ಲಿ ನಿರ್ಣಯ ಅಂಗೀಕಾರ: ಪ್ರತಿ ಹರಿದು ಹಾಕಿದ ಮುಖ್ಯಮಂತ್ರಿ!ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆಗೆ ಕಾರಣವಾಗಿರುವ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸುವಂತೆ ಒತ್ತಾಯಿಸಿ ಪುದುಚೇರಿ ವಿಧಾನಸಭೆಯಲ್ಲಿ ಸೋಮವಾರ ನಿರ್ಣಯವೊಂದನ್ನು ಅಂಗೀಕರಿಸಲಾಗಿದೆ. |
![]() | ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸೀಟು ಗೆಲ್ಲುತ್ತೇವೆ: ಅಮಿತ್ ಶಾಗೆ ಬಿಎಸ್ ವೈ ಭರವಸೆಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಭರವಸೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. |
![]() | ಕಾಂಗ್ರೆಸ್ ನೊಂದಿಗೆ ಎಲ್ಲಾ 6 ಬಿಎಸ್ಪಿ ಶಾಸಕರ ವಿಲೀನ: ರಾಜಸ್ಥಾನ ಸ್ಪೀಕರ್ ಗೆ 'ಸುಪ್ರೀಂ' ನೋಟೀಸ್!ಎಲ್ಲಾ ಆರು ಬಹುಜನ ಸಮಾಜವಾದಿ ಪಕ್ಷ(ಬಿಎಸ್ ಪಿ)ದ ಶಾಸಕರನ್ನು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ವಿಲೀನಗೊಳಿಸುವುದರ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳು ದಾಖಲಾಗಿದ್ದು ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭಾ ಸ್ಪೀಕರ್ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. |
![]() | ವಿಧಾನಸಭಾ ಚುನಾವಣೆಗೆ ವೀಕ್ಷಕರ ನೇಮಕ: ಮೊಯ್ಲಿ, ಹರಿಪ್ರಸಾದ್, ಪರಮೇಶ್ವರ್ ಗೆ ಗುರುತರ ಹೊಣೆ2021ರಲ್ಲಿ ನಡೆಯಲಿರುವ ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯವಿಧಾನಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ವೀಕ್ಷಕರನ್ನು ನೇಮಿಸಿದೆ. |
![]() | ಕೇರಳ ವಿಧಾನಸಭೆಯಲ್ಲಿ ನೂತನ ಕೃಷಿ ಕಾಯ್ದೆ ವಿರುದ್ಧ ನಿರ್ಣಯಕ್ಕೆ ಸರ್ವಾನುಮತದ ಅಂಗೀಕಾರ!ಕೋವಿಡ್-19 ಶಿಷ್ಟಾಚಾರಗಳ ಮಧ್ಯೆ ವಿಧಾನಸಭೆ ವಿಶೇಷ ಅಧಿವೇಶನ ಕರೆದ ಕೇರಳ ಸರ್ಕಾರ ಗುರುವಾರ ಅವಿರೋಧವಾಗಿ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ನಿರ್ಣಯ ಹೊರಡಿಸಿದೆ. |
![]() | ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆ: ವಿಧಾನಸಭೆಯಲ್ಲಿ ನಿರ್ಣಯ ಹೊರಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ಗುರುವಾರ ವಿಧಾನಸಭೆಯಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ನಿರ್ಣಯ ಹೊರಡಿಸಿದ್ದಾರೆ. |
![]() | ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಎನ್ ಡಿಎ ಸಿಎಂ ಅಭ್ಯರ್ಥಿ ಪ್ರಕಟ: ಸಿಟಿ ರವಿತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾದ ನಂತರ ಎನ್ಡಿಎ ಸಮನ್ವಯ ಸಮಿತಿ, ಎನ್ ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಅತಿ ದೊಡ್ಡ ಮೈತ್ರಿ ಪಕ್ಷ ಎಎಐಡಿಎಂಕೆಯವರಾಗಿರುತ್ತಾರೆ... |
![]() | ಉಪ ಚುನಾವಣೆಗಳಿಗೆ ಬಿಜೆಪಿ ಫೋಕಸ್: ಕಾಂಗ್ರೆಸ್ ಗೆ ಗೆಲ್ಲಲೇಬೇಕಾದ ಒತ್ತಡ; ಅಭ್ಯರ್ಥಿಗಳಿಗಾಗಿ ಶೋಧ!ಮಸ್ಕಿ, ಬಸವಕಲ್ಯಾಣ ವಿಧಾನ ಸಭೆ ಮತ್ತು ಬೆಳಗಾವಿ ಲೋಕಸಭೆ ಕ್ಷೇತ್ರಗಳ ಉಪಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಬೇಕಿದೆ, ಆದರೆ ಬಿಜೆಪಿ ಈಗಾಗಲೇ ತಯಾರಿ ಕೆಲಸ ಆರಂಭಿಸಿದೆ. |
![]() | ಅಸ್ಸಾಂಗೆ ಗೃಹ ಸಚಿವ ಅಮಿತ್ ಶಾ ಭೇಟಿ: ಮತ್ತೊಂದು ಸುತ್ತಿನ ಪಕ್ಷಾಂತರ ಪರ್ವ?ಗೃಹ ಸಚಿವ ಅಮಿತ್ ಶಾ ಡಿ.26 ರಂದು ಅಸ್ಸಾಂಗೆ ಭೇಟಿ ನೀಡುತ್ತಿದ್ದು ಪಶ್ಚಿಮ ಬಂಗಾಳದ ನಂತರ ಮತ್ತೊಂದು ಸುತ್ತಿನ ಪಕ್ಷಾಂತರ ಪರ್ವಕ್ಕೆ ಬಿಜೆಪಿ ವೇದಿಕೆ ಸಿದ್ಧಗೊಳಿಸಿದೆ. |
![]() | ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ: ಬಿಜೆಪಿ ಸಂಸದ ಸೌಮಿತ್ರಾ ಖಾನ್ ಪತ್ನಿ ಟಿಎಂಸಿಗೆ ಸೇರ್ಪಡೆ!ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಂತೆ ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದು ಕಡೆ ಆಡಳಿತಾರೂಢ ಟಿಎಂಸಿಯ ಶಾಸಕರು ಬಿಜೆಪಿಯತ್ತ ಜಿಗಿಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಮುಖಂಡರು ಸಹ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವ ಒಪ್ಪಿ, ಟಿಎಂಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. |
![]() | ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ, ಎಐಎಡಿಎಂಕೆಯೊಂದಿಗೆ ಮೈತ್ರಿ ಇಲ್ಲ ಎಂದ ಕಮಲ್ ಹಾಸನ್ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಐಎಡಿಎಂಕೆ ಅಥವಾ ಡಿಎಂಕೆಯೊಂದಿಗೆ ತಮ್ಮ ಪಕ್ಷ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಕ್ಕಳ್ ನಿಧಿ ಮೈಮ್ (ಎಂಎನ್ ಎಂ) ಮುಖ್ಯಸ್ಥ ಕಮಲ್ ಹಾಸನ್ ಸೋಮವಾರ ಸ್ಪಷ್ಟಪಡಿಸಿದ್ದಾರೆ. |
![]() | ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿ ದಾಟಲ್ಲ: ಪ್ರಶಾಂತ್ ಕಿಶೋರ್ಸುವೇಂದು ಅಧಿಕಾರಿ ಜೊತೆಗೆ ಹಲವು ಶಾಸಕರು ಬಿಜೆಪಿ ಸೇರುವುದರೊಂದಿಗೆ ಕಳೆದ ವಾರಾಂತ್ಯ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾಲಿಗೆ ಸಂಕಷ್ಟದ ವೀಕೆಂಡ್ ಆಗಿ ಪರಿಣಮಿಸಿತು. |
![]() | ದೆಹಲಿ: ಅಧಿವೇಶನದಲ್ಲಿ ಕೇಂದ್ರದ ವಿವಾದಿತ ಕೃಷಿ ಕಾನೂನಿನ ಪ್ರತಿ ಹರಿದು ಹಾಕಿದ ಕೇಜ್ರಿವಾಲ್ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ಮೂರು ವಿವಾದಾತ್ಮಕ ಕೃಷಿ ಕಾನೂನಿನ ಪ್ರತಿಗಳನ್ನು ಹರಿದು ಹಾಕುವ ಮೂಲಕ ಮೋದಿ... |
![]() | 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ: ಅರವಿಂದ ಕೇಜ್ರಿವಾಲ್2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |
![]() | ಗೋಹತ್ಯೆ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ ನಲ್ಲಿ ತಡೆ: ಅಧಿವೇಷನ ಅನಿರ್ದಿಷ್ಟಾವಧಿ ಮುಂದೂಡಿಕೆಸಭಾಪತಿ ಕುರಿತ ಅವಿಶ್ವಾಸ ನಿರ್ಣಯ ಮತ್ತು ಸದನ ಮುಂದುವರಿ ಸುವ ಬಗ್ಗೆ ಉಂಟಾದ ಗದ್ದಲದಿಂದಾಗಿ ಸದನವನ್ನು ಅನಿರ್ಧಿ ಷ್ಟಾ ವಧಿವರೆಗೆ ಮುಂದೂಡಿ ಹಿನ್ನೆಲೆ ಯಲ್ಲಿ,ಈ ಬಾರಿಯ ಅಧಿವೇಶನದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯ ಕಕ್ಕೆ ವಿಧಾನ ಪರಿಷತ್ನಲ್ಲಿ ಬ್ರೇಕ್ ಹಾಕಿದೆ.ಆಮೂಲಕ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ವಿಧೇಯಕಕ್ಕೆ ಹಿನ್ನಡೆಯುಂಟಾಗಿದೆ. |