- Tag results for Assembly Elections
![]() | ಕರ್ನಾಟಕ ವಿಧಾನಸಭೆ ಚುನಾವಣೆ: ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಲು ಕಾಂಗ್ರೆಸ್ ನಿರ್ಧಾರಕರ್ನಾಟಕದಲ್ಲಿ 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಸ್ಥಳೀಯ ಮತ್ತು ಕ್ಷೇತ್ರ ಮಟ್ಟದಲ್ಲಿ ಸಮೀಕ್ಷೆಗಳೊಂದಿಗೆ ಕಾಂಗ್ರೆಸ್ ನಾಯಕರು ಸ್ಪೇಡ್ ವರ್ಕ್ ಪ್ರಾರಂಭಿಸಲು ಸಿದ್ಧರಾಗಿದ್ದಾರೆ. |
![]() | ಈ ವರ್ಷಾಂತ್ಯಕ್ಕೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಸಾಧ್ಯತೆ: ರಾಜನಾಥ್ ಸಿಂಗ್ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿದ ನಂತರ "ಈ ವರ್ಷಾಂತ್ಯದೊಳಗೆ ಮೊದಲ ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆ ಇದೆ" ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. |
![]() | ಹಳೇ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು: 'ಬ್ರ್ಯಾಂಡ್ ಮೋದಿ' ಕಾರ್ಡ್ ಪ್ರಯೋಗಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪ್ರಧಾನಿ ನರೇಂದ್ರಮೋದಿ ಮೈಸೂರಿಗೆ ಆಗಮಿಸುತ್ತಿದ್ದು, ರಾಜ್ಯ ಬಿಜೆಪಿ ನಾಯಕತ್ವವು 2023 ರ ವಿಧಾನಸಭಾ ಚುನಾವಣೆಗೆ ಮುನ್ನ 'ಬ್ರಾಂಡ್ ಮೋದಿ' ಅಸ್ತ್ರ ಪ್ರಯೋಗಿಸಲು ದೊಡ್ಡ ಕಾರ್ಯಸೂಚಿ ಸಿದ್ಧಪಡಿಸಿದೆ. |
![]() | ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯಾದ್ಯಂತ ಕಾಂಗ್ರೆಸ್ ಚಿಂತನಾ ಶಿಬಿರಕ್ಕೆ 'ಕೈ' ನಾಯಕರ ಪ್ಲಾನ್!2023ರ ವಿಧಾನಸಭೆ ಚುನಾವಣೆಗೂ ಮುನ್ನ, ರಾಜಸ್ಥಾನದ ಜೈಪುರದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಶಿಬಿರದ ರೀತಿಯಲ್ಲಿಯೇ ರಾಜ್ಯ ಮಟ್ಟದಲ್ಲಿ ಚಿಂತನ ಶಿಬಿರವನ್ನು ನಡೆಸಲು ಕಾಂಗ್ರೆಸ್ ಯೋಜಿಸುತ್ತಿದೆ. |
![]() | ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈಗುಜರಾತ್ ನಲ್ಲಿ ಪಾಟೀದಾರ್ ಮೀಸಲಾತಿ ಹೋರಾಟದ ಮೂಲಕ ರಾಜಕೀಯವಾಗಿ ಗುರುತಿಸಿಕೊಂಡಿದ್ದ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. |
![]() | ಪಂಚರಾಜ್ಯ ಚುನಾವಣೆ ಮತ ಎಣಿಕೆ ಆರಂಭ: ಗದ್ದುಗೆ ಯಾರಿಗೆ? ಮಧ್ಯಾಹ್ನ 12ಕ್ಕೆ ಸ್ಪಷ್ಟ ಚಿತ್ರಣ ಸಾಧ್ಯತೆಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನ 12 ಗಂಟೆ ವೇಳೆ ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ಸಾಧ್ಯತೆಗಳಿವೆ. |
![]() | ಚುನಾವಣೋತ್ತರ ಸಮೀಕ್ಷೆ: ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ, ಪಂಜಾಬ್ ನಲ್ಲಿ ಆಪ್ ಗೆ ಅಧಿಕಾರ, ಗೋವಾ ಅತಂತ್ರ ಸಾಧ್ಯತೆಉತ್ತರ ಪ್ರದೇಶದಲ್ಲಿ 7ನೇ ಹಾಗೂ ಕೊನೆಯ ಹಂತದ ಮತದಾನ ಸೋಮವಾರ ಸಂಜೆ ಮುಕ್ತಾಯವಾಗಿದ್ದು, ಇದರೊಂದಿಗೆ ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ... |
![]() | ಚುನಾವಣೆ ಬಳಿಕ ಇಂಧನ ಬೆಲೆ ಏರಿಕೆಯಾದರೆ ರಾಷ್ಟ್ರವ್ಯಾಪಿ ಹೋರಾಟ: ಕೇಂದ್ರಕ್ಕೆ ಕಾಂಗ್ರೆಸ್ ಎಚ್ಚರಿಕೆವಾಣಿಜ್ಯ ಉದ್ದೇಶಗಳಿಗೆ ಬಳಸುವ ಎಲ್ಪಿಜಿ ಸಿಲಿಂಡರ್ ಮತ್ತು ಹಾಲಿನ ಬೆಲೆ ಏರಿಕೆ ಕುರಿತು ಮಂಗಳವಾರ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ವಿಧಾನಸಭಾ ಚುನಾವಣೆಯ ನಂತರ ಇಂಧನ ಬೆಲೆ ಏರಿಕೆಯಾದರೆ ಬೀದಿಗಿಳಿದು ರಾಷ್ಟ್ರವ್ಯಾಪಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ. |
![]() | ಚುನಾವಣೆ ಇದ್ದರೆ ಸಂಸತ್ ನಡೆಸಬಾರದೆಂಬ ಶಾಸನ ಇದೆಯೇ? ಈ ಅಸಂವಿಧಾನಿಕ ಪ್ರಕ್ರಿಯೆಗೆ ಪೂರ್ಣ ವಿರಾಮ ಯಾವಾಗ? (ಅಂತಃಪುರದ ಸುದ್ದಿಗಳು)-ಸ್ವಾತಿ ಚಂದ್ರಶೇಖರ್ ಕಳೆದ 20 ವರ್ಷಗಳಲ್ಲಿ ಸಂಸತ್ತು ಕಲಾಪ ನಡೆದಿರುವುದು ಕೇವಲ ಶೇಖಡ 51 ರಷ್ಟು ಅಷ್ಟೇ. ಅಂದರೆ 62 ಕಲಾಪದಲ್ಲಿ ಕೇವಲ 25 ಕಲಾಪಗಳು ಮಾತ್ರ ಸೂಕ್ತ ಸಮಯಕ್ಕೆ ಮುಕ್ತಾಯ ವಾಗಿರುವುದು. |
![]() | ಸಿಧು ಹೆತ್ತ ತಾಯಿಯನ್ನು ಬೀದಿಪಾಲು ಮಾಡಿದ 'ಕ್ರೂರಿ': ಸಹೋದರಿ ಆರೋಪಪಂಜಾಬ್ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮೇಲೆ ಗಂಭೀರ ಆರೋಪವೊಂದು ಕೇಳಿಬಂದಿದೆ. |
![]() | ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಬಿಜೆಪಿಗೆ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ; ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಉತ್ತರ ಪ್ರದೇಶದ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ. ಈ ಮಧ್ಯೆ ಉತ್ತರ ಪ್ರದೇಶದ ರಾಜಕೀಯದಲ್ಲಿ ದೊಡ್ಡ ಸಂಚಲನ ಉಂಟಾಗಿದ್ದು, ಯೋಗಿ ನೇತೃತ್ವದ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. |
![]() | ಪಂಜಾಬ್ ಚುನಾವಣೆ: ಒಂದು ಕುಂಟುಬಕ್ಕೆ ಒಂದೇ ಟಿಕೆಟ್; ಕಾಂಗ್ರೆಸ್ ಮಹತ್ವದ ನಿರ್ಧಾರತೀವ್ರ ಕುತೂಹಲ ಕೆರಳಿಸಿರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಒಂದು ಕುಂಟಬಕ್ಕೆ ಒಂದೇ ಟಿಕೆಟ್ ನೀಡುವ ನೀತಿಯನ್ನು ಜಾರಿಗೆ ತಂದಿದೆ. |
![]() | 2023 ವಿಧಾನಸಭೆ ಚುನಾವಣೆಗೆ ವಿಧಾನ ಪರಿಷತ್ ಎಲೆಕ್ಷನ್ ದಿಕ್ಸೂಚಿ?: ಸಿಎಂ ಬೊಮ್ಮಾಯಿ, ಡಿ ಕೆ ಶಿವಕುಮಾರ್ ಗೆ ಅಗ್ನಿಪರೀಕ್ಷೆಕೋವಿಡ್ 3ನೇ ಅಲೆ ಆತಂಕ ನಡುವೆ 25 ವಿಧಾನ ಪರಿಷತ್ ಸ್ಥಾನಗಳಿಗೆ 20 ಚುನಾಯಿತ ಜನಪ್ರತಿನಿಧಿಗಳ ಕ್ಷೇತ್ರದಿಂದ ಇಂದು ಶುಕ್ರವಾರ ಚುನಾವಣೆ ನಡೆಯುತ್ತಿದೆ. ಇದು 20243ರ ವಿಧಾನ ಪರಿಷತ್ ಚುನಾವಣೆಗೆ ದಿಕ್ಸೂಚಿಯಾಗಬಹುದು ಎಂಬುದು ಲೆಕ್ಕಾಚಾರ. |
![]() | ಕಾಂಗ್ರೆಸ್ ತೊರೆದ ಗೋವಾ ಮಾಜಿ ಸಿಎಂ ಬಿಜೆಪಿಗೆ ಸೇರ್ಪಡೆ?ಕಾಂಗ್ರೆಸ್ ನ ನಾಯಕ, ಗೋವಾದ ಮಾಜಿ ಸಿಎಂ ರವಿ ನಾಯ್ಕ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. |
![]() | ಪಂಜಾಬ್ ವಿಧಾನಸಭಾ ಚುನಾವಣೆ-2022: ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ(ಎಎಪಿ) ಶುಕ್ರವಾರ 10 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. |