- Tag results for Assembly election
![]() | ವಿಧಾನಸಭೆ ಚುನಾವಣೆ: ಅಲ್ಪಸಂಖ್ಯಾತರಿಂದ ತಿರಸ್ಕೃತಗೊಂಡಿದ್ದೇ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಗೆ ಕಾರಣ!ಮುಸ್ಲಿಂ ಸಮುದಾಯದ ವಿಶ್ವಾಸವನ್ನು ಮರಳಿ ಪಡೆಯಲು ಸಾಧ್ಯವಾಗದ ಸ್ಥಿತಿಗೆ ತಲುಪಿರುವ ಕಾರಣ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. |
![]() | ಮಧ್ಯಪ್ರದೇಶ ಚುನಾವಣೆಗೆ ಅಭ್ಯರ್ಥಿಗಳ 2ನೇ ಪಟ್ಟಿ: ಮೂವರು ಕೇಂದ್ರ ಸಚಿವರು, ಪ್ರಧಾನ ಕಾರ್ಯದರ್ಶಿಗಳು ಕಣಕ್ಕೆಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. |
![]() | ಮುಂಬರುವ ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಗೆಲುವು ಎಷ್ಟರಲ್ಲಿ?: ರಾಹುಲ್ ಗಾಂಧಿ ಕೊಟ್ಟ ವಿವರಣೆ ಹೀಗಿದೆ...ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸದ್ಯದ ಪ್ರಕಾರ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಖಂಡಿತವಾಗಿಯೂ ಗೆಲ್ಲುತ್ತಿದೆ, ಬಹುಶಃ ತೆಲಂಗಾಣವನ್ನು ಗೆಲ್ಲಬಹುದು. |
![]() | ವಿಧಾನಸಭೆ ಚುನಾವಣೆಗೂ ಮುನ್ನ ವರುಣಾದಲ್ಲಿ ಕುಕ್ಕರ್, ಇಸ್ತ್ರಿಪೆಟ್ಟಿಗೆ ವಿತರಣೆ: ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈರಲ್ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ. |
![]() | ಕರ್ನಾಟಕ ಆಯ್ತು, ಈಗ ತೆಲಂಗಾಣದಲ್ಲೂ 'ಐದು ಗ್ಯಾರಂಟಿ' ಘೋಷಣೆಗೆ ಕಾಂಗ್ರೆಸ್ ವೇದಿಕೆ ಸಜ್ಜು!ಕರ್ನಾಟಕ ಚುನಾವಣೆಯಲ್ಲಿ 'ಐದು ಗ್ಯಾರಂಟಿ' ಯೋಜನೆಗಳ ಮೂಲಕ ಗೆದ್ದು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಇದೀಗ ತೆಲಂಗಾಣದಲ್ಲೂ ಇದೇ ಮಾದರಿಯಲ್ಲಿ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಐದು ಗ್ಯಾರಂಟಿಗಳ ಘೋಷಣೆಗೆ ವೇದಿಕೆ ಸಜ್ಜಾಗಿದೆ. |
![]() | ಮಧ್ಯಪ್ರದೇಶ-ಛತ್ತೀಸ್‌ಗಢ ವಿಧಾನಸಭಾ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ವರ್ಷ ಎರಡೂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಇದಕ್ಕಾಗಿ ಪಕ್ಷ ಸಿದ್ಧತೆಯಲ್ಲಿ ತೊಡಗಿದೆ. |
![]() | ವಿಧಾನಸಭೆ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡದ್ದು 11 ಅಭ್ಯರ್ಥಿಗಳು; ಇದೇ ಟ್ರೆಂಡ್ ಮುಂದುವರಿದರೆ ಲೋಕಸಭೆಯಲ್ಲೂ 'ಕೈ' ಬಲ!ಮೇ 10 ರಂದು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 223 ಸ್ಥಾನಗಳ ಪೈಕಿ ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದ್ದಾದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಬಿಡುಗಡೆ ಮಾಡಿದ ಅಂಕಿಅಂಶಗಳು ಮಾಹಿತಿ ನೀಡಿವೆ. |
![]() | ಕರ್ನಾಟಕ ಚುನಾವಣೆ ಗೆಲುವು ವಿಪಕ್ಷಗಳ ಮೈತ್ರಿ ರಚನೆಯಲ್ಲಿ ಕಾಂಗ್ರೆಸ್ ಗೆ ಒಂದು 'ಗೇಮ್ ಚೇಂಜರ್': ಹೇಗೆ? ಇಲ್ಲಿದೆ ವಿಶ್ಲೇಷಣೆಈ ಬಾರಿ 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅದ್ವಿತೀಯ ಗೆಲುವು ಸಾಧಿಸಿರುವುದು ಈಗ ಇತಿಹಾಸ. ಇದು ರಾಷ್ಟ್ರ ಮಟ್ಟದ ರಾಜಕಾರಣದಲ್ಲಿ ಕಾಂಗ್ರೆಸ್ ಗೆ ಗೇಮ್ ಚೇಂಜರ್ ಆಗಲಿದೆಯೇ ಎಂಬ ಮಾತುಗಳು, ಚರ್ಚೆಗಳು ನಡೆಯುತ್ತಿವೆ. ಅದಕ್ಕೆ ಕಾರಣ ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ವಿರೋಧ ಪಕ್ಷಗಳ ಸಭೆ. |
![]() | ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಮಾಜಿ ಸಚಿವ ವಿ ಸೋಮಣ್ಣ ಕಣ್ಣು; ಕೇಸರಿ ಪಕ್ಷಕ್ಕೆ ಮತ್ತೊಂದು ಸಂಕಷ್ಟ!ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ವಿ. ಸೋಮಣ್ಣ ಅವರು, ತನಗೆ ಸ್ಥಾನ ನಿರಾಕರಿಸಿದರೆ, ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುವುದಾಗಿ ಭಾನುವಾರ ಹೇಳಿದ್ದಾರೆ. |
![]() | ರಾಷ್ಟ್ರೀಯ ಕಾರ್ಯಕಾರಿಣಿಗೆ 10 ಹೊಸ ಸದಸ್ಯರನ್ನು ನೇಮಕ ಮಾಡಿದ ಬಿಜೆಪಿಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಹತ್ತು ಹೊಸ ಸದಸ್ಯರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ನೇಮಿಸಿದ್ದಾರೆ. ಈ ಪೈಕಿ ಎಂಟು ಜನರು ಈ ಹಿಂದೆ ರಾಜ್ಯ ಘಟಕಗಳ ಅಧ್ಯಕ್ಷರಾಗಿದ್ದವರಾಗಿದ್ದಾರೆ. |
![]() | ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸುತ್ತೇವೆ: ಕಾಂಗ್ರೆಸ್ಶಿಸ್ತು ಕಾಪಾಡದ ಮತ್ತು ಪಕ್ಷದ ವೇದಿಕೆಯ ಹೊರಗೆ ಮಾತನಾಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದು, ಸಂಪೂರ್ಣ ಒಗ್ಗಟ್ಟಿದ್ದರೆ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬಹುದು ಎಂದು ಕಾಂಗ್ರೆಸ್ ಗುರುವಾರ ಹೇಳಿದೆ. |
![]() | '1 ಗ್ರಾಮ ಪಂಚಾಯ್ತಿ ಗೆಲ್ಲಲಾಗದವರು ಬಿಜೆಪಿ ಕುಣಿಸುತ್ತಿದ್ದಾರೆ! ಬಿಜೆಪಿಯ ಅರ್ಥಶಾಸ್ತ್ರದ ಬೃಹಸ್ಪತಿಗಳು ದ್ರಾಕ್ಷಿ ಸಿಗದ ನರಿಯಂತಾಗಿದ್ದಾರೆ'ಒಂದು ಗ್ರಾಮ ಪಂಚಾಯ್ತಿ ಎಲೆಕ್ಷನ್ ನಿಂತು ಗೆಲ್ಲಲಾಗದವರು ಇಡೀ ಬಿಜೆಪಿಯನ್ನು ಹಿಡಿತಕ್ಕೆ ಪಡೆದು ಕುಣಿಸುತ್ತಿದ್ದಾರೆ, ರೇಣುಕಾಚಾರ್ಯ ಅವರು ಹೇಳಿದ ಗ್ರಾ.ಪಂ ಚುನಾವಣೆಗೂ ನಿಲ್ಲಲಾಗದ ಆ ನಾಯಕ ಯಾರು? |
![]() | ಅವನು ಸೋತ, ನಮ್ಮನ್ನೂ ಸೋಲಿಸಿದ: ಮತ್ತೆ ಮಾಜಿ ಸಚಿವ ಕಿಡಿ, ಸೋಲಿನಿಂದ ಹೊರಬಾರದ ಎಂಬಿಟಿ ನಾಗರಾಜ್!ಮಾಜಿ ಸಚಿವ ಎಂಟಿಬಿ ನಾಗರಾಜ್ ಸೋಲಿನಿಂದ ಆಚೆ ಬಂದಂತೆ ಕಾಣುತ್ತಿಲ್ಲ. ಪದೇ ಪದೇ ತಮ್ಮ ಸೋಲಿನ ಬಗ್ಗೆ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. |
![]() | ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ: ಬಸನಗೌಡ ಪಾಟೀಲ್ ಯತ್ನಾಳ್ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ. ಬಿಎಲ್ ಸಂತೋಷ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಲಾಯಿತು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. |
![]() | ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜಿನಾಮೆ ವಿಚಾರ: ಹೈಕಮಾಂಡ್ ಅಂಗೀಕಾರ ಮಾಡಬೇಕಲ್ವಾ- ಆರ್ ಅಶೋಕ್ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜಿನಾಮೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಆರ್ ಅಶೋಕ್ , 'ಹೈಕಮಾಂಡ್ ಅಂಗೀಕಾರ ಮಾಡಬೇಕಲ್ವಾ' ಎಂದು ಹೇಳಿದ್ದಾರೆ. |