- Tag results for Assembly election 2023
![]() | ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: 3 ಗಂಟೆವರೆಗೆಗೆ ಶೇ.60.52 ಮತದಾನ; ಸಿಎಂ ರೇಸ್ ನಲ್ಲಿ ಇಲ್ಲ ಎಂದ ಜ್ಯೋತಿರಾಧಿತ್ಯ ಸಿಂಧಿಯಾಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಮಧ್ಯಾಹ್ನ 3 ಗಂಟೆ ಹೊತ್ತಿಗೆ ಶೇ.60.52ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ. |
![]() | ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜಿನಾಮೆ ವಿಚಾರ: ಹೈಕಮಾಂಡ್ ಅಂಗೀಕಾರ ಮಾಡಬೇಕಲ್ವಾ- ಆರ್ ಅಶೋಕ್ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜಿನಾಮೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಆರ್ ಅಶೋಕ್ , 'ಹೈಕಮಾಂಡ್ ಅಂಗೀಕಾರ ಮಾಡಬೇಕಲ್ವಾ' ಎಂದು ಹೇಳಿದ್ದಾರೆ. |
![]() | ನಳಿನ್ ಕುಮಾರ್ ಕಟೀಲ್ ರಾಜಿನಾಮೆ ನೀಡಿಲ್ಲ: ರಾಜ್ಯ ಬಿಜೆಪಿ ಸ್ಪಷ್ಟನೆ!ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿದ್ದ ನಳೀನ್ ಕುಮಾರ್ ಕಟೀಲ್ ಅವರು ಇದೀಗ ತಾವು ರಾಜಿನಾಮೆ ನೀಡಿಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. |
![]() | ಚುನಾವಣೆ ಸೋಲಿನ ಬೆನ್ನಲ್ಲೇ ರಾಜಿನಾಮೆ ನೀಡಿದ್ದೆ; ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ2023ರ ವಿಧಾನಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. |
![]() | ಸಿಎಂ ಸಿದ್ದರಾಮಯ್ಯ- ಕೈ ಹೈಕಮಾಂಡ್ ನೇತೃತ್ವದಲ್ಲಿ ಸಂಪೂರ್ಣ ಸ್ಥಿರ ಸರ್ಕಾರ ರಚನೆ: 5 ಗ್ಯಾರಂಟಿ ಜಾರಿಗೆ ತರುವ ಭರವಸೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪೂರ್ಣ ಪ್ರಮಾಣದ 34 ಸದಸ್ಯರ ಸಂಪುಟದೊಂದಿಗೆ ಕರ್ನಾಟಕ ಸರ್ಕಾರ ನಿನ್ನೆ ಶನಿವಾರ 24 ಹೊಸ ಸಚಿವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಮೂಲಕ ವಿಸ್ತರಣೆಯೊಂದಿಗೆ ಅಸ್ತಿತ್ವಕ್ಕೆ ಬಂದಿದೆ. |
![]() | ಚುನಾವಣೆಯಲ್ಲಿ ಸೋಲು: ಬೆಂಗಳೂರಿನಲ್ಲಿ ಇಂದು ಜೆಡಿಎಸ್ ನಿಂದ ವಿಮರ್ಶನಾತ್ಮಕ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ತೀರಾ ಕಳಪೆ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. |
![]() | ಪಕ್ಷದ ಸೋಲಿನ ಹಿಂದಿನ ಕಾರಣ ಹುಡುಕಲು ವಿವರವಾದ ವಿಶ್ಲೇಷಣೆ ಮಾಡುತ್ತೇವೆ, ಕಟೀಲ್ ತಲೆದಂಡವಿಲ್ಲ: ಬೊಮ್ಮಾಯಿಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲಿನ ಹಿಂದಿನ ಕಾರಣಗಳ ಕುರಿತು ವಿವರವಾದ ವಿಶ್ಲೇಷಣೆ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಕರ್ನಾಟಕ ಚುನಾವಣಾ ಫಲಿತಾಂಶ 2023: ಪಕ್ಷಾಂತರಿಗಳಿಗೆ ಶಾಕ್ ಕೊಟ್ಟ ಮತದಾರ: 30 ಮಂದಿಯ ಪೈಕಿ 8 ಮಂದಿಗೆ ಜಯತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಲವು ಅಚ್ಚರಿಗಳಿಗೆ ಕಾರಣವಾಗಿದ್ದು, ಪಕ್ಷಾಂತರಿ ಅಭ್ಯರ್ಥಿಗಳಿಗೆ ಶಾಕ್ ನೀಡಿದ್ದಾರೆ. |
![]() | ಕರ್ನಾಟಕ 'ಕೈ' ವಶ: ಸಿಎಂ ರೇಸ್ ಗೆ ವೇದಿಕೆ ಸಜ್ಜು; ಆಪ್ತರ ಸಭೆ ಬಳಿಕ ಶಾಸಕರ ಬೆಂಬಲ ಇದೆ ಎಂದ ಸಿದ್ದರಾಮಯ್ಯರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆದು ಅಧಿಕಾರದ ಗದ್ದುಗೆ ಹಿಡಿಯಲು ಅಣಿಯಾಗಿರುವಾಗಲೇ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಪಟ್ಟ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲ ಮೂಡಿಸಿದೆ. |
![]() | ಕರ್ನಾಟಕದಲ್ಲಿ ಮುದುಡಿದ ಕಮಲ, ದಕ್ಷಿಣ ಭಾರತ ಬಿಜೆಪಿ ಮುಕ್ತ!2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಮಲ ಪಕ್ಷ ಸೋತಿದೆ. ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಇದ್ದ ಬಿಜೆಪಿ ಆಡಳಿತ ಇಂದಿಗೆ ಕೈತಪ್ಪಿ ಹೋಗಿದೆ. |
![]() | ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಸಹಕಾರ ಸದಾ ಇರುತ್ತದೆ, ಕಾಂಗ್ರೆಸ್ ಗ್ಯಾರಂಟಿ ಭರವಸೆಯನ್ನು ಜಾರಿಗೆ ತರಬೇಕು: ಬಿ ಎಸ್ ಯಡಿಯೂರಪ್ಪಸೋಲು-ಗೆಲುವು ಬಿಜೆಪಿಗೆ ಹೊಸದೇನಲ್ಲ, ಕೇವಲ ಎರಡು ಸ್ಥಾನಗಳಿಂದ ಆರಂಭಿಸಿ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಿದ್ದೆವು. ಇಂದಿನ ಫಲಿತಾಂಶದಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ ಎಂದು ಮಾಜಿ ಸಿಎಂ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿಂದು ಪ್ರತಿಕ್ರಿಯಿಸಿದ್ದಾರೆ. |
![]() | ಅಥಣಿ- ಜಾರಿಬಿದ್ದ ಜಾರಕಿಹೊಳಿ: ಲಕ್ಷ್ಮಣ ಸವದಿ ಭರ್ಜರಿ ಜಯಭೇರಿ; ಮಹೇಶ್ ಕುಮಟಳ್ಳಿಗೆ ಹೀನಾಯ ಸೋಲುಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಿಜೆಪಿಯ ಮಹೇಶ್ ಕುಮಠಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಟಿಕೆಟ್ ನಿರಾಕರಿಸುವ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು. |
![]() | ಕಳೆದ ಮೂರು ವಿಧಾನಸಭೆ ಚುನಾವಣೆಯಲ್ಲಿ ಆದ ಶೇಕಡಾವಾರು ಮತದಾನವೆಷ್ಟು? ಅಂಕಿಅಂಶ ಹಂಚಿಕೊಂಡ ಚುನಾವಣಾ ಆಯೋಗಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಮುಗಿದು ಇನ್ನೇನು ಕನ್ನಡಿಗರೆಲ್ಲರೂ ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಮಾಧ್ಯಮಗಳಲ್ಲಿ ಫಲಿತಾಂಶ ಪೂರ್ವ ಸಮೀಕ್ಷೆಗಳು ಹೊರಬಿದ್ದಿವೆ. ಸಾರ್ವಜನಿಕರು ಕೂಡ ತಮ್ಮದೇ ರೀತಿಯಲ್ಲಿ ಚರ್ಚೆ, ವಿಮರ್ಶೆಗಳು ನಡೆಸುತ್ತಿದ್ದಾರೆ. ನಾಡಿದ್ದು ಶನಿವಾರ ಮಧ್ಯಾಹ್ನ ಹೊತ್ತಿಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. |
![]() | 'ನನ್ನ ಜೊತೆ ಬಾಬಾ ಸಾಹೇಬ್ ಸಂವಿಧಾನವಿದೆ, ರಕ್ಷಣೆಗೆ ಜನರಿದ್ದಾರೆ': ತವರು ಜಿಲ್ಲೆಯಲ್ಲಿ ಖರ್ಗೆ ಭಾವುಕ ಭಾಷಣ!ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಬಹಿರಂಗ ಪ್ರಚಾರಕ್ಕೆ ಇಂದು ಸೋಮವಾರ ತೆರೆದಿದ್ದಿದೆ. ಈ ಹೊತ್ತಿನಲ್ಲಿ ಎಐಸಿಸಿ ಅಧ್ಯಕ್ಷರಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಮ್ಮ ತವರು ಜಿಲ್ಲೆ ಕಲಬುರಗಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡಿದ್ದಾರೆ. ಈ ವೇಳೆ ಮಾತನಾಡುತ್ತಾ ಭಾವುಕರಾಗಿದ್ದಾರೆ. |
![]() | 'ನೂರು ವೀರಶೈವ ಸ್ವಾಮಿಗಳು ನನಗೆ ಕರೆಮಾಡಿ ಈ ಸರ್ತಿ ಕಾಂಗ್ರೆಸ್ ಗೆ ಸಹಾಯ ಮಾಡ್ತೀವಿ ಅಂತಿದ್ದಾರೆ': ಸಿದ್ದು-ಡಿಕೆಶಿ ಆತ್ಮೀಯ ಸಂಭಾಷಣೆಕರ್ನಾಟಕ ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ರಾಜ್ಯದ ಇಬ್ಬರು ಅಗ್ರ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವಿನ ಸಂಭಾಷಣೆಯ ವಿಡಿಯೊವನ್ನು ಪ್ರಸಾರ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲಿ ಮತ್ತು ಇತರ ಕಡೆಗಳಲ್ಲಿ ಇಬ್ಬರ ನಡುವಿನ ಮಾತುಕತೆಯ ಭಾಗ -1 ವೈರಲ್ ಆಗಿತ್ತು. |