social_icon
  • Tag results for Assembly election results

ಜಾರಿ ಬಿದ್ದ ಜಾಣರು: ಮಕಾಡೆ ಮಲಗಿದ ಬೊಮ್ಮಾಯಿ ಸಂಪುಟದ ಘಟಾನುಘಟಿ ಸಚಿವರು!

ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆದಿದ್ದು, ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಕಾಂಗ್ರೆಸ್​ ಮ್ಯಾಜಿಕ್ ನಂಬರ್ ದಾಟಿದ್ದು ,ಸ್ಪಷ್ಟ ಬಹುಮತ ಪಡೆದು ಮುನ್ನುಗ್ಗುತ್ತಿದೆ.

published on : 13th May 2023

ಒಂದು ಕಾಲದಲ್ಲಿ ಉತ್ತರ ಪ್ರದೇಶವನ್ನು ಆಳಿದ್ದ ಬಿಎಸ್ ಪಿಗೆ ಇಂದು ಅಸ್ತಿತ್ವದ ಕೊರತೆ: ಕೇವಲ 3 ಕ್ಷೇತ್ರಗಳಲ್ಲಿ ಮುನ್ನಡೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬಹುಜನ ಸಮಾಜವಾದಿ ಪಕ್ಷ ಅಚ್ಚರಿ ಮೂಡಿಸಲಿದೆ ಎಂದು ನಾಯಕಿ ಮಾಯಾವತಿ ಅವರು ಚುನಾವಣಾ ಪೂರ್ವ ಹೇಳಿಕೆ ನೀಡಿದ್ದರೂ, ರಾಜ್ಯದಲ್ಲಿನ 403 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷವು ಕೇವಲ ಮೂರು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

published on : 10th March 2022

ಮಹಾರಾಷ್ಟ್ರ: ಸರ್ಕಾರ ರಚನೆಯಾದರೂ ಕಳೆಗುಂದಿದ ಬಿಜೆಪಿ, ಕಮಲಪಡೆ ಕಳೆದುಕೊಂಡ ಸ್ಥಾನವೆಷ್ಟು?

ಸರ್ಕಾರ ರಚನೆಯಾದರೂ ಕಳೆಗುಂದಿದ ಬಿಜೆಪಿ, ಕಮಲಪಡೆ ಕಳೆದುಕೊಂಡ ಸ್ಥಾನವೆಷ್ಟು? ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷೆಯಂತೆಯೇ ಬಿಜೆಪಿ-ಶಿವಸೇನೆ ಮೈತ್ರಿಕೂಟ ಸರ್ಕಾರ ರಚನೆಯತ್ತ ದಾಪುಗಾಲಿರಿಸಿದೆಯಾದರೂ ಹಾಲಿ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿಗೆ ಹಿನ್ನೆಡೆಯಾಗಿರುವುದಂತೂ ಸತ್ಯ

published on : 24th October 2019

ಹರ್ಯಾಣ: ಸಿಎಂ ಸ್ಥಾನ ಕೊಟ್ಟವರಿಗೆ ನಮ್ಮ ಬೆಂಬಲ- ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾ

ಹರ್ಯಾಣ ವಿಧಾನಸಭಾ ಚುನಾವಣಾ ಫಲಿಂತಾಶ ಅತಂತ್ರದತ್ತ ಸಾಗಿರುವಂತೆಯೇ ಇತ್ತ ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾ ಸಿಎಂ ಸ್ಥಾನ ನೀಡಿದವರಿಗೇ ನಮ್ಮ ಬೆಂಬಲ ಎಂದು ಘೋಷಣೆ ಮಾಡಿದ್ದಾರೆ.

published on : 24th October 2019

ಹರ್ಯಾಣ ವಿಧಾನಸಭೆ ಚುನಾವಣಾ ಫಲಿತಾಂಶ: ಕೈ-ಕಮಲ ಹಾವು-ಏಣಿ ಆಟ, ಬಿಜೆಪಿಗೆ ಅಲ್ಪ ಮುನ್ನಡೆ

ಹರ್ಯಾಣ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಉಲ್ಟಾಹೊಡೆದಿದ್ದು, ಬಿಜೆಪಿ ಮೈತ್ರಿಕೂಟಕ್ಕೆ ಕಾಂಗ್ರೆಸ್ ಮೈತ್ರಿಕೂಟ ತೀವ್ರ ಸ್ಪರ್ಧೆ ನೀಡುತ್ತಿದೆ.

published on : 24th October 2019

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಬಿಜೆಪಿ-ಶಿವಸೇನೆ ಮೈತ್ರಿಕೂಟಕ್ಕೆ ಮುನ್ನಡೆ, ಮತ್ತೆ ಅಧಿಕಾರದತ್ತ ಕಮಲ ಪಡೆ

ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ನಿರೀಕ್ಷೆಯಂತೆಯೇ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಭಾರಿ ಮುನ್ನಡೆಯತ್ತ ದಾಪುಗಾರಿಸಿದ್ದು, ಅಧಿಕಾರದತ್ತ ದಾಪುಗಾಲಿರಿಸಿದೆ.

published on : 24th October 2019

'ಮಹಾ' ಫಲಿತಾಂಶ: ಸಂಭ್ರಮಾಚರಣೆಗೆ 5 ಸಾವಿರ ಲಡ್ಡು ತಯಾರಿಸಿದ ಬಿಜೆಪಿ ಕಾರ್ಯಕರ್ತರು

ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಮತಎಣಿಕೆ ಕಾರ್ಯ ಆರಂಭವಾಗಿದ್ದು, ಗೆಲುವಿನ ವಿಶ್ವಾಸದಲ್ಲಿರುವ ಬಿಜೆಪಿ ಕಾರ್ಯಕರ್ತರು ಈಗಾಗಲೇ ಸಂಭ್ರಮಾಚರಣೆಗಾಗಿ ಬರೊಬ್ಬರಿ 5 ಸಾವಿರ ಲಡ್ಡುಗಳನ್ನು ತಯಾರಿಸಿದ್ದಾರೆ.

published on : 24th October 2019

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9