• Tag results for Assembly elections

ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ

ಗುಜರಾತ್ ನಲ್ಲಿ ಪಾಟೀದಾರ್ ಮೀಸಲಾತಿ ಹೋರಾಟದ ಮೂಲಕ ರಾಜಕೀಯವಾಗಿ ಗುರುತಿಸಿಕೊಂಡಿದ್ದ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. 

published on : 18th May 2022

ಪಂಚರಾಜ್ಯ ಚುನಾವಣೆ ಮತ ಎಣಿಕೆ ಆರಂಭ: ಗದ್ದುಗೆ ಯಾರಿಗೆ? ಮಧ್ಯಾಹ್ನ 12ಕ್ಕೆ ಸ್ಪಷ್ಟ ಚಿತ್ರಣ ಸಾಧ್ಯತೆ

ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನ 12 ಗಂಟೆ ವೇಳೆ ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ಸಾಧ್ಯತೆಗಳಿವೆ.

published on : 10th March 2022

ಚುನಾವಣೋತ್ತರ ಸಮೀಕ್ಷೆ: ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ, ಪಂಜಾಬ್ ನಲ್ಲಿ ಆಪ್ ಗೆ ಅಧಿಕಾರ, ಗೋವಾ ಅತಂತ್ರ ಸಾಧ್ಯತೆ

ಉತ್ತರ ಪ್ರದೇಶದಲ್ಲಿ 7ನೇ ಹಾಗೂ ಕೊನೆಯ ಹಂತದ ಮತದಾನ ಸೋಮವಾರ ಸಂಜೆ ಮುಕ್ತಾಯವಾಗಿದ್ದು, ಇದರೊಂದಿಗೆ ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ...

published on : 7th March 2022

ಚುನಾವಣೆ ಬಳಿಕ ಇಂಧನ ಬೆಲೆ ಏರಿಕೆಯಾದರೆ ರಾಷ್ಟ್ರವ್ಯಾಪಿ ಹೋರಾಟ: ಕೇಂದ್ರಕ್ಕೆ ಕಾಂಗ್ರೆಸ್ ಎಚ್ಚರಿಕೆ

ವಾಣಿಜ್ಯ ಉದ್ದೇಶಗಳಿಗೆ ಬಳಸುವ ಎಲ್‌ಪಿಜಿ ಸಿಲಿಂಡರ್ ಮತ್ತು ಹಾಲಿನ ಬೆಲೆ ಏರಿಕೆ ಕುರಿತು ಮಂಗಳವಾರ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ವಿಧಾನಸಭಾ ಚುನಾವಣೆಯ ನಂತರ ಇಂಧನ ಬೆಲೆ ಏರಿಕೆಯಾದರೆ ಬೀದಿಗಿಳಿದು ರಾಷ್ಟ್ರವ್ಯಾಪಿ ಹೋರಾಟ ಮಾಡುವುದಾಗಿ  ಎಚ್ಚರಿಕೆ ನೀಡಿದೆ.

published on : 1st March 2022

ಚುನಾವಣೆ ಇದ್ದರೆ ಸಂಸತ್ ನಡೆಸಬಾರದೆಂಬ ಶಾಸನ ಇದೆಯೇ? ಈ ಅಸಂವಿಧಾನಿಕ ಪ್ರಕ್ರಿಯೆಗೆ ಪೂರ್ಣ ವಿರಾಮ ಯಾವಾಗ? (ಅಂತಃಪುರದ ಸುದ್ದಿಗಳು)

-ಸ್ವಾತಿ ಚಂದ್ರಶೇಖರ್ ಕಳೆದ 20 ವರ್ಷಗಳಲ್ಲಿ ಸಂಸತ್ತು ಕಲಾಪ ನಡೆದಿರುವುದು ಕೇವಲ ಶೇಖಡ 51 ರಷ್ಟು ಅಷ್ಟೇ. ಅಂದರೆ 62 ಕಲಾಪದಲ್ಲಿ ಕೇವಲ 25 ಕಲಾಪಗಳು ಮಾತ್ರ ಸೂಕ್ತ ಸಮಯಕ್ಕೆ ಮುಕ್ತಾಯ ವಾಗಿರುವುದು.

published on : 4th February 2022

ಸಿಧು ಹೆತ್ತ ತಾಯಿಯನ್ನು ಬೀದಿಪಾಲು ಮಾಡಿದ 'ಕ್ರೂರಿ': ಸಹೋದರಿ ಆರೋಪ

ಪಂಜಾಬ್ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ  ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮೇಲೆ ಗಂಭೀರ ಆರೋಪವೊಂದು ಕೇಳಿಬಂದಿದೆ.

published on : 28th January 2022

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಬಿಜೆಪಿಗೆ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ; ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಉತ್ತರ ಪ್ರದೇಶದ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ. ಈ ಮಧ್ಯೆ ಉತ್ತರ ಪ್ರದೇಶದ ರಾಜಕೀಯದಲ್ಲಿ ದೊಡ್ಡ ಸಂಚಲನ ಉಂಟಾಗಿದ್ದು, ಯೋಗಿ ನೇತೃತ್ವದ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ.

published on : 11th January 2022

ಪಂಜಾಬ್ ಚುನಾವಣೆ: ಒಂದು ಕುಂಟುಬಕ್ಕೆ ಒಂದೇ ಟಿಕೆಟ್; ಕಾಂಗ್ರೆಸ್ ಮಹತ್ವದ ನಿರ್ಧಾರ

ತೀವ್ರ ಕುತೂಹಲ ಕೆರಳಿಸಿರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಒಂದು ಕುಂಟಬಕ್ಕೆ ಒಂದೇ ಟಿಕೆಟ್ ನೀಡುವ ನೀತಿಯನ್ನು ಜಾರಿಗೆ ತಂದಿದೆ.

published on : 23rd December 2021

2023 ವಿಧಾನಸಭೆ ಚುನಾವಣೆಗೆ ವಿಧಾನ ಪರಿಷತ್ ಎಲೆಕ್ಷನ್ ದಿಕ್ಸೂಚಿ?: ಸಿಎಂ ಬೊಮ್ಮಾಯಿ, ಡಿ ಕೆ ಶಿವಕುಮಾರ್ ಗೆ ಅಗ್ನಿಪರೀಕ್ಷೆ

ಕೋವಿಡ್ 3ನೇ ಅಲೆ ಆತಂಕ ನಡುವೆ 25 ವಿಧಾನ ಪರಿಷತ್ ಸ್ಥಾನಗಳಿಗೆ 20 ಚುನಾಯಿತ ಜನಪ್ರತಿನಿಧಿಗಳ ಕ್ಷೇತ್ರದಿಂದ ಇಂದು ಶುಕ್ರವಾರ ಚುನಾವಣೆ ನಡೆಯುತ್ತಿದೆ. ಇದು 20243ರ ವಿಧಾನ ಪರಿಷತ್ ಚುನಾವಣೆಗೆ ದಿಕ್ಸೂಚಿಯಾಗಬಹುದು ಎಂಬುದು ಲೆಕ್ಕಾಚಾರ. 

published on : 10th December 2021

ಕಾಂಗ್ರೆಸ್ ತೊರೆದ ಗೋವಾ ಮಾಜಿ ಸಿಎಂ ಬಿಜೆಪಿಗೆ ಸೇರ್ಪಡೆ? 

ಕಾಂಗ್ರೆಸ್ ನ ನಾಯಕ, ಗೋವಾದ ಮಾಜಿ ಸಿಎಂ ರವಿ ನಾಯ್ಕ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 

published on : 7th December 2021

ಪಂಜಾಬ್ ವಿಧಾನಸಭಾ ಚುನಾವಣೆ-2022: ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ(ಎಎಪಿ) ಶುಕ್ರವಾರ 10 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

published on : 12th November 2021

ಉಪಚುನಾವಣೆ ಫಲಿತಾಂಶ: ಠೇವಣಿಯೂ ಸಿಗದೆ ಆಘಾತದಲ್ಲಿ ಜೆಡಿಎಸ್

ಉಪಚುನಾವಣೆಗೆ ಪಕ್ಷದ ಪ್ರಮುಖ ನಾಯಕರಾದ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಸೇರಿ ಹಲವು ನಾಯಕರೇ ಪ್ರಚಾರ ನಡೆಸಿದ್ದರೂ, ಜೆಡಿಎಸ್'ಗೆ ಠೇವಣಿಯೂ ಸಿಗದೆ ಪಕ್ಷದ ನಾಯಕತ್ವಕ್ಕೆ ಭಾರೀ ಹಿನ್ನಡೆಯುಂಟಾಗಿದೆ.

published on : 3rd November 2021

ತ್ರಿಪುರಾ ಅಫ್ಘಾನಿಸ್ತಾನವಾಗುವುದನ್ನು ತಡೆಯಲು ಬಿಜೆಪಿ ಸೋಲಿಸಿ: ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

2023ರ ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಭಾನುವಾರ ಹೇಳಿದ್ದಾರೆ.

published on : 31st October 2021

ಕಾಂಗ್ರೆಸ್‌ಗೆ ವಿಪಕ್ಷದ ಕೆಲಸ, ಬಿಜೆಪಿಗೆ ಆಡಳಿತದ ಕೆಲಸ ಬರಲ್ಲ: ಮಾತು ಸುಳ್ಳು ಮಾಡುವತ್ತ ಪಕ್ಷಗಳ ಚಿತ್ತ (ನೇರ ನೋಟ)

- ಕೂಡ್ಲಿ ಗುರುರಾಜ ಯುದ್ಧಕ್ಕೆ ಶಸ್ತ್ರಾಸ್ತ್ರ ಗಳನ್ನು ತಯಾರಿಸಿಟ್ಟುಕೊಳ್ಳುವಂತೆಯೇ ನಡೆದಿದೆ ಚುನಾವಣಾ ಸಿದ್ಧತೆಯ ಕಾರ್ಯ. ಕರ್ನಾಟಕ ರಾಜ್ಯ ರಾಜಕಾರಣವನ್ನು ಸೂಕ್ಷ್ಮವಾಗಿ ಗಮನಿಸಿದರೆ ಇಂಥದ್ದೊಂದು ಪರಿಸ್ಥಿತಿ ಗೋಚರವಾಗುತ್ತದೆ.

published on : 19th September 2021

"ಯುಪಿಯಲ್ಲಿ 100 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದೇವೆ: ಅಸಾದುದ್ದೀನ್ ಓವೈಸಿ"

ದೇಶದ ಅತ್ಯಂತ ದೊಡ್ಡ ರಾಜ್ಯವಾಗಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಚುರುಕುಗೊಂಡಿವೆ.

published on : 27th June 2021
1 2 > 

ರಾಶಿ ಭವಿಷ್ಯ