- Tag results for Assembly passes bill
![]() | ದೆಹಲಿಯ ಶಾಸಕರು ಮತ್ತು ಸಚಿವರ ವೇತನ ಶೇ 66 ರಷ್ಟು ಹೆಚ್ಚಳ, ಒಪ್ಪಿಗೆ ಸೂಚಿಸಿದ ರಾಷ್ಟ್ರಪತಿಗಳುಮಾರ್ಚ್ 17 ರಿಂದ ಪ್ರಾರಂಭವಾಗಲಿರುವ ದೆಹಲಿ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ, ಶಾಸಕರು ಮತ್ತು ಸಚಿವರ ಸಂಬಳ ಮತ್ತು ಭತ್ಯೆಗಳನ್ನು ಶೇ 66ಕ್ಕಿಂತ ಜಾಸ್ತಿ ಹೆಚ್ಚಿಸಲಾಗಿದೆ. |
![]() | ದೆಹಲಿ ಶಾಸಕರ ವೇತನ ಶೇ.66 ರಷ್ಟು ಹೆಚ್ಚಳ, ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರದೇಶದಲ್ಲಿ ಅತ್ಯಂತ ಕಡಿಮೆ ಸಂಭಾವನೆ ಪಡೆಯುವ ಶಾಸಕರಲ್ಲಿ ಒಬ್ಬರಾಗಿದ್ದ ದೆಹಲಿ ಶಾಸಕರ ವೇತನ ಮತ್ತು ಭತ್ಯೆಗಳನ್ನು ಶೇಕಡಾ 66 ರಷ್ಟು ಹೆಚ್ಚಳ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದ ಮಸೂದೆಗಳನ್ನು ದೆಹಲಿ ವಿಧಾನಸಭೆಯಲ್ಲಿ... |