social_icon
  • Tag results for Assembly polls .

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಅತ್ಯಂತ ಫಲಪ್ರದವಾಗಿತ್ತು: ಡಿಸಿಎಂ ಡಿಕೆ ಶಿವಕುಮಾರ್

ಹೈದರಾಬಾದಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಅತ್ಯಂತ ಫಲಪ್ರದವಾಗಿತ್ತು ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

published on : 17th September 2023

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ: ಇಂದಿನಿಂದ ಚುನಾವಣಾ ಬಾಂಡ್ ಗಳ ಮಾರಾಟ ಆರಂಭ

ಪಂಚರಾಜ್ಯಗಳ ಚುನಾವಣೆಗೆ ಕೆಲ ತಿಂಗಳು ಬಾಕಿಯಿರುವಂತೆಯೇ ಚುನಾವಣಾ ಬಾಂಡ್ ಗಳ ಮಾರಾಟ ಆರಂಭವಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಲ್ಲಾ 29 ಶಾಖೆಗಳಲ್ಲಿ ಇಂದಿನಿಂದ ಏಪ್ರಿಲ್ 12 ರವರೆಗೂ ಈ ಮಾರಾಟ ಮುಂದುವರೆಯಲಿದೆ. ಇದು ಚುನಾವಣಾ ಬಾಂಡ್ ಗಳ 27ನೇ ಮಾರಾಟವಾಗಿದೆ. 

published on : 3rd July 2023

ಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಕಾನೂನು ಹೋರಾಟಕ್ಕೆ ಸೌಮ್ಯ ರೆಡ್ಡಿ ತೀರ್ಮಾನ

ತೀವ್ರ ರೋಚಕ ಫಲಿತಾಂಶಕ್ಕೆ ಕಾರಣವಾದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸಿ. ರಾಮಮೂರ್ತಿ 16 ಮತಗಳ ಅಂತರದಿಂದ ಗೆದ್ದಿರುವುದಾಗಿ ಚುನಾವಣಾಧಿಕಾರಿಗಳು ಪ್ರಕಟಿಸಿದ್ದಾರೆ. ಆದರೆ, ಈ ಫಲಿತಾಂಶದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಸೋತ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಿಳಿಸಿದ್ದಾರೆ.

published on : 14th May 2023

ಸಿದ್ದು ಅಥವಾ ಡಿಕೆಶಿ ಯಾರಾಗ್ತಾರೆ ನೂತನ ಸಿಎಂ? ಇಂದು ಸಂಜೆ ನಿರ್ಧಾರ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆ ಇಂದು ಸಂಜೆ ನಡೆಯಲಿದ್ದು, ನೂತನ ಮುಖ್ಯಮಂತ್ರಿಯ ಹೆಸರನ್ನು ನಿರ್ಧರಿಸುವ ಸಾಧ್ಯತೆ ಇದೆ.

published on : 14th May 2023

ಕರ್ನಾಟಕ ಚುನಾವಣೆ: ಭಾರೀ ಅಂತರದ ಮತಗಳಿಂದ ಗೆದ್ದ, ಸೋತ ಪ್ರಮುಖ ನಾಯಕರು!

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಲವು ಘಟಾನುಘಟಿ ನಾಯಕರು ಸಹಸ್ರಾರು ಮತಗಳ ಅಂತರದಿಂದ ಸೋತಿದ್ದಾರೆ. ಈ ಪೈಕಿ ಸೋಮಣ್ಣ, ಆರ್, ಅಶೋಕ, ಸುಧಾಕರ್, ಸಿ.ಟಿ. ರವಿ. ಜೆ.ಸಿ. ಮಾಧುಸ್ವಾಮಿ ಮತ್ತಿತರ ನಾಯಕರಿದ್ದಾರೆ.

published on : 13th May 2023

ಗೆಲುವಿನ ಸಂಭ್ರಮದಲ್ಲಿ ರಾಮನಗರದಲ್ಲಿ ರೋಡ್ ಶೋ ನಡೆಸಿದ ಡಿಕೆಶಿ! ವಿಡಿಯೋ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಪ್ರಚಂಡ ಜಯಭೇರಿ ಬಾರಿಸುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿ ಭರ್ಜರಿ  ರೋಡ್ ಶೋ ನಡೆಸಿದ್ದಾರೆ.

published on : 13th May 2023

ಕರ್ನಾಟಕ ಚುನಾವಣೆ: ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ- ರಣದೀಪ್ ಸುರ್ಜೇವಾಲಾ 

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ ಎಂದಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ನಾಳೆ ನಡೆಯಲಿರುವ ಮತ ಎಣಿಕೆಯಲ್ಲಿ ಪಕ್ಷ ಬಹುಮತ ಗಳಿಸಲಿದ್ದು, ಹೊಸ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 12th May 2023

ಕರ್ನಾಟಕ ಚುನಾವಣೆ: ಗೆಲ್ಲಬಹುದಾದ ಪಕ್ಷೇತರ ಅಭ್ಯರ್ಥಿಗಳಿಗೆ ಗಾಳ, ಕಾಂಗ್ರೆಸ್, ಬಿಜೆಪಿ ಪೈಪೋಟಿ

ರಾಜ್ಯ ವಿಧಾನಸಭಾ ಚುನಾವಣೆಯ  ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಗೆ ವೇದಿಕೆ ಸಿದ್ಧಗೊಂಡಿದ್ದು, ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಗೆಲ್ಲಬಹುದಾದ ಅಭ್ಯರ್ಥಿಗಳತ್ತ  ರಾಷ್ಟ್ರೀಯ ಪಕ್ಷಗಳು ಗಮನ ಹರಿಸುತ್ತಿವೆ.

published on : 12th May 2023

ಕರ್ನಾಟಕ ಚುನಾವಣೆ: ಬೆಂಗಳೂರಿಗೆ ಬರುವಂತೆ 'ಪಕ್ಷದ ಅಭ್ಯರ್ಥಿ'ಗಳಿಗೆ ಕಾಂಗ್ರೆಸ್ ಸೂಚನೆ

ಬಹುತೇಕ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ರಚನೆ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಿರುವ ಕಾಂಗ್ರೆಸ್, ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಅವಕಾಶವಾಗದಂತೆ ಪಕ್ಷದ ಅಭ್ಯರ್ಥಿಗಳು ಬೆಂಗಳೂರಿಗೆ ಆಗಮಿಸಿ ನಿರ್ದಿಷ್ಟ ಸ್ಥಳದಲ್ಲಿ ಉಳಿಯುವಂತೆ ನಿರ್ದೇಶಿಸಿದೆ. 

published on : 12th May 2023

ಬೆಂಗಳೂರು: ವಂಡರ್ ಲಾ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ

ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಅನುಮಾನದ ಮೇರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ರಾಮನಗರ ಜಿಲ್ಲೆ ಬಿಡದಿ ಬಳಿಯ  ವಂಡರ್ ಲಾ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

published on : 9th May 2023

ಜಯನಗರ ಕ್ಷೇತ್ರ: ಮುಕ್ತ, ನ್ಯಾಯಸಮ್ಮತ ಚುನಾವಣೆ ಖಾತ್ರಿಗೆ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು ನಗರ ಜಿಲ್ಲೆ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ಖಾತ್ರಿಗೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

published on : 9th May 2023

ಕರ್ನಾಟಕ ಚುನಾವಣೆ: ಒಟ್ಟು 375 ಕೋಟಿ ರೂ. ನಗದು, ವಸ್ತು ವಶ; ಕಳೆದ ಬಾರಿಗಿಂತ 4.5 ಪಟ್ಟು ಹೆಚ್ಚಳ!

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನಾ ಒಟ್ಟು 375 ಕೋಟಿ ರೂಪಾಯಿ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ ಮತ್ತು ದಕ್ಷಿಣ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಜಾರಿ ನಿರ್ದೇಶನಾಲಯ 288  ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.

published on : 9th May 2023

ಕರ್ನಾಟಕಕ್ಕೆ ಸಾರ್ವಭೌಮತ್ವ: ಸ್ಪಷ್ಟತೆ ಕೋರಿ ಖರ್ಗೆಗೆ ಚುನಾವಣಾ ಆಯೋಗ ಪತ್ರ

ರಾಜ್ಯ ಚುನಾವಣಾ ಪ್ರಚಾರದ ವೇಳೆ ಸೋನಿಯಾ ಗಾಂಧಿ ನೀಡಿದ್ದ ಕರ್ನಾಟಕದ ಸಾರ್ವಭೌಮತ್ವದ  ಹೇಳಿಕೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್‌ಗಳನ್ನು ಸರಿಪಡಿಸುವಂತೆ ಹಾಗೂ ಈ ಬಗ್ಗೆ ಸ್ಪಷ್ಟಪಡಿಸುವಂತೆ ಚುನಾವಣಾ ಆಯೋಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದೆ

published on : 8th May 2023

ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ, ಕೊನೆಯ ದಿನ ಘಟಾನುಘಟಿ ನಾಯಕರಿಂದ ಭರ್ಜರಿ ಶಕ್ತಿ ಪ್ರದರ್ಶನ!

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇರಡು ದಿನಗಳಷ್ಟೇ ಬಾಕಿ ಉಳಿದಿದ್ದು, ಬಹಿರಂಗ ಪ್ರಚಾರಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ. ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಬಿಜೆಪಿ, ಕಾಂಗ್ರೆಸ್ , ಜೆಡಿಎಸ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಅಬ್ಬರದ ರೋಡ್ ಶೋ,  ಪ್ರಚಾರ ಸಭೆಗಳ ಮೂಲಕ ಭರ್ಜರಿ ಶಕ್ತಿ ಪ್ರದರ್ಶನ ನಡೆಸಿದರು.

published on : 8th May 2023

ಕರ್ನಾಟಕ ಚುನಾವಣೆ: ಬಿಜೆಪಿಗೆ ಮತ ಹಾಕದಂತೆ ಮತದಾರರಿಗೆ ಮಮತಾ ಬ್ಯಾನರ್ಜಿ ಮನವಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನತೆ  ಸ್ಥಿರತೆ ಮತ್ತು ಅಭಿವೃದ್ಧಿಗಾಗಿ ಮತ ಚಲಾಯಿಸಿ, ಬಿಜೆಪಿಗೆ ಮತ ಚಲಾಯಿಸಬೇಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಮತದಾರರಿಗೆ ಮನವಿ ಮಾಡಿದ್ದಾರೆ.

published on : 8th May 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9