- Tag results for Assembly speaker Vishweshwara Hegade Kageri
![]() | ಬಾಲಬ್ರೂಯಿ ಅತಿಥಿ ಗೃಹವನ್ನು ಸಾಂವಿಧಾನಿಕ ಕ್ಲಬ್ ಆಗಿ ಪರಿವರ್ತನೆ: ಪರಿಸರವಾದಿಗಳ ಆತಂಕರಾಜಧಾನಿ ಬೆಂಗಳೂರಿನ ಬಾಲಬ್ರೂಯಿ ಅತಿಥಿ ಗೃಹ ಪಾರಂಪರಿಕ ಕಟ್ಟಡವನ್ನು ಸಾಂವಿಧಾನಿಕ ಕ್ಲಬ್ (Constitution Club)ನ್ನಾಗಿ ಶಾಸಕರಿಗೆ ಪರಿವರ್ತಿಸಲಾಗುತ್ತಿರುವುದು ಶತಮಾನಗಳ ಕಾಲದ ಮರಗಳನ್ನು ಧರೆಗುರುಳಿಸುವ ಬಗ್ಗೆ ತಜ್ಞರು, ಪರಿಸರವಾದಿಗಳು ಕಳವಳ ವ್ಯಕ್ತಪಡಿಸಿದ್ದಾರೆ. |
![]() | ರಾಜ್ಯಸಭೆಯಲ್ಲಿ ವಿರೋಧ ಪಕ್ಷ ನಾಯಕರ ವರ್ತನೆ ನಾಚಿಕೆಗೇಡು: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ಮೇಲ್ಮನೆಯಲ್ಲಿ ವಿರೋಧ ಪಕ್ಷ ಸದಸ್ಯರ ಅನುಚಿತ ವರ್ತನೆ ಬಗ್ಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. |