- Tag results for Assualt
![]() | ಬೆಂಗಳೂರಿನ ಪಬ್‌ನಲ್ಲಿ ಓಣಂ ಆಚರಿಸುತ್ತಿದ್ದ ಕೇರಳದ ಯುವಕರ ಮೇಲೆ ಹಲ್ಲೆನೆಕ್ಸಸ್ ಕೋರಮಂಗಲ ಪಬ್ ನಲ್ಲಿ ಓಣಂ ಆಚರಿಸುತ್ತಿದ್ದ ಕೇರಳದ ಐದು ಯುವಕರ ಮೇಲೆ ಗುಂಪೊಂದು ದಾಳಿ ನಡೆಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. |
![]() | ಬೆಂಗಳೂರು: ಹಣ ಕೇಳಿದ್ದಕ್ಕೆ ಆಟೋ ಚಾಲಕ ಮತ್ತವನ ಕುಟುಂಬಸ್ಥರ ಮೇಲೆ ಮಹಿಳೆ ಮತ್ತು ಸಹಚರರಿಂದ ಹಲ್ಲೆ!ಆಟೋ ಬಾಡಿಗೆ ಪಡೆದ ಮಹಿಳೆಯೊಬ್ಬಳು ಹಣ ಕೇಳಿದ್ದಕ್ಕೆ ಚಾಲಕ ಮತ್ತು ಆತನ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿರುವ ಘಟನೆ ನಗರದ ಹುಳಿಮಾವಿನಲ್ಲಿ ನಡೆದಿದೆ. |
![]() | ಜಮೀನು ವಿವಾದ: ಸ್ಯಾಂಡಲ್‌ವುಡ್ ನಟಿ ಅನುಗೌಡ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲುಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಅನುಗೌಡ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ನಡೆದಿದೆ. |
![]() | ಕುಡಿದ ಅಮಲಿನಲ್ಲಿ ತಾಯಿಗೆ ಥಳಿತ: ಬರಿಗಾಲಲ್ಲಿ 3 ಕಿ.ಮೀ ನಡೆದು ಬಂದು ತಂದೆ ವಿರುದ್ಧ ದೂರು ನೀಡಿದ ಬಾಲಕ!ಕುಡಿದ ಅಮಲಿನಲ್ಲಿ ತಾಯಿಯ ಮೇಲೆ ತಂದೆ ನಡೆಸುತ್ತಿದ್ದ ಹಲ್ಲೆ ನಿಲ್ಲಿಸಲು 12 ವರ್ಷದ ಬಾಲಕನೊಬ್ಬ ಸುಮಾರು 3 ಕಿಮೀ ಬರಿಗಾಲಲ್ಲಿ ಪೊಲೀಸ್ ಠಾಣೆಗೆ ನಡೆದುಕೊಂಡೇ ಬಂದಿದ್ದಾನೆ. |
![]() | ಬೆಂಗಳೂರು: ಕರ್ತವ್ಯಕ್ಕೆ ತೆರಳುತ್ತಿದ್ದ ಸಹಾಯಕ ಲೋಕೋ ಪೈಲಟ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆತನ್ನ ಕೆಲಸದ ಸ್ಥಳಕ್ಕೆ ತೆರಳುತ್ತಿದ್ದ ಸಹಾಯಕ ಲೋಕೋ ಪೈಲಟ್ ಒಬ್ಬರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಹೆಣ್ಮಕ್ಳು ಜೆರಾಕ್ಸ್ ತೋರಿಸಿದ್ರೆ ಸುಮ್ನಿರ್ತಿಯಾ, ನನ್ನ ಮೇಲೆ ರೇಗಾಡ್ತಿಯಾ: ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದವನ ಬಂಧನಬಸ್ ಕಂಡಕ್ಟರ್ ಹಾಗೂ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ನಡೆಸಿದ ಯುವಕನನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಬಿಡುಗಡೆಗೆ ಒತ್ತಾಯಿಸಿ ಕುಟುಂಬಸ್ಥರು ಜಮಾಯಿಸಿದ್ದರಿಂದ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೆಲ ಹೊತ್ತು ಹೈ ಡ್ರಾಮಾ ನಡೆಯಿತು. |
![]() | ಆಟೋ ಬಾಡಿಗೆ ವಿಚಾರಕ್ಕೆ ಜಗಳ: ಬೆಂಗಳೂರಿನಲ್ಲಿ ಅಸ್ಸಾಂ ಮೂಲದ ಸಹೋದರರ ಮೇಲೆ ಹಲ್ಲೆ, ಓರ್ವ ಸಾವುಆಟೋ ಬಾಡಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಬೆಂಗಳೂರಿನ ಯಶವಂತಪುರದ ಸೋಫ್ ಫ್ಯಾಕ್ಟರಿ ಬಳಿ ಭಾನುವಾರ ರಾತ್ರಿ ನಡೆದಿದೆ. |
![]() | ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ; ಕಾಲೇಜು ಯುವತಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಅನ್ಯ ಧರ್ಮದ ಯುವತಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪುತ್ತೂರಿನ ಕೆಮ್ಮಿಂಜೆ ನಿವಾಸಿ ಮೊಹಮ್ಮದ್ ಫಾರಿಸ್ ಎಂಬಾತ ಕಬಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ. |
![]() | ಪೊಲೀಸ್ ಅಧಿಕಾರಿಯ ತಳ್ಳಿ, ಕಪಾಳಮೋಕ್ಷ ಮಾಡಿದ ವೈಎಸ್‌ಆರ್‌ಟಿಪಿ ಅಧ್ಯಕ್ಷೆ ಶರ್ಮಿಳಾ, ಪ್ರಕರಣ ದಾಖಲುಹೊರ ಹೋಗುವಾಗ ಅಡ್ಡಿಪಡಿಸಿದ ಪೊಲೀಸ್ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಮತ್ತು ಇನ್ನೊಬ್ಬ ಮಹಿಳಾ ಪೊಲೀಸ್ ಪೇದೆಯ ಮೇಲೆ ವೈಎಸ್‌ಆರ್‌ಟಿಪಿ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರು ಹಲ್ಲೆ ನಡೆಸಿದ ಘಟನೆ ಹೈದರಾಬಾದ್ ನಲ್ಲಿ ಸೋಮವಾರ ನಡೆದಿದೆ. |
![]() | ಬೆಂಗಳೂರು: ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಕುಡುಗೋಲಿನಿಂದ ಹಲ್ಲೆ!ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಇಬ್ಬರು ಪುರುಷರು ಹಲ್ಲೆ ನಡೆಸಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ. |
![]() | ಬೆಂಗಳೂರು: ಮೊದಲ ಪತ್ನಿ ಕಣ್ತಪ್ಪಿಸಿ 2ನೇ ಪತ್ನಿಗೆ ಸೀಮಂತ, ಮನೆಗೆ ಬಂದ ಮೊದಲ ಹೆಂಡತಿ ಮತ್ತಾಕೆಯ ತಾಯಿ ಮೇಲೆ ಹಲ್ಲೆ!ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗಿದ್ದ ಗಂಡನಿಗೆ ತಕ್ಕ ಪಾಠ ಕಲಿಸಲು ಬಂದಿದ್ದ ಮಹಿಳೆಯನ್ನೇ ಪತಿಯ ಕುಟುಂಬಸ್ಥರು ಹಿಗ್ಗಾಮಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಚಂದ್ರ ಲೇಔಟ್ನಲ್ಲಿ ನಡೆದಿದೆ. |
![]() | ಬೆಂಗಳೂರು: ಕರ್ತವ್ಯನಿರತ ಸರ್ಕಲ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ; ಬಿಜೆಪಿ ಮಾಜಿ ಕಾರ್ಪೊರೇಟರ್ ಬಂಧನಕರ್ತವ್ಯ ನಿರತ ಸಿಪಿಐ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮಾಜಿ ಬಿಜೆಪಿ ಕಾರ್ಪೊರೇಟರ್ ವಿ.ಬಾಲಕೃಷ್ಣನನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. |
![]() | ಬಾಲಿವುಡ್ ಹಾಟ್ ಬೆಡಗಿ ಪೂನಂ ಪಾಂಡೆ ಪತಿ ಅರೆಸ್ಟ್ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಹಲ್ಲೆ ಮಾಡಿದ ಆರೋಪದ ಅಡಿ ಸ್ಯಾಮ್ ಬಾಂಬೆಯನ್ನು ಪೊಲೀಸರು ಬಂಧಿಸಿದ್ದಾರೆ. |