- Tag results for Attack
![]() | ಹೈದರಾಬಾದ್: ಮೆದಕ್ ನಲ್ಲಿ ಆಸಿಡ್ ದಾಳಿ: 43 ವರ್ಷದ ಮಹಿಳೆಗೆ ಗಭೀರ ಗಾಯತೆಲಂಗಾಣದ ಮೆದಕ್ ಜಿಲ್ಲೆಯಲ್ಲಿ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದ್ದು ಆಸಿಡ್ ದಾಳಿಗೆ ಗುರಿಯಾದ 43 ವರ್ಷದ ಮಹಿಳೆ ಪ್ರಾಣ ಅಪಾಯಕ್ಕೆ ಸಿಲುಕಿದ್ದಾರೆ. |
![]() | ಕೊಡಗಿನಲ್ಲಿ ಹುಲಿ ದಾಳಿಗೆ ಎಂಟು ವರ್ಷದ ಬಾಲಕ ಬಲಿ, 14 ದಿನಗಳಲ್ಲಿ ಮೂರನೇ ಸಾವು!ಕೊಡಗು ಜಿಲ್ಲೆಯ ಬೆಳ್ಳೂರು ಗ್ರಾಮದಲ್ಲಿ ಸೋಮವಾರ ಹುಲಿ ದಾಳಿಗೆಎಂಟು ವರ್ಷದ ಬಾಲಕ ಬಲಿಯಾಗಿದ್ದಾನೆ. |
![]() | ರಾಮನ ಬಗ್ಗೆ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದ ಯುವಕನ ಮನೆ ಮೇಲೆ ದಾಳಿ: ಮೂವರ ಬಂಧನಸಾಮಾಜಿಕ ಜಾಲತಾಣಗಳಲ್ಲಿ ಭಗವಾನ್ ರಾಮನ ಬಗ್ಗೆ ಪೋಸ್ಟ್ ಹಾಕಿದ್ದಕ್ಕೆ ಯುವಕನೊಬ್ಬನ ಮನೆ ಮೇಲೆ ದಾಳಿ ನಡೆಸಿ, ನಿಂಧಿಸಿದ್ದ ಐವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ದೂರು ದಾಖಲಿಸಿದ್ದಾರೆ. |
![]() | ಹಾಸನ: ಚಿರತೆಯೊಂದಿಗೆ ಸೆಣೆಸಿ ಅಮ್ಮನ ಜೀವ ಉಳಿಸಿದ ಮಗ!ತಾಯಿಯ ಮೇಲೆರಗಿದ್ದ ಚಿರತೆಯೊಂದಿಗೆ ಹೋರಾಡಿ ಮಗನೊಬ್ಬ ಆಕೆಯ ಪ್ರಾಣ ಕಾಪಾಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ನಡೆದಿದೆ. |
![]() | ಕೃಷ್ಣ ಢಾಬಾ ದಾಳಿ: ಉಗ್ರರ ಅಡಗುದಾಣ ಭೇದಿಸಿದ ಭದ್ರತಾ ಪಡೆಗಳು, ಭಾರಿ ಪ್ರಮಾಣದ ಅಕ್ರಮ ಶಸ್ತ್ರಾಸ್ತ್ರ ವಶಶ್ರೀನಗರದ ಡಾಲ್ಗೇಟ್ ಬಳಿಯ ಕೃಷ್ಣಾ ಢಾಬಾ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯ ನಡೆಸಿದ್ದ ಭದ್ರತಾ ಪಡೆಗಳು ಅನಂತ್ನಾಗ್ ಕಾಡಿನಲ್ಲಿ ಉಗ್ರರು ನಿರ್ಮಿಸಿಕೊಂಡಿದ್ದ ಅಡಗುದಾಣವನ್ನು ಪತ್ತೆ ಮಾಡಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | ಕ್ರಿಕೆಟ್ ಆಡುವಾಗಲೇ ಕುಸಿದು ಬಿದ್ದು ಆಟಗಾರ ಸಾವು - ವಿಡಿಯೋ ವೈರಲ್!ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತವಾಗಿ ಆಟಗಾರ ಮೃತಪಟ್ಟಿರುವ ಘಟನೆ ಪುಣೆ ಜಿಲ್ಲೆಯ ಜುನ್ನಾರ್ ತೆಹ್ಸಿಲ್ನಲ್ಲಿ ಫೆಬ್ರುವರಿ 17 ರಂದು ನಡೆದಿದೆ. |
![]() | ಭೀಕರ ವಿಡಿಯೋ: ಹಾಡಹಗಲೇ ಪೊಲೀಸರ ಮೇಲೆ ಗುಂಡಿನ ಸುರಿಮಳೆಗರೆದು ಉಗ್ರ ಪರಾರಿ, ಇಬ್ಬರು ಪೊಲೀಸರ ಸಾವು!ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಹಾಡಹಗಲೇ ಹತ್ತಾರು ಸಾರ್ವಜನಿಕರನ ನಡುವೆಯೇ ರಾಜಾರೋಷವಾಗಿ ಬಂದ ಉಗ್ರ ಪೊಲೀಸರ ಮೇಲೆ ಗುಂಡಿನಮಳೆಗರೆದು ಪರಾರಿಯಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ನಡೆದಿದೆ. |
![]() | ತಪ್ಪಿದ ಭಾರಿ ಅನಾಹುತ: ಜಮ್ಮು ಬಸ್ ನಿಲ್ದಾಣದಲ್ಲಿ 7ಕೆಜಿ ಐಇಡಿ ಸ್ಫೋಟಕ ಪತ್ತೆಇತ್ತೀಚೆಗಷ್ಟೇ ಲೋಕಾರ್ಪಣೆಯಾದ ಜಮ್ಮು ಬಸ್ ನಿಲ್ದಾಣದಲ್ಲಿ ಭಾನುವಾರ ಬರೊಬ್ಬರಿ ಏಳು ಕೆಜಿ ತೂಕದ ಐಇಡಿ ಸ್ಫೋಟಕ ಪತ್ತೆಯಾಗಿದೆ. |
![]() | 'ಫೆಬ್ರವರಿ 14ರ ಈ ದಿನವನ್ನು ಯಾವೊಬ್ಬ ಭಾರತೀಯನೂ ಮರೆಯಲು ಸಾಧ್ಯವಿಲ್ಲ': ಪುಲ್ವಾಮಾ ದಾಳಿಯನ್ನು ನೆನೆದ ಪ್ರಧಾನಿ ಮೋದಿಫೆಬ್ರವರಿ 14ರ ಈ ದಿನವನ್ನು ಯಾವ ಭಾರತೀಯನೂ ಮರೆಯಲು ಸಾಧ್ಯವಿಲ್ಲ. ಎರಡು ವರ್ಷಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿ ನಡೆಯಿತು. ಆ ದಾಳಿಯಲ್ಲಿ ಹುತಾತ್ಮರಾದ ಎಲ್ಲಾ ಯೋಧರಿಗೆ ನಾವು ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ನಮ್ಮ ಸೇನಾಪಡೆಯ ಮೇಲೆ ನಮಗೆ ಹೆಮ್ಮೆಯಿದೆ. ಸೈನಿಕರ ಶೌರ್ಯ, ಸಾಹಸ ತಲೆಮಾರುಗಳವರೆಗೆ ದೇಶದ ಜನತೆಗೆ ಅದರಲ್ಲೂ ಯುವಪಡೆಗೆ ಸ್ಪೂರ್ತಿದಾಯಕವಾಗಲಿದೆ |
![]() | ಪುಲ್ವಾಮಾ ದಾಳಿ ನೆನಪು: ಹುತಾತ್ಮ ಯೋಧರಿಗೆ ಸಿಎಂ, ಕೇಂದ್ರ ಸಚಿವರ ಶ್ರದ್ಧಾಂಜಲಿಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ 2019ರಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಎರಡು ವರ್ಷಗಳಾಗಿದ್ದು ಹುತಾತ್ಮರಾದ ಸಿಆರ್ಪಿಎಫ್ ಯೋಧರಿಗೆ ಸಿಎಂ ಬಿ,ಎಸ್, ಯಡಿಯೂರಪ್ಪ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿ ಗಣ್ಯರು ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ. |
![]() | ದಾವಣೆಗೆರೆ: ವೃದ್ಧ ದಂಪತಿ ಮೇಲೆ ಹಲ್ಲೆ, ನಾಲ್ವರ ಬಂಧನನ್ಯಾಮತಿ ತಾಲ್ಲೂಕಿನ ಸವಲಂಗ ಗ್ರಾಮದಲ್ಲಿ ರಸ್ತೆಬದಿಯ ಚಹಾ ಅಂಗಡಿಯೊಂದನ್ನು ನಡೆಸುತ್ತಿದ್ದ ವೃದ್ಧ ದಂಪತಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. |
![]() | ಆಸಿಡ್ ದಾಳಿ ಆರೋಪಿಗೆ ಜಾಮೀನು ರದ್ದುಪಡಿಸಿದ ಹೈಕೋರ್ಟ್!ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿ ಅತ್ತಿಗೆ ಮತ್ತು ಆಕೆಯ ಮಗುವಿನ ಮೇಲೆ ಆಸಿಡ್ ದಾಳಿ ನಡೆಸಿದ್ದ ಆರೋಪಿಗೆ ನೀಡಲಾಗಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದ್ದು, ಆತನನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ. |
![]() | ಜಮ್ಮು-ಕಾಶ್ಮೀರ: ಸಿಆರ್ ಪಿಎಫ್ ತಂಡದ ಮೇಲೆ ಉಗ್ರರ ದಾಳಿ, ಕಾನ್ಸ್ ಟೇಬಲ್ ಗೆ ಗಾಯಜಮ್ಮು- ಕಾಶ್ಮೀರದ ಚಾನಾಪೊರಾ ಪ್ರದೇಶದಲ್ಲಿ ಸಿಆರ್ ಪಿಎಫ್ ತಂಡವೊಂದರ ಮೇಲೆ ಉಗ್ರರು ಶನಿವಾರ ಗುಂಡಿನ ದಾಳಿ ನಡೆಸಿದ್ದರಿಂದ ಕಾನ್ಸ್ ಟೇಬಲ್ ಒಬ್ಬರು ಗಾಯಗೊಂಡಿದ್ದಾರೆ ಎಂದು ಅರೆಸೇನಾಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಬೆಂಗಳೂರು ಎಟಿಎಂ ದಾಳಿ ಪ್ರಕರಣ: ಆರೋಪಿ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ; ಕೋರ್ಟ್ ತೀರ್ಪು2013ರಲ್ಲಿ ಬೆಂಗಳೂರು ನಗರದ ಎನ್.ಆರ್. ಸ್ಕ್ವೇರ್ ನಲ್ಲಿರುವ ಕಾರ್ಪೋರೇಷನ್ ಬ್ಯಾಂಕ್ ಎಟಿಎಂನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಮದುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ ಆಗಿದೆ. |
![]() | ಪಂಜಾಬ್: ಎಸ್ಎಡಿ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಕಾರಿನ ಮೇಲೆ ಗುಂಡಿನ ದಾಳಿ, ವಿಡಿಯೋ!ಪಂಜಾಬ್ ನ ಜಲಾಲಾಬಾದ್ ನಲ್ಲಿ ದುಷ್ಕರ್ಮಿಗಳು ಶಿರೋಮಣಿ ಅಕಾಲಿದಳ(ಎಸ್ಎಡಿ)ದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಅವರ ಕಾರಿನ ಮೇಲೆ ಕಲ್ಲು ಹಾಗೂ ಗುಂಡಿನ ದಾಳಿ ನಡೆಸಿದ್ದಾರೆ. |