social_icon
  • Tag results for Attacking

ಬಜರಂಗದಳದ ಸದಸ್ಯನ ಮೇಲೆ ಹಲ್ಲೆ ಆರೋಪ: ಪಾದ್ರಿ ಸೇರಿದಂತೆ ಮೂವರ ಬಂಧನ

ಮತಾಂತರ ವಿರುದ್ಧ ಪ್ರಚಾರ ನಡೆಸುತ್ತಿದ್ದಾರೆ ಎಂದು ಬಜರಂಗದಳದ  ಸದಸ್ಯನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪಾದ್ರಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

published on : 12th July 2023

ಕಾಡು ಪ್ರಾಣಿಗಳ ದಾಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. 

published on : 3rd June 2023

ತುಮಕೂರು: ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಭಟ್ಟರಹಳ್ಳಿ ಗ್ರಾಮದಲ್ಲಿ 27 ವರ್ಷದ ಯುವಕನೊಬ್ಬ ಗುರುವಾರ ಯುವತಿಯೊಬ್ಬಳ ಮೇಲೆ ಮಚ್ಚಿನಿಂದ ಕೊಲ್ಲಲು ಯತ್ನಿಸಿ, ಬಳಿಕ  ಕಲ್ಯಾಣಿಯಲ್ಲಿ ಮುಳುಗಿ ಆತ್ಮಹತ್ಯೆ

published on : 12th May 2023

ಗೋವಾದ ಅಂಜುನಾ ಬೀಚ್ ನಲ್ಲಿ ದೆಹಲಿ ಮೂಲದ ಪ್ರವಾಸಿಗರ ಮೇಲೆ ಹಲ್ಲೆ: ನಾಲ್ವರ ಬಂಧನ

ಗೋವಾದ ಪ್ರಸಿದ್ಧ ಅಂಜುನಾ ಬೀಚ್‌ನಲ್ಲಿ ದೆಹಲಿ ಮೂಲದ ಕುಟುಂಬವೊಂದರ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

published on : 13th March 2023

ಕೊಪ್ಪಳ: ದಲಿತ ಕುಟುಂಬದ ಮೇಲೆ ಹಲ್ಲೆ, 8 ಮಂದಿ ವಿರುದ್ಧ ಎಫ್ ಐಆರ್ ದಾಖಲು

ಕೊಪ್ಪಳ ಜಿಲ್ಲೆಯ ಹಿಟ್ನಾಳ್ ಗ್ರಾಮದಲ್ಲಿ ದಲಿತ ಕುಟುಂಬದವರನ್ನು ಥಳಿಸಿದ ಆರೋಪದ ಮೇಲೆ ಎಂಟು ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹಲ್ಲೆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

published on : 21st February 2023

ತಿರುವನಂತಪುರಂ: ಕೇಂದ್ರ ಸಚಿವ ವಿ. ಮುರಳೀಧರನ್ ಮನೆ ಮೇಲೆ ದಾಳಿ, ವ್ಯಕ್ತಿ ಬಂಧನ

ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಮನೆ ಮೇಲೆ ಗುರುವಾರ ದಾಳಿ ನಡೆಸಿದ ಆರೋಪದ ಮೇರೆಗೆ 45 ವರ್ಷದ ವ್ಯಕ್ತಿಯೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

published on : 12th February 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9