- Tag results for Attempt
![]() | ರಾಮನಗರ: ರಾಮದೇವರ ಬೆಟ್ಟದಿಂದ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ!ಡೀಮ್ಡ್ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ಪದವಿ ವಿದ್ಯಾರ್ಥಿ (20) ಬುಧವಾರ ರಾಮನಗರ ಜಿಲ್ಲೆಯ ರಾಮದೇವರ ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೋವಿಜ್ಞಾನದಲ್ಲಿ ಬಿಎಸ್ಸಿ ಓದುತ್ತಿದ್ದ ವಿದ್ಯಾರ್ಥಿಯು ಮರದ ಮೇಲೆ ಸಿಲುಕಿಕೊಂಡಿದ್ದರು ಎಂದು ವರದಿಯಾಗಿದೆ. |
![]() | ಚೈತ್ರಾ ಕುಂದಾಪುರಗೆ ಅನಾರೋಗ್ಯ: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು; ಹಿಂದುತ್ವದ ಪ್ರಖರ ಪ್ರತಿಪಾದಕಿ ಆತ್ಮಹತ್ಯೆ ಯತ್ನ?ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಐದು ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ಉದ್ಯೋಗಿ ಆತ್ಮಹತ್ಯೆಗೆ ಯತ್ನ, ಹಿರಿಯ ಅಧಿಕಾರಿ ವಿರುದ್ಧ ಶೋಷಣೆ ಆರೋಪ!ಕೊಡಗಿನಲ್ಲಿ ಕೆಎಸ್‌ಆರ್‌ಟಿಸಿ ಇಲಾಖೆಯ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು ಹಿರಿಯ ಅಧಿಕಾರಿ ವಿರುದ್ಧ ಶೋಷಣೆ ಆರೋಪ ಮಾಡಿದ್ದಾರೆ. ಸಂತ್ರಸ್ತನ ಹೇಳಿಕೆಯನ್ನು ಮಡಿಕೇರಿ ನಗರ ಪೊಲೀಸರು ದಾಖಲಿಸಿಕೊಂಡಿದ್ದು ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿಲ್ಲ. |
![]() | ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ಕೊಲೆ; ಬೆಂಗಳೂರಿನಲ್ಲಿ ಒಡಿಶಾದ ವಲಸೆ ಕಾರ್ಮಿಕನ ಬಂಧನಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ ಹತ್ಯೆಗೈದ ಆರೋಪದ ಮೇಲೆ ಒಡಿಶಾದ ವಲಸೆ ಕಾರ್ಮಿಕನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ನನ್ನ ಮಗನ ಹತ್ಯೆಗೆ ಪ್ರಯತ್ನಗಳು ನಡೆಯುತ್ತಿವೆ: ಹಿಂಡಲಗಾ ಜೈಲಿನ ಅಧಿಕಾರಿಗಳ ವಿರುದ್ಧ ಖೈದಿಯ ತಾಯಿ ಆರೋಪಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅವ್ಯವಹಾರಗಳು ಬೆಳಕಿಗೆ ಬಂದ ಬೆನ್ನಲ್ಲೇ ಜೈಲಿನ ಅಧಿಕಾರಿಗಳು ನನ್ನ ಮಗನನ್ನು ಹತ್ಯೆ ಮಾಡಲು ಪ್ರಯತ್ನಿಸುತ್ತಿದ್ದಾರೆಂದು ಕೈದಿಯೊಬ್ಬರ ತಾಯಿ ಆರೋಪಿಸಿದ್ದಾರೆ. |
![]() | ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿ, ಅಪಘಾತ ಎಂಬಂತೆ ಬಿಂಬಿಸಿದ ವ್ಯಕ್ತಿಯ ಬಂಧನಪತ್ನಿಯ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಪತಿ ಹಾಗೂ ಆತನ ಸಹಚರನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಏಳು ತಿಂಗಳ ನಂತರ ಪ್ರಕರಣ ಭೇದಿಸಲಾಗಿದೆ. |
![]() | 19 ವರ್ಷದ ಯುವತಿ ಮೇಲೆ ಗ್ಯಾಂಗ್ ರೇಪ್: ಘಟನೆ ನಂತರ ಸಂತ್ರಸ್ತೆ ಆತ್ಮಹತ್ಯೆ ಯತ್ನ; ಮೂವರ ಬಂಧನಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ 19 ವರ್ಷದ ಯುವತಿಯನ್ನು ಅಪಹರಿಸಿ ನಾಲ್ವರು ಅತ್ಯಾಚಾರವೆಸಗಿದ್ದು, ಘಟನೆ ನಂತರ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಡಿಪೋ ಮ್ಯಾನೇಜರ್ ಕಿರುಕುಳ: ಡಿಸೇಲ್ ಸುರಿದುಕೊಂಡು KKSRTC ಬಸ್ ಚಾಲಕ ಆತ್ಮಹತ್ಯೆ ಯತ್ನಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಕೆಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಡಿಸೇಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ಕಲಬುರಗಿ ನಗರದ ಡಿಪೋ ನಂಬರ್ 2 ರಲ್ಲಿ ನಡೆದಿದೆ. |
![]() | ರಾಜಕೀಯ ದ್ವೇಷದಿಂದ ವರ್ಗಾವಣೆ: ಚಲುವರಾಯ ಸ್ವಾಮಿ ವಿರುದ್ಧ ಆರೋಪಿಸಿ ಕೆಎಸ್ ಆರ್ ಟಿಸಿ ಡ್ರೈವರ್ ಆತ್ಮಹತ್ಯೆ ಯತ್ನರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಕೆಎಎಸ್ಆರ್ಟಿಸಿ ಬಸ್ ಚಾಲಕ ಜಗದೀಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಡಿಪೋದಲ್ಲಿ ನಡೆದಿದೆ. |
![]() | ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೇಸ್ತ್ರಿಯನ್ನು ಬಂಧಿಸಿದ ಪೊಲೀಸರುಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಗಂಧಕಾವಲು ಡಿ ಗ್ರೂಪ್ ಲೇಔಟ್‌ನಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ 28 ವರ್ಷದ ಮೇಸ್ತ್ರಿಯನ್ನು ಬಂಧಿಸಲಾಗಿದೆ. |
![]() | ಬೆಂಗಳೂರು: ಪತ್ನಿಯನ್ನು ಮನೆಗೆ ಕಳುಹಿಸದ ಅತ್ತೆಗೆ ಚಾಕು ಇರಿದು ಕೊಲೆಗೆ ಯತ್ನಿಸಿದ ಅಳಿಯನ ಬಂಧನಪತ್ನಿಯನ್ನು ತನ್ನ ಮನೆಗೆ ಕಳುಹಿಸಲಿಲ್ಲವೆಂಬ ಕಾರಣಕ್ಕೆ ಅತ್ತೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಆರೋಪದಡಿ ಮನೋಜ್ ಕುಮಾರ್ (28) ಅವರನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. |
![]() | ಮಧುಗಿರಿ: ಒಂದು ವರ್ಷದ ಮಗು ಸಾಯಿಸಿ, ಮಹಿಳೆ ತಾನೂ ಆತ್ಮಹತ್ಯೆಗೆ ಯತ್ನಒಂದು ವರ್ಷದ ಮಗಳನ್ನು ಕೊಂದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಹೃದಯ ವಿದ್ರಾವಕ ಘಟನೆ ಮಧುಗಿರಿ ಪಟ್ಟಣದಲ್ಲಿ ಶುಕ್ರವಾರ ಸಂಜೆ ನಡೆದಿದೆ. |
![]() | ಅರಕಲಗೂಡು: ಪೊಲೀಸ್ ಅಧಿಕಾರಿಯ ಮನೆಗೇ ಬೆಂಕಿ ಇಟ್ಟ ಕಿಡಿಗೇಡಿಗಳುದುಷ್ಕರ್ಮಿಗಳ ತಂಡವೊಂದು ಪೊಲೀಸ್ ಅಧಿಕಾರಿಯೊಬ್ಬರ ಮನೆಗೇ ಬೆಂಕಿ ಇಟ್ಟಿರುವ ಆತಂಕಕಾರಿ ಘಟನೆ ಹಾಸನದಲ್ಲಿ ವರದಿಯಾಗಿದೆ. |
![]() | 2009ರ ಕೊಲೆ ಯತ್ನ ಪ್ರಕರಣ: ಮುಕ್ತಾರ್ ಅನ್ಸಾರಿ ಖುಲಾಸೆಗೊಳಿಸಿದ ಕೋರ್ಟ್2009 ರ ಕೊಲೆ ಯತ್ನ ಪ್ರಕರಣದಲ್ಲಿ ಉತ್ತರ ಪ್ರದೇಶದ ದರೋಡೆಕೋರ-ರಾಜಕಾರಣಿ ಮುಕ್ತಾರ್ ಅನ್ಸಾರಿ ಅವರನ್ನು ಗಾಜಿಪುರದ ನ್ಯಾಯಾಲಯ ಬುಧವಾರ ಖುಲಾಸೆಗೊಳಿಸಿದೆ. |
![]() | ಫುಟಿನ್ ಹತ್ಯೆಗೆ ಉಕ್ರೇನ್ ಯತ್ನ: ರಷ್ಯಾ ಆರೋಪಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹತ್ಯೆ ಮಾಡುವ ಪ್ರಯತ್ನದಲ್ಲಿ ಉಕ್ರೇನ್ ಎರಡು ಡ್ರೋನ್‌ಗಳೊಂದಿಗೆ ಕ್ರೆಮ್ಲಿನ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದೆ ಎಂದು ರಷ್ಯಾದ ಅಧಿಕಾರಿಗಳು ಆರೋಪಿಸಿದ್ದಾರೆ. |