- Tag results for Attend
![]() | ಹಿಮಾಚಲ ಪ್ರದೇಶ: ಬಿಜೆಪಿ ಕಾರ್ಯಕ್ರಮದಲ್ಲಿ ರಾಹುಲ್ ದ್ರಾವಿಡ್ ಭಾಗಿಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಇದೇ ತಿಂಗಳ 12 ರಿಂದ 15ರವರೆಗೆ ನಡೆಯಲಿರುವ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧಿವೇಶನದಲ್ಲಿ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾಗವಹಿಸಲಿದ್ದಾರೆ. |
![]() | ಬಿಹಾರ: ರಾಬ್ರಿ ದೇವಿ ಮನೆಯಲ್ಲಿನ ಇಫ್ತಿಯಾರ್ ಕೂಟದಲ್ಲಿ ನಿತೀಶ್ ಕುಮಾರ್ ಭಾಗಿ!ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ನಿವಾಸದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಇಫ್ತಿಯಾರ್ ಕೂಟದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಾಲ್ಗೊಂಡಿದ್ದಾರೆ. |
![]() | ಹಾಜರಾತಿ ಇಲ್ಲದೆ ವೇತನವಿಲ್ಲ: ಆರೋಗ್ಯ ಸಿಬ್ಬಂದಿಗೆ ಸಚಿವ ಡಾ. ಕೆ.ಸುಧಾಕರ್ಆರೋಗ್ಯಾಧಿಕಾರಿಗಳ ಗೈರುಹಾಜರಿಯ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರಲು ಹಾಗೂ ಶಿಸ್ತು, ಹೊಣೆಗಾರಿಕೆಯನ್ನು ಹೆಚ್ಚಿಸಲು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ತರಲು ಮತ್ತು ವೇತನವನ್ನು ಹಾಜರಾತಿಗೆ ಜೋಡಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ನಿರ್ಧರಿಸಿದ್ದಾರೆ. |
![]() | ಎರಡನೇ ಅವಧಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್ ನಾಳೆ ಪ್ರಮಾಣ ವಚನ, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಭಾಗಿಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಸಂಭ್ರಮದ ಪಾಳಯದಲ್ಲಿರುವ ಯೋಗಿ ಆದಿತ್ಯನಾಥ್ ನಾಳೆ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿ ಹುದ್ದೆಗೇರಲಿದ್ದಾರೆ. |
![]() | ಆಸ್ಟ್ರೇಲಿಯಾ: 4ನೇ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ ಎಸ್. ಜೈಶಂಕರ್ ಭಾಗಿಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ಶುಕ್ರವಾರ ನಾಲ್ಕನೇ ಕ್ವಾಡ್ ವಿದೇಶಾಂಗ ಸಚಿವರ ಸಭೆ ನಡೆಯಿತು. ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಮಾರಿಸ್ ಪೇನ್, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಮತ್ತು ಜಪಾನ್ ವಿದೇಶಾಂಗ ಸಚಿವ ಹಯಾಶಿ ಯೋಶಿಮಾಸಾ ಸಭೆಯಲ್ಲಿ ಭಾಗವಹಿಸಿದರು. |
![]() | ಪರೀಕ್ಷೆ ತೆಗೆದುಕೊಳ್ಳಲು ಶಾಲಾ ವಿದ್ಯಾರ್ಥಿಗಳಿಗೆ ಶೇ. 75ರಷ್ಟು ಹಾಜರಾತಿ ಕಡ್ಡಾಯವಲ್ಲ: ಬಿ.ಸಿ ನಾಗೇಶ್ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ. |
![]() | ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಗೆ ತಡೆ ನೀಡಿದ ಕೇಂದ್ರತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಬಯೋಮೆಟ್ರಿಕ್ ಹಾಜರಾತಿಗೆ ಕೇಂದ್ರ ಸರ್ಕಾರ ತಡೆ ನೀಡಿದೆ. |
![]() | ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್: ಪಿ.ವಿ. ಸಿಂಧು ಸೇರಿ 25 ಭಾರತೀಯ ಆಟಗಾರರು ಭಾಗಿವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಇಂದು ಹುಯೆಲ್ವಾದಲ್ಲಿರುವ ಕ್ಯಾರೊಲಿನಾ ಮರಿನ್ ಸ್ಪೋರ್ಟ್ಸ್ ಪ್ಯಾಲೇಸ್ ನಲ್ಲಿ ಪ್ರಾರಂಭವಾಗಲಿದೆ. ಇದರಲ್ಲಿ ಪಿ. ವಿ. ಸಿಂಧು ನಾಯಕತ್ವದಲ್ಲಿ ಭಾರತದ 25 ಆಟಗಾರರು ಭಾಗವಹಿಸುತ್ತಿದ್ದಾರೆ. |
![]() | ಸಂಸತ್ ಚಳಿಗಾಲದ ಅಧಿವೇಶನ: ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾನುವಾರ ಸರ್ವ ಪಕ್ಷ ಸಭೆಯನ್ನು ಆಯೋಜಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆಯಿರುವುದಾಗಿ ಮೂಲಗಳು ಸೋಮವಾರ ಹೇಳಿವೆ. |
![]() | ನ.16 ರಂದು 'ಪುನೀತ ನಮನ' ಮೈಸೂರು ರಾಜವಂಶಸ್ಥ ಯದುವೀರ್ ಭಾಗಿಅಕಾಲಿಕವಾಗಿ ಇಹಲೋಕ ತ್ಯಜಿಸಿದ ಅಪ್ಪು ಸ್ಮರಣಾರ್ಥ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಇದೇ 16ರಂದು “ಪುನೀತ ನಮನ” ಕಾರ್ಯಕ್ರಮ ಆಯೋಜಿಸಿದೆ. |
![]() | ನ. 8 ರಿಂದ ಕೇಂದ್ರ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಮರು ಜಾರಿನವೆಂಬರ್ 8 ರಿಂದ ಜಾರಿಯಾಗುವಂತೆ ತನ್ನ ಎಲ್ಲ ಹಂತದ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿರುವುದಾಗಿ ಸಿಬ್ಬಂದಿ ಸಚಿವಾಲಯ ಸೋಮವಾರ ಹೇಳಿದೆ. |
![]() | ಸೆ. 24 ರಂದು ಜೋ ಬೈಡನ್ ಆಯೋಜಿಸಿರುವ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿಅಮೆರಿಕ ಅಧ್ಯಕ್ಷ ಜೋ ಬೈಡನ್ ಸೆಪ್ಟೆಂಬರ್ 24 ರಂದು ಮೊದಲ ಬಾರಿಗೆ ಆಯೋಜಿಸಿರುವ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹೈಡ್ ಸುಗಾ ಭಾಗವಹಿಸಲಿದ್ದಾರೆ ಎಂದು ಶ್ವೇತಭವನ ಸೋಮವಾರ ಪ್ರಕಟಿಸಿದೆ. |
![]() | ಪಠ್ಯಪುಸ್ತಕವಿಲ್ಲದೆ ಮಕ್ಕಳ ಶಾಲಾ ಹಾಜರಾತಿ ಅರ್ಥಹೀನ: ಹೈಕೋರ್ಟ್ಪಠ್ಯಪುಸ್ತಕ ವಿತರಿಸದೇ 9 ಹಾಗೂ 10ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳನ್ನು ಆರಂಭ ಮಾಡಿರುವುದಕ್ಕೆ ಸರ್ಕಾರದ ವಿರುದ್ಧ ಹೈಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತಂತೆ ಆ.30ರೊಳಗೆ ವಿವರಣೆ ನೀಡುವಂತೆ ನಿರ್ದೇಶನ ನೀಡಿದೆ. |
![]() | ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ಕುರಿತು ಸುತ್ತೋಲೆಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಇಂದು ಸುತ್ತೋಲೆ ಹೊರಡಿಸಿದ್ದಾರೆ. |
![]() | ಲಾಕ್ ಡೌನ್ ಪೂರ್ಣಗೊಂಡ ತಕ್ಷಣ ಶಾಲೆಗಳಿಗೆ ಶಿಕ್ಷಕರ ಭೌತಿಕ ಹಾಜರಿಗೆ ಸೂಚನೆ: ಸುರೇಶ್ ಕುಮಾರ್ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್ ಡೌನ್ ಜಾರಿಯಲ್ಲಿದ್ದು, ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವುದರಿಂದ ಶಿಕ್ಷಕರು ಲಾಕ್ ಡೌನ್ ತೆರವಾದ ದಿನದಿಂದಲೇ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. |