- Tag results for Audio rights
![]() | ಪ್ರಜ್ವಲ್ ದೇವರಾಜ್ ನಟನೆಯ 'ಮಾಫಿಯಾ' ಆಡಿಯೋ ಹಕ್ಕು ದುಬಾರಿ ಮೊತ್ತಕ್ಕೆ ಮಾರಾಟ!ನಟ ಪ್ರಜ್ವಲ್ ದೇವರಾಜ್ ಮಾಫಿಯಾ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದ ಪ್ರೀ ರಿಲೀಸ್ ವ್ಯವಹಾರ ಕೂಡ ಈಗಾಗಲೇ ಉತ್ತಮವಾಗಿ ನಡೆಯುತ್ತಿದೆ. |
![]() | ಜಯತೀರ್ಥ ನಿರ್ದೇಶನದ 'ಬನಾರಸ್' ಚಿತ್ರದ ಆಡಿಯೋ ಹಕ್ಕು ಟಿ-ಸೀರೀಸ್ ಸಂಸ್ಥೆಗೆ!ಜಯತೀರ್ಥ ನಿರ್ದೇಶನದ ಬಹುಭಾಸಾ ಸಿನಿಮಾ ಬನಾರಸ್ ಸಿನಿಮಾ ಆಡಿಯೋ ಹಕ್ಕು ಟಿ ಸಿರೀಸ್ ಮತ್ತು ಲಹರಿ ಸಂಸ್ಥೆ ಪಾಲಾಗಿದೆ. |
![]() | ಜಮೀರ್ ಪುತ್ರ ಝೈದ್ ಖಾನ್ ಸಿನಿಮಾ ಆಡಿಯೋ ದಾಖಲೆ ಮೊತ್ತಕ್ಕೆ ಮಾರಾಟ: ಲಹರಿ ಪಾಲಾದ 'ಬನಾರಸ್'ನಾಯಕ ನಟ ಹಾಗೂ ನಿರ್ಮಾಣ ಸಂಸ್ಥೆಯೂ ಸೇರಿದಂತೆ ಕನ್ನಡ ಚಿತ್ರರಂಗದ ಲ್ಲಿ ಅನೇಕ ಕಾರಣಕ್ಕೆ ಸಾಕಷ್ಟು ನಿರೀಕ್ಷೆ ಮೂಡಿಸಿರುವ ' ಬನಾರಸ್ ' ಚಿತ್ರದ ಆಡಿಯೋ- ವಿಡಿಯೋ ಹಕ್ಕುಗಳು ಕನ್ನಡದ ಪ್ರತಿಷ್ಠಿತ ಆಡಿಯೋ ಸಂಸ್ಥೆ ಲಹರಿ ಪಾಲಾಗಿವೆ. |
![]() | ''ರಾಣ'' ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಮಾರಾಟಶ್ರೇಯಸ್ ಕೆ ಮಂಜು ಅಭಿನಯದ ''ರಾಣ'' ಚಿತ್ರದ ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಮಾರಾಟವಾಗಿದೆ. ಆನಂದ್ ಆಡಿಯೋದವರು ಈ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದ್ದಾರೆ. |
![]() | ಕೆಜಿಎಫ್-2 ಬಳಿಕ ದಾಖಲೆ ಮೊತ್ತಕ್ಕೆ ಆರ್ಆರ್ಆರ್ ಆಡಿಯೋ ಹಕ್ಕು ಖರೀದಿಸಿದ ಟಿ ಸಿರೀಸ್ ಲಹರಿ ಸಂಸ್ಥೆಟಾಲಿವುಡ್ ಸಕ್ಸಸ್ ಫುಲ್ ನಿರ್ದೇಶಕರೆಂದೇ ಖ್ಯಾತಿ ಪಡೆದಿರುವ ಎಸ್ ಎಸ್ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಆರ್ಆರ್ಆರ್ ಚಿತ್ರದ ಆಡಿಯೋ ಹಕ್ಕನ್ನು ಟಿ ಸೀರಿಸ್ ಮತ್ತು ಲಹರಿ ಸಂಸ್ಥೆಗಳು ಜಂಟಿಯಾಗಿ ಖರೀದಿಸಿವೆ. |
![]() | ‘ಕೆ.ಜಿ.ಎಫ್ 2’ ಆಡಿಯೋ ಹಕ್ಕು ಲಹರಿ ತೆಕ್ಕೆಗೆ!ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಹೊಂಬಾಳೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ವಿಜಯ್ ಕಿರಂಗದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದ ಕೆ.ಜಿ.ಎಫ್ 2 ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ. |