- Tag results for Australia
![]() | 3 ನೇ ಏಕ ದಿನ ಪಂದ್ಯ: ಆಸ್ಟ್ರೇಲಿಯಾಗೆ 66 ರನ್ ಗಳ ಜಯ, ಭಾರತಕ್ಕೆ ಸರಣಿರಾಜ್ ಕೋಟ್ ನಲ್ಲಿ ನಡೆದ ಆಸ್ಟ್ರೆಲಿಯ- ಭಾರತದ ನಡುವಿನ 3 ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತದ ವಿರುದ್ಧ 66 ರನ್ ಗಳ ಜಯ ಗಳಿಸಿದೆ. |
![]() | ಮೂರನೇ ಏಕದಿನ ಪಂದ್ಯ: ಭಾರತಕ್ಕೆ 353 ರನ್ ಗಳ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾಆತಿಥೇಯ ಭಾರತ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 352 ರನ್ ಕಲೆ ಹಾಕಿದೆ. |
![]() | 2-0 ಅಂತರದಿಂದ ಆಸ್ಟ್ರೇಲಿಯಾ ವಿರುದ್ಧದ ಸರಣಿ ಭಾರತದ ವಶ: 2 ನೇ ಏಕದಿನ ಪಂದ್ಯದಲ್ಲಿ 99 ರನ್ ಗಳ ಜಯಆಸ್ಟ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ತಂಡವನ್ನು 2-0 ಅಂತರದಿಂದ ಮಣಿಸುವ ಮೂಲಕ 3 ಪಂದ್ಯಗಳ ಸರಣಿಯನ್ನು ವಶಪಡಿಸಿಕೊಂಡಿದೆ. |
![]() | 2ನೇ ಏಕದಿನ ಪಂದ್ಯ: ಗಿಲ್, ಅಯ್ಯರ್ ಅದ್ಭುತ ಶತಕ; ಆಸ್ಟ್ರೇಲಿಯಾಗೆ 400 ರನ್ ಗುರಿ ನೀಡಿದ ಭಾರತಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಶತಕ ಬಾರಿಸಿದ್ದು ಭಾರತ 5 ವಿಕೆಟ್‌ಗೆ 399 ರನ್ ಗಳಿಸಿದೆ. |
![]() | ವಿಶ್ವಕಪ್‌ಗೂ ಮುನ್ನ ಭರ್ಜರಿ ಬ್ಯಾಟಿಂಗ್ ಲಯದಲ್ಲಿ ಶ್ರೇಯಸ್ ಅಯ್ಯರ್, ಶುಭ್ಮನ್ ಗಿಲ್: ಶತಕ ಸಿಡಿಸಿದ ಬ್ಯಾಟರ್‌ಗಳು!ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದ್ದು ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. |
![]() | ಭಾರತ-ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ; ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದೆ. ಈ ಹೊತ್ತಿಗೆ ಭಾರತ 9.5 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿತ್ತು. |
![]() | ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯ: ಐದು ವಿಕೆಟ್ ಗಳಿಂದ ಗೆದ್ದ ಭಾರತ, ಅಗ್ರಸ್ಥಾನಕ್ಕೆ ಜಿಗಿತ!ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮಾರಕ ಬೌಲಿಂಗ್ ದಾಳಿಯಿಂದ ಭಾರತ ಐದು ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. |
![]() | ಆಸಿಸ್ ವಿರುದ್ಧ ಮೊದಲ ಏಕದಿನ ಪಂದ್ಯ: ಅಗರ್ಕರ್ ದಾಖಲೆ ಮುರಿದ ಮಹಮದ್ ಶಮಿಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಮೂಲಕ 5 ವಿಕೆಟ್ ಗೊಂಚಲು ಪಡೆದ ಭಾರತ ತಂಡದ ಮಹಮದ್ ಶಮಿ ಈ ಮೂಲಕ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. |
![]() | ಮೊದಲ ಏಕದಿನ: ಭಾರತಕ್ಕೆ ಗೆಲ್ಲಲು 277 ರನ್ ಸವಾಲಿನ ಗುರಿ ನೀಡಿದ ಆಸ್ಟ್ರೇಲಿಯಾಏಷ್ಯಾಕಪ್ ಯಶಸ್ಸಿನ ಬೆನ್ನಲ್ಲೇ ತವರಿನಲ್ಲಿ ಆರಂಭವಾಗಿರುವ ಆಸ್ಟ್ರೇಲಿಯಾ ವಿರುದ್ದದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ 277ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಬೇಕಿದೆ. |
![]() | ಮೊದಲ ಏಕದಿನ: ಆಸ್ಟ್ರೇಲಿಯಾ ವಿರುದ್ದ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆಏಷ್ಯಾಕಪ್ ಯಶಸ್ಸಿನ ಬೆನ್ನಲ್ಲೇ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ದ ಕ್ರಿಕೆಟ್ ಏಕದಿನ ಸರಣಿ ಆರಂಭವಾಗಿದ್ದು, ಮೊಹಾಲಿಯಲ್ಲಿ ಆರಂಭವಾಗಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ಆಸ್ಟ್ರೇಲಿಯಾ ಏಕದಿನ ಸರಣಿ: ಟೀಂ ಇಂಡಿಯಾ ತಂಡ ಪ್ರಕಟ, ಮೊದಲೆರೆಡು ಪಂದ್ಯಕ್ಕೆ ಕೆಎಲ್ ರಾಹುಲ್ ನಾಯಕಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಆಟಗಾರರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಮೊದಲೆರೆಡು ಪಂದ್ಯಕ್ಕೆ ಕೆಎಲ್ ರಾಹುಲ್ ಸಾರಥ್ಯ ವಹಿಸಲಿದ್ದಾರೆ. |
![]() | ವಿಶ್ವದ ಮೊದಲ ಪ್ರಕರಣ: ಮಹಿಳೆ ಮೆದುಳಿನಲ್ಲಿ ಜೀವಂತ ಹುಳು ಹೊರತೆಗೆದ ವೈದ್ಯರು!ಖಿನ್ನತೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರ ಮೆದುಳಿನಲ್ಲಿ ಜೀವಂತ ಹುಳು ಹೊರತೆಗೆದಿರುವ ಘಟನೆ ಆಸ್ಟ್ರೇಲಿಯಾದಲ್ಲಿ ವರದಿಯಾಗಿದೆ. |
![]() | ಮಿಲಿಟರಿ ತರಬೇತಿ ವೇಳೆ ದುರಂತ: ಆಸ್ಟ್ರೇಲಿಯಾದಲ್ಲಿ ಅಮೆರಿಕ ಸೇನಾ ವಿಮಾನ ಪತನಆಸ್ಟ್ರೇಲಿಯಾದಲ್ಲಿ ವಿವಿಧ ರಾಷ್ಟ್ರಗಳ ಮಿಲಿಟರಿ ತರಬೇತಿ ವೇಳೆ ದುರಂತ ಸಂಭವಿಸಿದ್ದು, ಅಮೆರಿಕ ಸೇನಾ ವಿಮಾನ ಪತನವಾಗಿ ಹಲವರು ಗಾಯಗೊಂಡಿದ್ದಾರೆ. |
![]() | ಮೆಲ್ಬೋರ್ನ್: ಹುಟ್ಟುಹಬ್ಬದ ದಿನವೇ 16 ವರ್ಷದ ಭಾರತೀಯ ಮೂಲದ ಬಾಲಕನಿಗೆ ಚೂರಿ ಇರಿತ; ದರೋಡೆ!ಮೆಲ್ಬೋರ್ನ್‌ನಲ್ಲಿ 16 ವರ್ಷದ ಭಾರತೀಯ ಮೂಲದ ಬಾಲಕನೊಬ್ಬನಿಗೆ ಆತನ ಹುಟ್ಟುಹಬ್ಬದ ದಿನವೇ ಚೂರಿ ಇರಿದು ದರೋಡೆ ಮಾಡಲಾಗಿದೆ. |
![]() | ಆಸ್ಟ್ರೇಲಿಯಾದಲ್ಲಿ ಖಲಿಸ್ತಾನ್ ಬೆಂಬಲಿಗರ ಗೂಂಡಾಗಿರಿ: ಭಾರತೀಯ ವಿದ್ಯಾರ್ಥಿ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ!ಆಸ್ಟ್ರೇಲಿಯಾದಲ್ಲಿ ಖಲಿಸ್ತಾನ್ ಬೆಂಬಲಿಗರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಭಾರತೀಯ ವಿದ್ಯಾರ್ಥಿಗಳ ಮೇಲೆ ಕಬ್ಬಿಣದ ರಾಡ್ ಗಳಿಂದ ಥಳಿಸಿದ್ದಾರೆ. |