- Tag results for Australia tour
![]() | ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ: ಕಳಪೆ ಬೌಲಿಂಗ್, ಭಾರತಕ್ಕೆ 66 ರನ್ ಗಳ ಸೋಲು!ಆಸ್ಟ್ರೇಲಿಯಾ ಪ್ರವಾಸದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಡೆ 66 ರನ್ ಗಳಿಂದ ಆಸ್ಟ್ರೇಲಿಯಾಗೆ ಶರಣಾಗಿದೆ. |
![]() | ಆಸ್ಟ್ರೇಲಿಯಾ ಟೆಸ್ಟ್ ಸರಣಿಯಿಂದ ಇಶಾಂತ್ ಶರ್ಮಾ ಹೊರಕ್ಕೆ!ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಟೆಸ್ಟ್ ಸರಣಿಯಿಂದ ಭಾರತ ತಂಡದ ಹಿರಿಯ ವೇಗಿ ಇಶಾಂತ್ ಶರ್ಮಾ ಹೊರನಡೆದಿದ್ದಾರೆ. ಮತ್ತೊಂದೆಡೆ ಸೀಮಿತ ಓವರ್ಗಳ ಸರಣಿಗೆ ಅಲಭ್ಯರಾಗಿರುವ ರೋಹಿತ್ ಶರ್ಮಾ, ಟೆಸ್ಟ್ ಸರಣಿಗೆ ಲಭ್ಯರಾಗುವ ಸುಳಿವು ಇನ್ನೂ ಸಿಕ್ಕಿಲ್ಲ. ಆದರೆ, ಡಿಸೆಂಬರ್ 11 ರಂದು ಬಿಸಿಸಿಐ ಈ ಬಗ್ಗೆ ಸ್ಪಷ್ಟತೆ ನೀಡಲಿದೆ. |
![]() | ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ: ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧ- ರೋಹಿತ್ ಶರ್ಮಾಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧವಿರುವುದಾಗಿ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಹೇಳಿದ್ದಾರೆ. |
![]() | ಅದೇ ಜೋಶ್, ಪರ್ಫೆಕ್ಟ್ ಸ್ಟ್ರೈಕ್: ಅಭ್ಯಾಸ ನಿರತ ವಿಡಿಯೋ ಶೇರ್ ಮಾಡಿದ ಕೊಹ್ಲಿ, ವಿಡಿಯೋ!ಐಪಿಎಲ್ ಯಶಸ್ವಿ ಮುಕ್ತಾಯದ ಬಳಿಕ ಇದೀಗ ಟೀಂ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದಾರೆ. ಇನ್ನು ಅಭ್ಯಾಸ ನಿರತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ವಿಡಿಯೋವನ್ನು ಶೇರ್ ಮಾಡಿದ್ದಾರೆ. |
![]() | ಆಸ್ಟ್ರೇಲಿಯಾ ಪ್ರವಾಸ: ಮೊದಲ ಟೆಸ್ಟ್ ಬಳಿಕ ಕೊಹ್ಲಿಗೆ ಪಿತೃತ್ವ ರಜೆ, ತಂಡದಲ್ಲಿ ರೋಹಿತ್ ಶರ್ಮಾಗೆ ಸ್ಥಾನಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡಿ ಭಾರತಕ್ಕೆ ವಾಪಸಾಗಲಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕೊಹ್ಲಿ, ಪತ್ನಿ ಅನುಷ್ಕಾ ಅವರ ಜತೆಗಿರುವ ಉದ್ದೇಶದಿಂದ ಉಳಿದ ಮೂರು ಪಂದ್ಯಗಳಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. |
![]() | ರೋಹಿತ್ ಆಯ್ಕೆ ಮಾಡದ್ದಕ್ಕೆ ತೀವ್ರ ವಿರೋಧ: ನಾಳೆ ರೋ'ಹಿಟ್' ಫಿಟ್ ನೆಸ್ ಪರೀಕ್ಷೆ ನಡೆಸಲಿರುವ ಬಿಸಿಸಿಐ!ಗಾಯದ ಸಮಸ್ಯೆಯನ್ನು ಉಲ್ಲೇಖಿಸಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರನ್ನು ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆ ಮಾಡದಿರುವುದಕ್ಕೆ ಬಿಸಿಸಿಐ ವಿರುದ್ಧ ಟೀಕೆಗಳು ಕೇಳಿಬಂದಿತ್ತು. |
![]() | ಆಸ್ಟ್ರೇಲಿಯಾ ಪ್ರವಾಸ: ಆಟಗಾರರೊಂದಿಗೆ ಕುಟುಂಬ ಸಹ ಪ್ರಮಾಣಿಸಲು ಅವಕಾಶ ನೀಡಲಿಯೆಂದು ಆಸಿಸುತ್ತೇನೆ: ಗಂಗೂಲಿಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಜೊತೆ ಅವರ ಕುಟಂಬ ಸಹ ಪ್ರಯಾಣಿಸಲು ಅವಕಾಶ ನೀಡಲಾಗುವುದು ಎಂದು ಆಸಿಸುತ್ತೇನೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. |
![]() | ಆಸ್ಟ್ರೇಲಿಯಾ ಪ್ರವಾಸಕ್ಕೆ ಅಲಭ್ಯ: ರೋಹಿತ್ ಶರ್ಮಾ ಗಾಯದ ಬಗ್ಗೆ ಪಾರದರ್ಶಕತೆಗೆ ಗವಾಸ್ಕರ್ ಕರೆಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಪ್ರಕಟಿಸಲಾಗಿರುವ ಟೀಂ ಇಂಡಿಯಾ ಆಟಗಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಆರಂಭಿಕ ಸ್ಟಾರ್ ಆಟಗಾರ ರೋಹಿತ್ ಶರ್ಮಾರ ಫಿಟ್ನೆಸ್ ಸಂಬಂಧ ಪಾರದರ್ಶಕತೆಗೆ ಬ್ಯಾಟಿಂಗ್ ಲೆಜೆಂಡ್ ಸುನೀಲ್ ಗವಾಸ್ಕರ್ ಕರೆ ನೀಡಿದ್ದಾರೆ. |