- Tag results for Auto
![]() | ಉಜ್ಜಯಿನಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆಟೋದಲ್ಲಿ ರಕ್ತದ ಕಲೆ ಪತ್ತೆ, ಚಾಲಕನ ಬಂಧನಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮಧ್ಯ ಪ್ರದೇಶದ ಉಜ್ಜಯಿನಿ ನಗರದ ರಸ್ತೆಯೊಂದರಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿದ್ದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋರಿಕ್ಷಾ ಚಾಲಕನನ್ನು ಪೊಲೀಸರು |
![]() | ಬೆಂಗಳೂರು: ಮಾರ್ಗ ಬದಲಿಸಿದ ಚಾಲಕ; ವೇಗವಾಗಿ ಸಂಚರಿಸುತ್ತಿದ್ದ ಆಟೋದಿಂದ ಜಿಗಿದು ಕೈ ಮುರಿದುಕೊಂಡ ಮಹಿಳೆ!ವೇಗವಾಗಿ ಸಂಚರಿಸುತ್ತಿದ್ದ ಆಟೋರಿಕ್ಷಾದಿಂದ ಹಾರಿ ಕೇರಳದ 25 ವರ್ಷದ ಡೇಟಾ ಅನಲಿಸ್ಟ್ ಒಬ್ಬರು ಬಲಗೈ ಮುರಿದುಕೊಂಡಿರುವ ಘಟನೆ ಶನಿವಾರ ಮಧ್ಯಾಹ್ನ ಮಹದೇವಪುರ ಪೊಲೀಸ್ ವ್ಯಾಪ್ತಿಯ ಪೈ ಲೇಔಟ್‌ನಲ್ಲಿ ನಡೆದಿದೆ. |
![]() | ಹೆಂಡತಿಯನ್ನು ರೇಗಿಸಿದ್ದಕ್ಕೆ ಅಪ್ರಾಪ್ತನನ್ನು ಕೊಂದು ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿದ ಆಟೋ ಚಾಲಕ, ಬಂಧನ17 ವರ್ಷದ ಬಾಲಕನನ್ನು ಕೊಂದು ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿದ ಆರೋಪದ ಮೇಲೆ ಆಟೋರಿಕ್ಷಾ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತ ಅವ್ಹಾದ್ ಎಂಬಾತ 33 ವರ್ಷದ ಅಹ್ಮದ್ ಶೇಖ್ ಅವರ ಪತ್ನಿ ಮತ್ತು ಆಕೆಯ ತಂಗಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದನು. |
![]() | ಬೆಂಗಳೂರು: ಹಣ ಕೇಳಿದ್ದಕ್ಕೆ ಆಟೋ ಚಾಲಕ ಮತ್ತವನ ಕುಟುಂಬಸ್ಥರ ಮೇಲೆ ಮಹಿಳೆ ಮತ್ತು ಸಹಚರರಿಂದ ಹಲ್ಲೆ!ಆಟೋ ಬಾಡಿಗೆ ಪಡೆದ ಮಹಿಳೆಯೊಬ್ಬಳು ಹಣ ಕೇಳಿದ್ದಕ್ಕೆ ಚಾಲಕ ಮತ್ತು ಆತನ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿರುವ ಘಟನೆ ನಗರದ ಹುಳಿಮಾವಿನಲ್ಲಿ ನಡೆದಿದೆ. |
![]() | ಸೆ.1ರಿಂದ ನಮ್ಮ ಯಾತ್ರಿ ಆಟೋ ಚಾಲಕರಿಗೆ 25 ರೂ ಚಾರ್ಜ್: ಚಾಲಕರಿಂದ ವಿರೋಧಆಟೋ ಚಾಲಕರ ಅನುಕೂಲಕ್ಕಾಗಿ ಬೆಂಗಳೂರಿನ ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ (ARDU) ನಮ್ಮ ಯಾತ್ರಿ ಆ್ಯಪ್ ನ್ನು ಬಳಕೆಗೆ ತಂದಿತ್ತು. ಆದರೆ, ಇದೀಗ ಇತರೆ ಆ್ಯಪ್ ಗಳಂತೆ ಈ ಆ್ಯಪ್ ಬಳಕೆದಾರರು ಒಕ್ಕೂಟಕ್ಕೆ ದಿನಕ್ಕೆ ರೂ.25 ಶುಲ್ಕ ಪಾವತಿಸುವಂತೆ ನಿಯಮ ಹೇರಲಾಗುತ್ತಿದ್ದು... |
![]() | ಬೆಂಗಳೂರು: ಆಟೋ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ; ರಸ್ತೆಯಲ್ಲೇ ಕುಸಿದು ಬಿದ್ದು ಚಾಲಕ ಸಾವುಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕರ್ನಾಟಕದಲ್ಲಿ ಇತ್ತೀಚೆಗೆ ಹೆಚ್ಚಾಗಿದ್ದು ಜನಸಾಮಾನ್ಯರನ್ನು ಬೆಚ್ಚಿ ಬೀಳಿಸಿದೆ. ಬೆಂಗಳೂರಿನಲ್ಲಿಂದು ಆಟೋ ಚಲಾಯಿಸುವ ವೇಳೆ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. |
![]() | ಕೊಪ್ಪಳದಲ್ಲಿ ನೀರು ಕಲುಷಿತಗೊಂಡು ಸಾವು ಸಂಭವಿಸಿಲ್ಲ: ಮರಣೋತ್ತರ ಪರೀಕ್ಷೆ ವರದಿಕೊಪ್ಪಳ ಜಿಲ್ಲೆಯಲ್ಲಿ ಸಂಭವಿಸಿದ್ದ ಮೂವರ ಸಾವು ಕಲುಷಿತ ನೀರಿನಿಂದ ಸಂಭವಿಸಿಲ್ಲ ಎಂಬುದು ಮೃತರ ಮರಣೋತ್ತರ ಪರೀಕ್ಷಾ ವರದಿಯಿಂದ ತಿಳಿದುಬಂದಿದೆ. |
![]() | ಆಗಸ್ಟ್ 1 ರಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಆಟೋ, ಬೈಕ್ ಸಂಚಾರಕ್ಕೆ ನಿರ್ಬಂಧ; 6 ತಿಂಗಳಲ್ಲಿ 132 ಮಂದಿ ಸಾವು!ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜುಲೈ 12 ರಂದು ಈ ಆದೇಶ ಹೊರಡಿಸಿದ್ದು, ಆಗಸ್ಟ್ 1 ರಿಂದ ನಿಯಮ ಜಾರಿಯಾಗಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಇನ್ಮುಂದೆ ಬೈಕ್, ಆಟೋ ಸೇರಿ ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ!ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೈಕ್, ಆಟೋ ಸೇರಿ ಕೆಲವು ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿಷೇಧ ಏರಿದೆ. |
![]() | ವೈಟ್‌ಫೀಲ್ಡ್‌ನಲ್ಲಿ ಐಟಿ ಉದ್ಯೋಗಿ ಕಾರಿನ ಮೇಲೆ ಆಟೋ ಚಾಲಕ ದಾಳಿ; ಟೆಕ್ಕಿ, ಆತನ ಕುಟುಂಬದ ಹತ್ಯೆಗೆ ಪ್ರಯತ್ನಆಟೋರಿಕ್ಷಾ ಚಾಲಕರೊಬ್ಬರು 42 ವರ್ಷದ ಐಟಿ ಉದ್ಯೋಗಿಯೊಬ್ಬರ ಕಾರಿನ ಮೇಲೆ ದಾಳಿ ನಡೆಸಿ, ಗಾಜನ್ನು ಒಡೆದುಹಾಕುವ ಮೂಲಕ ಕಾರಿನಲ್ಲಿದ್ದ ಐಟಿ ಉದ್ಯೋಗಿ ಪತ್ನಿ ಹಾಗೂ ಐದು ವರ್ಷದ ಮಗುವಿಗೆ ಜೀವ ಭಯವನ್ನುಂಟು ಮಾಡಿದ ಘಟನೆ ನಗರದ ವೈಟ್ ಫೀಲ್ಡ್ ನಲ್ಲಿ ನಡೆದಿದೆ. |
![]() | ಶಕ್ತಿ ಯೋಜನೆಗೆ ವಿರೋಧ: ಜುಲೈ 27ರಂದು ಬಂದ್ ಗೆ ಕರೆ; ಆಟೋ, ಕ್ಯಾಬ್, ಖಾಸಗಿ ಬಸ್ ಸಂಚಾರ ಸ್ಥಗಿತರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ವಿರೋಧಿಸಿ ಜುಲೈ 27ರಂದು ಬಂದ್ ಗೆ ಕರೆ ನೀಡಲಾಗಿದ್ದು, ಆಟೋ, ಕ್ಯಾಬ್, ಖಾಸಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. |
![]() | ಬೆಂಗಳೂರು: ಯುವತಿಯೊಂದಿಗೆ ಆಟೋ ಚಾಲಕ ಅಸಭ್ಯ ವರ್ತನೆ, ಪ್ರಕರಣ ದಾಖಲುಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾರ್ಕೆಟಿಂಗ್ ಏಜೆನ್ಸಿಯ ಮಾರ್ಕೆಟಿಂಗ್ ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹಾಗೂ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳೊಂದಿಗೆ ಆಟೋರಿಕ್ಷಾ ಚಾಲಕನೊಬ್ಬ ಅಸಭ್ಯವಾಗಿ ವರ್ತಿಸಿದ್ದು, ಈ ಸಂಬಂಧ ಇಂದಿರಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. |
![]() | ರಾಜ್ಯ ಬಜೆಟ್ 2023: ಹಠಾತ್ ಹೃದಯ ಸಂಬಂಧಿ ಸಾವು ತಡೆಗೆ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ AED ಅಳವಡಿಕೆಡಾ|| ಪುನೀತ್ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. |
![]() | ವಿಜಯಪುರ: ಲಾರಿ-ಆಟೋಗಳ ನಡುವೆ ಭೀಕರ ಅಪಘಾತ; 7 ಮಂದಿ ದುರ್ಮರಣಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರೀಡ್ಜ್ ಬಳಿ ಎರಡು ಆಟೋ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. |
![]() | ಬೆಂಗಳೂರು: ಆಟೋ ದರ ವಿಚಾರವಾಗಿ ಜಗಳ, ಮುಂಬೈ ಮೂಲದ ಡಿಸೈನರ್ ಮೇಲೆ ಆರು ಚಾಲಕರಿಂದ ಹಲ್ಲೆನಿಗದಿತ ದರಕ್ಕಿಂತ ಹೆಚ್ಚಿನ ಹಣ ನೀಡಲು ನಿರಾಕರಿಸಿದ ಮುಂಬೈನ ಡಿಸೈನರ್ ಮೇಲೆ ಆರು ಆಟೋ ರಿಕ್ಷಾ ಚಾಲಕರ ತಂಡ ಹಲ್ಲೆ ನಡೆಸಿರುವ ಘಟನೆ ಮಾರತ್ತಹಳ್ಳಿಯಲ್ಲಿ ನಡೆದಿದೆ. |