- Tag results for Avatar
![]() | ಕನ್ನಡ, ತೆಲುಗಿನಲ್ಲಿ ತಯಾರಾಗುವ ಬಿಗ್ ಬಜೆಟ್ ಚಿತ್ರಕ್ಕೆ ರಿಷಿ ನಾಯಕ, ಆ್ಯಕ್ಷನ್ ಸಿನಿಮಾಗೆ ಪದಾರ್ಪಣೆಆಪರೇಷನ್ ಅಲಮೇಲಮ್ಮ ಮತ್ತು ಕವಲುದಾರಿಯಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾದ ನಟ ರಿಷಿ, ಸ್ಕ್ರಿಪ್ಟ್‌ಗಳ ಆಯ್ಕೆಗೆ ಹೆಸರುವಾಸಿಯಾಗಿದ್ದಾರೆ. 'ರಾಮನ ಅವತಾರ' ಸಿನಿಮಾ ಬಿಡುಗಡೆಗಾಗಿ ಕಾಯುತ್ತಿದ್ದು, ಸದ್ಯ ಪ್ರಶಾಂತ್ ರಾಜಪ್ಪ ಅವರ ಮುಂದಿನ ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಪ್ರಕಾಶ್ ಬೆಳವಾಡಿ ಕೂಡ ನಟಿಸಿದ್ದಾರೆ. |
![]() | ಸಾಮಾಜಿಕ ನ್ಯಾಯದ ಹರಿಕಾರ, ಭಾಗ್ಯಗಳ ಸರದಾರ: ಬಡವರ ಪಾಲಿಗೆ ಸಿದ್ದು, ಮಾಜಿ ಸಿಎಂ 'ಅರಸು' ಅಪರಾವತಾರ!ಸಿದ್ದರಾಮಯ್ಯ ಅಂದರೆ ಯಾರಿಗೆ ಗೊತ್ತಿಲ್ಲ ಹೇಳಿ. ಕರ್ನಾಟಕ ರಾಜ್ಯ ಕಂಡ ಅತ್ಯಂತ ಜನಪ್ರಿಯ ರಾಜಕಾರಣಿಗಳಲ್ಲಿ ಸಿದ್ದರಾಮಯ್ಯ ಅವರದ್ದು ಮುಂಚೂಣಿ ಹೆಸರು. ಅತ್ಯಂತ ಜನಪ್ರಿಯ ಮಾಜಿ ಸಿಎಂಗಳಲ್ಲಿ ಸಿದ್ದರಾಮಯ್ಯ ಕೂಡ ಒಬ್ಬರು. |
![]() | ಹಾಸ್ಯವು ಸಾಮಾನ್ಯವಾಗಿ ಕಷ್ಟಕರವಾದ ಕಲಾ ಪ್ರಕಾರವಾಗಿದೆ: 'ರಾಮನ ಅವತಾರ'ದ ಬಗ್ಗೆ ನಟ ರಿಷಿರಾಮನ ಅವತಾರದಲ್ಲಿ ತಮಾಷೆಯ ಕಚಗುಳಿಯಿಡಲು ನಟ ರಿಷಿ ಸಜ್ಜಾಗುತ್ತಿದ್ದಾರೆ ಮತ್ತು ಚಿತ್ರತಂಡ ಇತ್ತೀಚೆಗಷ್ಟೇ ವಿಕಾಸ್ ಪಂಪತಿ ನಿರ್ದೇಶನದ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದಾರೆ. ರಾಮನ ಅವತಾರವು ಸ್ಥಳೀಯ ರಾಜಕೀಯ ನಾಯಕನಾಗಲು ಬಯಸುವ ರಾಮ ಕೃಷ್ಣ ಎಂಬ ವ್ಯಕ್ತಿಯ ಪ್ರಯಾಣವಾಗಿದೆ. |
![]() | ರಾಮನವಮಿಯಂದು 'ರಾಮನ ಅವತಾರ' ಚಿತ್ರದ ರಿಷಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಆಪರೇಷನ್ ಅಲಮೇಲಮ್ಮ ಮತ್ತು ಕವಲುದಾರಿ ಖ್ಯಾತಿಯ ರಿಷಿ ರಾಮನ ಅವತಾರ ಸಿನಿಮಾದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ ಮತ್ತು ನಿರ್ಮಾಪಕರು ರಾಮನವಮಿ ಸಂದರ್ಭದಲ್ಲಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. |
![]() | ಉರ್ಫಿ ಜಾವೇದ್ ಹೊಸ ಬಿಕಿನಿ ಅವತಾರ: ಮುಂದೆ ಅಲ್ಲ, ಹಿಂದೆ ನೋಡಿ ಎಂದು ನೆಟ್ಟಿಗರು ಕಿಡಿ; ವಿಡಿಯೋ ವೈರಲ್ಉರ್ಫಿ ಜಾವೇದ್ ಸಾಮಾಜಿಕ ಮಾಧ್ಯಮದ ಸೆನ್ಸೇಷನ್ ಆಗಿದ್ದು, ಅವರ ಯಾವುದೇ ಪೋಸ್ಟ್ ಬ್ರೇಕಿಂಗ್ ನ್ಯೂಸ್‌ಗಿಂತ ಕಡಿಮೆಯಿಲ್ಲ. ಬಣ್ಣಬಣ್ಣದ ಬಟ್ಟೆಯಲ್ಲಿ ತಮ್ಮ ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳಲು ನಟಿ ಹೆಸರುವಾಸಿಯಾಗಿದ್ದಾರೆ. |
![]() | ಆಕ್ರಮಣಕಾರಿ ಅವತಾರದಲ್ಲಿ ಕಾಂಗ್ರೆಸ್, ಭಾರತ್ ಜೋಡೋ ಯಾತ್ರೆ ಬಳಿಕ ಲಘುವಾಗಿ ತೆಗೆದುಕೊಳ್ಳದಿರಿ: ಜೈರಾಮ್ ರಮೇಶ್ಭಾರತ್ ಜೋಡೋ ಯಾತ್ರೆಯನ್ನು 'ಜೀವ ರಕ್ಷಕ' ಎಂದು ಕರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಗುರುವಾರ, ದೇಶದಾದ್ಯಂತ ನಡೆಯುತ್ತಿರುವ ಈ ತಳಮಟ್ಟದ ಅಭಿಯಾನದಿಂದ ಪಕ್ಷವು ಹೊಸ 'ಆಕ್ರಮಣಕಾರಿ' ಅವತಾರದಲ್ಲಿ ಹೊರಹೊಮ್ಮಲಿದೆ. ಇದನ್ನು ಸ್ನೇಹಿತರು ಅಥವಾ ರಾಜಕೀಯ ವಿರೋಧಿಗಳು ಲಘುವಾಗಿ ತೆಗೆದುಕೊಳ್ಳುವಂತಿಲ್ಲ ಎಂದು ಹೇಳಿದ್ದಾರೆ. |
![]() | ಶರಣ್-ಸುನಿ ಕಾಂಬಿನೇಷನ್ 'ಅವತಾರ ಪುರುಷ' ಬಿಡುಗಡೆ ದಿನಾಂಕ ಫಿಕ್ಸ್!ಅವತಾರ ಪುರುಷ ಸಿನಿಮಾದಲ್ಲಿ ಶರಣ್ ಗೆ ನಾಯಕಿಯಾಗಿ ಆಶಿಕಾ ರಂಗನಾಥ್ ನಟಿಸಿದ್ದು ಡಿಸೆಂಬರ್ 10 ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೇಳಿದ್ದಾರೆ. |