• Tag results for Ayesha

ಮುರಿದು ಬಿತ್ತು 'ಮೂಗುತಿ ಸುಂದರಿ'ಯ 12 ವರ್ಷಗಳ ದಾಂಪತ್ಯ: ಸಾನಿಯಾ ಮಿರ್ಜಾ ಸಂಸಾರದಲ್ಲಿ ಹುಳಿ ಹಿಂಡಿದ ಆಯೆಷಾ ಒಮರ್ ಯಾರು?

: ಯಶಸ್ವಿ ಕ್ರೀಡಾ ಜೋಡಿಗಳಲ್ಲಿ ಒಂದಾಗಿದ್ದ ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ತಮ್ಮ 12 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.

published on : 12th November 2022

ಪಾಕಿಸ್ತಾನ: ಸುಪ್ರೀಂ ಕೋರ್ಟ್ ನ ಮೊಟ್ಟ ಮೊದಲ ಮಹಿಳಾ ನ್ಯಾಯಾಧೀಶೆಯಾಗಿ ಆಯೇಷಾ ಮಲಿಕ್ ನೇಮಕ

ಲಾಹೋರ್ ಹೈಕೋರ್ಟ್‍ನ ನ್ಯಾಯಮೂರ್ತಿ ಆಯಿಷಾ ಮಲಿಕ್ ಅವರನ್ನು ಪಾಕಿಸ್ತಾನದ ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಮೂರ್ತಿಯಾಗಿ ಆಯ್ಕೆಮಾಡಲಾಗಿದೆ.

published on : 7th January 2022

ಶಶಿಕಾಂತ್ ಆನೇಕಲ್ ನಿರ್ದೇಶನದ 'ಖಲಾಸ್' ಸಿನಿಮಾದಲ್ಲಿ ಆಯೇಷಾ

ಬಿಎಸ್‌ಆರ್ ಫಿಲ್ಮ್ಸ್ ಬ್ಯಾನರ್‌ನಡಿಯಲ್ಲಿ ಬೋಯಪತಿ ಸುಬ್ಬಾ ರಾವ್ ನಿರ್ಮಿಸಿರುವ ರಾಜಕೀಯ ಕಥೆಯುಳ್ಳ ಸಿನಿಮಾಗೆ ಖಲಾಸ್ ಎಂದು ಟೈಟಲ್ ಇಡಲಾಗಿದ್ದು, ಆಯೇಷಾ ನಾಯಕಿಯಾಗಿ ನಟಿಸಲಿದ್ದಾರೆ. ಚಿತ್ರದಲ್ಲಿ ಅವರು ಪೊಲೀಸ್ ಪಾತ್ರ ನಿರ್ವಹಿಸಲಿದ್ದಾರೆ.

published on : 2nd November 2021

ರಾಶಿ ಭವಿಷ್ಯ