• Tag results for Ayodhya dispute

ಚಾರಿತ್ರಿಕ ತೀರ್ಪು: ನ್ಯಾಯಾಲಯ ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ನೀಡಿದೆ- ಹಿಂದೂ ಮಹಾಸಭಾ ವಕೀಲರು 

ಹಲವು ದಶಕಗಳಿಂದ ಇತ್ಯರ್ಥಗೊಳದೆ ಕಗ್ಗಂಟಾಗಿ ಉಳಿದಿದ್ದ ರಾಮ ಜನ್ಮ ಭೂಮಿ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಚಾರಿತ್ರಿಕ ತೀರ್ಪು ನೀಡಿದೆ ಎಂದು  ಹಿಂದೂ ಮಹಾಸಭಾ ವಕೀಲ ವರುಣ್ ಕುಮಾರ್ ಸಿನ್ಹಾ ಹೇಳಿದ್ದಾರೆ.

published on : 9th November 2019

ಅಯೋಧ್ಯೆ ವಿವಾದ: ನಾಳೆ 40ನೇ ಮತ್ತು ಕಡೇ ದಿನದ ವಿಚಾರಣೆ-ಸಿಜೆಐ

ಅಯೋಧ್ಯಾ ರಾಮಮಂದಿರ--ಬಾಬರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿ ಬುಧವಾರ 40 ನೇ ಹಾಗೂ ಕಡೆಯ ದಿನದ ವಿಚಾರಣೆ ನಡೆಯಲಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ.

published on : 15th October 2019

ಅಯೋಧ್ಯ ವಿವಾದ: ಹಿಂದೂಗಳಿಗೆ ಭೂಮಿ ' ಗಿಫ್ಟ್' ನೀಡಲು ಮುಸ್ಲಿಂ ಬೌದ್ಧಿಕ ಗುಂಪು ಸಲಹೆ 

ಅಯೋಧ್ಯ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳಲು  ಮುಸ್ಲಿಂ ಸಮುದಾಯದ ಬೌದ್ಧಿಕ ಗುಂಪೊಂದು ಒಲವು ತೋರಿಸಿದ್ದು,  ಮುಸ್ಲಿಂರು ವಿವಾದಿತ ಜಾಗವನ್ನು ಸ್ನೇಹಪೂರ್ವಕವಾಗಿ ಕೇಂದ್ರ ಸರ್ಕಾರಕ್ಕೆ ನೀಡಿದರೆ ದೇಶದಲ್ಲಿ ಶಾಂತಿ ನೆಲೆಸಲು ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದೆ. 

published on : 11th October 2019

ಅಯೋಧ್ಯೆ ವಿವಾದ: ಇಡೀ ವಿವಾದಿತ ಸ್ಥಳದ ಹಕ್ಕು ತನಗೇ ನೀಡಬೇಕು - ನಿರ್ಮೋಹಿ ಅಖಾಡ

ಅಯೋಧ್ಯೆಯಲ್ಲಿನ ವಿವಾದಿತ ಜಮೀನಿನ ನಿರ್ವಹಣೆ ಮತ್ತು ಸುಪರ್ದಿ ತನಗೆ ನೀಡುವಂತೆ ರಾಮಜನ್ಮಭೂಮಿ-ಬಾಬರಿ ಮಸೀದಿ ಜಮೀನು ವಿವಾದ ಪ್ರಕರಣದಲ್ಲಿ ಮೂರು ವ್ಯಕ್ತಿಗಳ ಪೈಕಿ ಒಂದಾದ ನಿರ್ಮೋಹಿ ಅಖಾಡ ಸುಪ್ರೀಂಕೋರ್ಟ್ ನಲ್ಲಿ ಸೋಮವಾರ ವಾದಿಸಿದೆ.

published on : 26th August 2019

ಅಯೋಧ್ಯೆ ವಿವಾದ: ವಾರದೊಳಗೆ ಸಂಧಾನ ಪ್ರಗತಿಯ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸುಪ್ರೀಂ ಸೂಚನೆ

ಅಯೋಧ್ಯೆ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ಸಂಧಾನ ಪ್ರಗತಿಯ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ತಾನು ರಚಿಸಿರುವ ಸಂಧಾನ ಸಮಿತಿಗೆ ಗುರುವಾರ ಸೂಚನೆ ನೀಡಿದೆ.

published on : 11th July 2019

ಸಂಧಾನದಿಂದ ಅಯೋಧ್ಯೆ ವಿವಾದ ಇತ್ಯರ್ಥವಾಗಲ್ಲ, ಸುಗ್ರೀವಾಜ್ಞೆ ಹೊರಡಿಸಬೇಕು: ಶಿವಸೇನೆ

ಅಯೋಧ್ಯೆ ವಿವಾದ ಭಾವನಾತ್ಮಕವಾಗಿದ್ದು, ಅದು ಸಂಧಾನದ ಮೂಲಕ ಇತ್ಯರ್ಥಪಡಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ಮಿತ್ರ ಪಕ್ಷ ಶಿವಸೇನೆ...

published on : 9th March 2019

24 ಗಂಟೆಯಲ್ಲೇ ಅಯೋಧ್ಯಾ ವಿವಾದ ಬಗೆಹರಿಸುತ್ತೇವೆ: ಯೋಗಿ ಆದಿತ್ಯನಾಥ್

ಅಯೋಧ್ಯ ವಿವಾದವನ್ನು ನಮಗೆ ಹಸ್ತಾಂತರಿಸಿದರೆ ನಾವು ಅದನ್ನು ಕೇವಲ 24 ಗಂಟೆಯಲ್ಲೇ ಬಗೆಹರಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ...

published on : 26th January 2019

ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣ: ಜ.10ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಅಯೋಧ್ಯೆ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 10 ಕ್ಕೆ ಮುಂದೂಡಿದೆ.

published on : 4th January 2019