- Tag results for Ayurvedic medicine
![]() | ಕೋವಿಡ್-19 ಚಿಕಿತ್ಸೆಗೆ ಆಯುರ್ವೇದ ಉತ್ತಮವೇ?: ಕ್ಲಿನಿಕಲ್ ಟ್ರಯಲ್ ಗಳಿಂದ ಹೊರಬಿತ್ತು ಅಚ್ಚರಿಯ ಮಾಹಿತಿಕೊರೋನಾ ಚಿಕಿತ್ಸೆ, ಕ್ಲಿನಿಕಲ್ ಟ್ರಯಲ್ ಗಳಿಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯಲ್ಲಿ ಅಚ್ಚರಿಯ ಹಾಗೂ ಬಹುಮುಖ್ಯವಾದ ಸಂಗತಿ ಹೊರಬಿದ್ದಿದೆ. |
![]() | ಪತಂಜಲಿ ಸಂಸ್ಥೆಯ ವರದಿ ಪರಿಶೀಲಿಸಿದ ಬಳಿಕವೇ ಔಷಧಿಗೆ ಅನುಮತಿ: ಆಯುಷ್ ಸಚಿವ ಶ್ರೀಪಾದ್ ನಾಯಕ್ಪತಂಜಲಿ ಆಯುರ್ವೇದ ಸಂಸ್ಥೆ ಕೊರೋನಾ ಸೋಂಕಿಗೆ ಪರಿಚಯಿಸಿರುವ ಆಯುರ್ವೇದ ಔಷಧಿ ಕೊರೋನಿಲ್ ಮತ್ತು ಸ್ವಸಾರಿ ಬಗ್ಗೆ ವರದಿ ಬಂದ ನಂತರ ಆಯುಷ್ ಸಚಿವಾಲಯ ತನ್ನ ನಿಲುವನ್ನು ಸ್ಪಷ್ಟಪಡಿಸುತ್ತದೆ ಎಂದು ಆಯುಷ್ ಇಲಾಖೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ತಿಳಿಸಿದ್ದಾರೆ. |
![]() | ಪತಂಜಲಿ ಯೋಗ ಪೀಠದಿಂದ ಕೊರೋನಾ ವೈರಸ್ ಚಿಕಿತ್ಸೆಯ ಆಯುರ್ವೇದ ಔಷಧಿ ಬಿಡುಗಡೆದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಯೋಗ ಗುರು ಬಾಬಾ ರಾಮ್ ದೇವ್ ನೇತೃತ್ವದ ಪತಂಜಲಿ ಯೋಗ ಪೀಠ ಇಂದು ಔಷಧಿ ಬಿಡುಗಡೆ ಮಾಡಿದೆ. |
![]() | ಮಾರಕ ಕೊರೋನಾ ವೈರಸ್ ಗುಣಪಡಿಸಬಲ್ಲ ಪರಿಣಾಮಕಾರಿ ಔಷಧಿ ಇದೆ, ಉಚಿತವಾಗಿ ನೀಡಲು ಸಿದ್ಧ: ಸಂತೋಷ್ ಗುರೂಜಿವಿಶ್ವದ 190ಕ್ಕೂ ಅಧಿಕ ದೇಶಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ನಮ್ಮಲ್ಲಿ ಪರಿಣಾಮಕಾರಿ ಔಷಧಿ ಇದೆ ಎಂದು ಖ್ಯಾತ ಆಯುರ್ವೇದ ತಜ್ಞ ಸಂತೋಷ್ ಗುರೂಜಿ ಹೇಳಿದ್ದಾರೆ. |