- Tag results for Azaan
![]() | ಜಮ್ಮು-ಕಾಶ್ಮೀರ: ಆಜಾನ್ ಮೊಳಗುತ್ತಿದ್ದಂತೆ ಭಾಷಣಕ್ಕೆ ಅಮಿತ್ ಶಾ ವಿರಾಮಜಮ್ಮು-ಕಾಶ್ಮೀರ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರ್ಯಾಲಿಯಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಆಜಾನ್ ಮೊಳಗಿದ್ದನ್ನು ಕೇಳಿ ಭಾಷಣಕ್ಕೆ ಅಲ್ಪ ವಿರಾಮ ನೀಡಿದರು. |
![]() | ಓವೈಸಿ.. ಕೇಳಿಸಿಕೊಳ್ಳಿ, ನಾಯಿ ಕೂಡ ಔರಂಗಜೇಬನ ಗೋರಿ ಮೇಲೆ ಮೂತ್ರ ಮಾಡಲ್ಲ: ದೇವೇಂದ್ರ ಫಡ್ನವೀಸ್ಅಸಾದುದ್ದೀನ್ ಓವೈಸಿ ಕೇಳಿಸಿಕೊಳ್ಳಿ, ನಾಯಿ ಕೂಡ ಔರಂಗಜೇಬನ ಗೋರಿ ಮೇಲೆ ಮೂತ್ರ ಮಾಡಲ್ಲ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಹಾಗೂ ಬಿಜಿಪಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. |
![]() | ಆಜಾನ್ ವಿವಾದ: ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು - ಸಿಎಂ ಬೊಮ್ಮಾಯಿತೀವ್ರ ಸ್ವರೂಪಕ್ಕೆ ಕಾರಣವಾಗುತ್ತಿರುವ ಆಜಾನ್ ವಿವಾದ ಕುರಿತು ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ಇದೆ. ಆ ಆದೇಶವನ್ನು ಎಲ್ಲರು ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ. |
![]() | ಧರ್ಮ ದಂಗಲ್: ನಾಳೆ ಬೆಳಗ್ಗೆ 5 ಗಂಟೆಗೆ ದೇವಸ್ಥಾನಗಳಲ್ಲಿ ಮೊಳಗಲಿದೆ ಹನುಮಾನ್ ಚಾಲೀಸಾ, ಸುಪ್ರಭಾತ!ಮಹಾರಾಷ್ಟ್ರದಂತೆ ನಾಳೆಯಿಂದ ರಾಜ್ಯದ ದೇಗುಲಗಳಲ್ಲೂ ಹನುಮಾನ್ ಚಾಲೀಸ್ ಮೊಳಗಲಿದೆ. ಮಸೀದಿಗಳಲ್ಲಿ ಅಜಾನ್ ಕೂಗಲು ಧ್ವನಿವರ್ಧಕ ಬಳಸುತ್ತಿರುವವರ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿರುವ ಹಿಂದೂಪರ ಸಂಘಟನೆಗಳು.. |
![]() | ಆಜಾನ್ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವ ವಿಶ್ವಾಸವಿದೆ: ಸಿಎಂ ಬೊಮ್ಮಾಯಿಆಜಾನ್ ವಿವಾದವನ್ನು ಸೌಹಾರ್ದಯುತವಾಗಿ ಪರಿಹರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದರು. |
![]() | ರಂಜಾನ್: ಆಜಾನ್ ಗಾಗಿ 15 ನಿಮಿಷ ಭಜನೆ ಬಂದ್: ಮಹಾರಾಷ್ಟ್ರ ಸರ್ಕಾರ ಆದೇಶಮುಸ್ಲಿಮರ ಪವಿತ್ರ ರಂಜಾನ್ ಹಬ್ಬದ ನಿಮಿತ್ತ ನಡೆಯುತ್ತಿರುವ ಉಪವಾಸದ ಹಿನ್ನಲೆಯಲ್ಲಿ ಆಜಾನ್ ನಡೆಯುವ ಮೊದಲಿನ 15 ನಿಮಿಷ ಮತ್ತು ನಂತರದ 15 ನಿಮಿಷ ಯಾವುದೇ ರೀತಿಯ ಭಜನೆ ಮಾಡುವಂತಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ಮಹತ್ವದ ಆದೇಶ ನೀಡಿದೆ. |
![]() | ಬೆಂಗಳೂರು: ಜಾಮಿಯಾ ಮಸೀದಿಯಲ್ಲಿ ಶಬ್ದ ಪ್ರಮಾಣ ಮಿತಿ ನಿಗದಿಗೊಳಿಸಲು ಡೆಲಿಬಲ್ ಮೀಟರ್ ಅಳವಡಿಕೆಗೆ ನಿರ್ಧಾರಮಸೀದಿಗಳಲ್ಲಿ ಆಜಾನ್ ಕೂಗುವ ಸಂಬಂಧ ಎದ್ದಿದ್ದ ವಿವಾದಕ್ಕೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲಾಗಿದೆ. ಮಸೀದಿಗಳಲ್ಲಿ ಆಜಾನ್ ಕೂಗುವ ಸ್ಪೀಕರ್ ಗಳ ಶಬ್ದವನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದೆ. |
![]() | ಆಜಾನ್ ವಿವಾದ: ಶಬ್ದ ಮಾಲಿನ್ಯ ನಿಯಮ ಉಲ್ಲಂಘಿಸದಂತೆ ಮಸೀದಿಗಳಿಗೆ ಪೊಲೀಸರ ಸೂಚನೆಆಜಾನ್ ವೇಳೆ ಲೌಡ್ ಸ್ಪೀಕರ್ ಗಳನ್ನು ಅನುಮತಿ ನೀಡಲಾದ ಡೆಸಿಬಲ್ ಮಟ್ಟದಲ್ಲಿ ಬಳಸುವಂತೆ ಕರ್ನಾಟಕದ ಮಸೀದಿಗಳಿಗೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ. |