• Tag results for AzamKhan

ಅಜಂಖಾನ್,ಅವರ ಕುಟುಂಬದ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ,ಯಾವುದೇ ಕ್ಷಣದಲ್ಲಿ ಬಂಧನ

ಸಮಾಜವಾದಿ ಪಕ್ಷದ ಸಂಸದ ಮೊಹಮ್ಮದ್ ಅಜಂಖಾನ್ ಹಾಗೂ ಅವರ ಕುಟುಂಬದ ವಿರುದ್ಧ ಉತ್ತರ ಪ್ರದೇಶದ ರಾಮ್ ಪುರ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. 

published on : 20th November 2019

ಅಜಂಖಾನ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ ಇಡಿ

ಉತ್ತರ ಪ್ರದೇಶದಲ್ಲಿ ಅನೇಕ ಅಕ್ರಮ ಭೂ ಸ್ವಾಧೀನ, ನೋಂದಣಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಸಂಸದ ಅಜಂಖಾನ್ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ.

published on : 2nd August 2019

ತಾಯಿ ಮಗನಿಗೆ ಕಿಸ್ ಮಾಡಿದ್ರೆ ಅದು ಸೆಕ್ಸಾ? ಮಾಂಝಿ

ಸಮಾಜವಾದಿ ಪಕ್ಷದ ಅಜಂಖಾನ್ ಸಂಸತ್ತಿನಲ್ಲಿ ಬಿಜೆಪಿ ಸಂಸದೆ ರಮಾದೇವಿ ಕುರಿತು ನೀಡಿದ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿರುವಂತೆ ಬಿಹಾರ ಮಾಜಿ ಮುಖ್ಯಮಂತ್ರಿ ಜಿತಿನ್ ರಾಮ್ ಮಾಂಝಿ ಅಜಂಖಾನ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

published on : 28th July 2019

ಉತ್ತರ ಪ್ರದೇಶ: ಅಜಂಖಾನ್ 2 ದಿನ ಪ್ರಚಾರ ಮಾಡದಂತೆ ಚುನಾವಣಾ ಆಯೋಗದಿಂದ ನಿರ್ಬಂಧ

ಉತ್ತರ ಪ್ರದೇಶದಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರಚೋದನಕಾರಿ ಹೇಳಿಕ ನೀಡಿದ್ದ ಆರೋಪದ ಮೇರೆಗೆ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಎರಡು ದಿನಗಳ ಕಾಲ ಪ್ರಚಾರ ಮಾಡದಂತೆ ಆಯೋಗ ನಿರ್ಬಂಧಿಸಿದೆ.

published on : 30th April 2019

ಅವಹೇಳನಕಾರಿ ಹೇಳಿಕೆ: ಎಸ್ ಪಿ ಮುಖಂಡ ಅಜಂಖಾನ್ ಶೋಕಾಸ್ ನೊಟೀಸ್

ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್‌ಗೆ ಚುನಾವಣಾ ಆಯೋಗದಿಂದ ಹೊಸ ಶೋಕಾಸ್‌ ನೊಟೀಸ್‌ ಜಾರಿಯಾಗಿದೆ. ಇದಕ್ಕೆ ಅವರು 24 ತಾಸುಗಳ ಒಳಗೆ ...

published on : 17th April 2019