social_icon
  • Tag results for Azam Khan

2019 ರ ದ್ವೇಷ ಭಾಷಣ: ರಾಮ್ ಪುರ ಕೋರ್ಟ್ ನಿಂದ ಆಜಮ್ ಖಾನ್ ಖುಲಾಸೆ

2019 ರ ದ್ವೇಷ ಭಾಷಣ ಪ್ರಕರಣದಲ್ಲಿ ರಾಮ್ ಪುರ ಕೋರ್ಟ್ ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ನ್ನು ಖುಲಾಸೆ ಮಾಡಿದೆ. 

published on : 24th May 2023

15 ವರ್ಷಗಳ ಹಿಂದಿನ ಪ್ರಕರಣ: ಯುಪಿ ವಿಧಾನಸಭೆಯಿಂದ ಎಸ್‌ಪಿ ಶಾಸಕ ಅಬ್ದುಲ್ಲಾ ಅಜಂ ಖಾನ್ ಅನರ್ಹ

ಉತ್ತರ ಪ್ರದೇಶದ ರಾಮ್‌ಪುರ ಜಿಲ್ಲೆಯ ಸ್ವರ್ ಕ್ಷೇತ್ರದಿಂದ ಸಮಾಜವಾದಿ ಪಕ್ಷದ(ಎಸ್‌ಪಿ) ಶಾಸಕ ಅಬ್ದುಲ್ಲಾ ಅಜಮ್ ಖಾನ್ ಅವರನ್ನು ರಾಜ್ಯ ವಿಧಾನಸಭೆಯ ಸದಸ್ಯತ್ವದಿಂದ ಬುಧವಾರ ಅನರ್ಹಗೊಳಿಸಲಾಗಿದೆ. 

published on : 15th February 2023

ಯುಪಿ ಉಪ ಚುನಾವಣೆ: ಅಜಂ ಖಾನ್ ಭದ್ರಕೋಟೆ ರಾಂಪುರದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು

ಉತ್ತರ ಪ್ರದೇಶದ ರಾಂಪುರ ಸದರ್ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರ ಭದ್ರಕೋಟೆ ಬೇಧಿಸಿದ ಆಡಳಿತರೂಢ ಬಿಜೆಪಿ ಮೊದಲ ಬಾರಿ ಗೆಲುವು ಸಾಧಿಸಿದೆ. 

published on : 8th December 2022

ಉತ್ತರ ಪ್ರದೇಶ ಉಪ ಚುನಾವಣೆ: ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಅಜಂ ಖಾನ್ ವಿರುದ್ಧ ಕೇಸ್ ದಾಖಲು

ದ್ವೇಷ ಭಾಷಣ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ, ಶಾಸಕ ಸ್ಥಾನ ಕಳೆದುಕೊಂಡಿರುವ ಸಮಾಜವಾದಿ ಪಕ್ಷದ(ಎಸ್‌ಪಿ) ನಾಯಕ ಅಜಂ ಖಾನ್ ಅವರು ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಉತ್ತರ ಪ್ರದೇಶ ಪೊಲೀಸರು ಅವರ ವಿರುದ್ಧ...

published on : 2nd December 2022

ದ್ವೇಷ ಭಾಷಣ ಪ್ರಕರಣದಲ್ಲಿ ಆಜಂ ಖಾನ್‌ಗೆ ಜಾಮೀನು

ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿಯಾಗಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

published on : 22nd November 2022

45 ವರ್ಷಗಳಲ್ಲೇ ಮೊದಲ ಬಾರಿಗೆ ರಾಮ್‌ಪುರ ಚುನಾವಣಾ ಕಣದಿಂದ ಹೊರಗುಳಿದ ಅಜಮ್ ಖಾನ್ ಕುಟುಂಬ

1977 ರ ನಂತರ ಇದೇ ಮೊದಲ ಬಾರಿಗೆ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅಥವಾ ಅವರ ಕುಟುಂಬ ಸದಸ್ಯರು ರಾಮ್‌ಪುರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ.

published on : 17th November 2022

ಮೂರು ವರ್ಷ ಜೈಲು ಶಿಕ್ಷೆ ಪ್ರಶ್ನಿಸಿ ಅಜಂ ಖಾನ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ, ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ರಾಂಪುರ ಸೆಷನ್ಸ್ ನ್ಯಾಯಾಲಯವು...

published on : 10th November 2022

ಅಜಂ ಖಾನ್ ಅನರ್ಹತೆ: ನವೆಂಬರ್ 10ರ ವರೆಗೆ ಉಪಚುನಾವಣೆ ಘೋಷಿಸದಂತೆ ಇಸಿಗೆ 'ಸುಪ್ರೀಂ' ಸೂಚನೆ

ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ಶಾಸಕ ಅಜಂ ಖಾನ್‌ ಅವರನ್ನು ಅನರ್ಹಗೊಳಿಸಿದ ನಂತರ ತೆರವಾಗಿದ್ದ ಉತ್ತರ ಪ್ರದೇಶದ ರಾಂಪುರ ಸದರ್‌ ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್‌....

published on : 9th November 2022

ದ್ವೇಷ ಭಾಷಣ ಪ್ರಕರಣದಲ್ಲಿ 3 ವರ್ಷ ಜೈಲು ಶಿಕ್ಷೆ; ಶಾಸಕ ಸ್ಥಾನ ಕಳೆದುಕೊಂಡ ಅಜಂ ಖಾನ್‌

2019ರ ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರನ್ನು ಉತ್ತರ ಪ್ರದೇಶ ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

published on : 28th October 2022

ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷ ಭಾಷಣ: ಆಜಂ ಖಾನ್‌ಗೆ 3 ವರ್ಷ ಜೈಲು ಶಿಕ್ಷೆ; ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿ!

ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್‌ಗೆ ರಾಂಪುರ ಕೋರ್ಟ್‌ ದೊಡ್ಡ ಶಾಕ್ ನೀಡಿದ್ದು ಉದ್ರೇಕಕಾರಿ ಭಾಷಣ ಪ್ರಕರಣದಲ್ಲಿ ಎಸ್ಪಿ ನಾಯಕನನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಇದೇ ವೇಳೆ ಅವರಿಗೆ ಮೂರು ವರ್ಷಗಳ ಶಿಕ್ಷೆ ವಿಧಿಸಿದೆ. 

published on : 27th October 2022

ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಪತ್ನಿ, ಪುತ್ರನಿಗೆ ಇಡಿ ಸಮನ್ಸ್!

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ವಿರುದ್ಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಹೆಚ್ಚಿನ ವಿಚಾರಣೆಗಾಗಿ ಅವರ ಪತ್ನಿ ಮತ್ತು ಮಗನಿಗೆ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 5th July 2022

ನವದೆಹಲಿ: ವೈದ್ಯಕೀಯ ತಪಾಸಣೆಗಾಗಿ ಅಜಂಖಾನ್ ಆಸ್ಪತ್ರೆಗೆ ದಾಖಲು

ವಾಡಿಕೆಯ ವೈದ್ಯಕೀಯ ತಪಾಸಣೆಗಾಗಿ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಇಲ್ಲಿನ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

published on : 29th May 2022

ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಜೈಲಿನಿಂದ ಬಿಡುಗಡೆ

ವಂಚನೆ ಪ್ರಕರಣದಲ್ಲಿ ಸುಮಾರು 2 ವರ್ಷಗಳ ಕಾಲ ಜೈಲವಾಸ ಅನುಭವಿಸಿದ್ದ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಅಜಂ ಖಾನ್, ಶುಕ್ರವಾರ ಸೀತಾಪುರ್ ಜಿಲ್ಲೆಯ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆಂದು ತಿಳಿದುಬಂದಿದೆ. 

published on : 20th May 2022

ಜೈಲು ಹಕ್ಕಿ ಅಜಂ ಖಾನ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು!

ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಗೆ ಸುಪ್ರೀಂ ಕೋರ್ಟ್‌ ಇಂದು ಮಧ್ಯಂತರ ಜಾಮೀನು ನೀಡಿದೆ. 

published on : 19th May 2022

ಅಜಂಖಾನ್ ರನ್ನು ಜೈಲಿನಿಂದ ಏಕೆ ಬಿಡಬಾರದು?: ನಿಲುವು ತಿಳಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಭೂಕಬಳಿಕೆ ಪ್ರಕರಣದಲ್ಲಿ ಜಾಮೀನು ಅರ್ಜಿ ವಿಚಾರಣೆ ವಿಳಂಬಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್‌ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನಿಮ್ಮ ನಿಲುವು ತಿಳಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ...

published on : 11th May 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9