- Tag results for Azim Premji
![]() | ಕಡಿಮೆ ಅವಧಿಯಲ್ಲಿ ಹೆಚ್ಚು ಜನರಿಗೆ ಕೋವಿಡ್ ಲಸಿಕೆ ಹಾಕಲು ಖಾಸಗಿ ವಲಯ ನೆರವಾಗಬಲ್ಲದು: ಅಜೀಮ್ ಪ್ರೇಮ್ ಜೀಕಡಿಮೆ ಅವಧಿಯಲ್ಲಿ ಹೆಚ್ಚೆಚ್ಚು ಜನರಿಗೆ ಕೋವಿಡ್ ಲಸಿಕೆ ತಲುಪಿಸುವ ಕಾರ್ಯದಲ್ಲಿ ಖಾಸಗಿ ವಲಯ ಸರ್ಕಾರಕ್ಕೆ ನೆರವಾಗಬಲ್ಲದು ಎಂದು ವಿಪ್ರೋ ಸಂಸ್ಥೆ ಮುಖ್ಯಸ್ಥ ಅಜೀಮ್ ಪ್ರೇಮ್ ಜೀ ಹೇಳಿದ್ದಾರೆ. |
![]() | ಅಜೀಂ ಪ್ರೇಮ್ ಜೀ ವಿರುದ್ಧ ತನಿಖೆ ಕೋರಿದ್ದ ಸಂಸ್ಥೆಗೆ 10 ಲಕ್ಷ ರೂ ದಂಡವಿಧಿಸಿದ ಹೈಕೋರ್ಟ್ಪ್ರತಿಷ್ಠಿತ ವಿಪ್ರೋ ಸಂಸ್ಥೆಯ ಸಂಸ್ಥಾಪಕ ಅಜೀಂ ಪ್ರೇಮ್ ಜೀ ಅವರ ವಿರುದ್ಧ ತನಿಖೆ ಕೋರಿದ್ದ ಸಂಸ್ಥೆಗೆ ಕರ್ನಾಟಕ ಹೈಕೋರ್ಟ್ 10 ಲಕ್ಷ ರೂ ದಂಡವಿಧಿಸಿದೆ. |
![]() | ಅಜೀಂ ಪ್ರೇಮ್ಜಿ ಮತ್ತು ಪತ್ನಿ ವಿರುದ್ಧದ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರಿದ್ದ ಅರ್ಜಿ ವಜಾಭಾರತೀಯ ರಿಸರ್ವ್ ಬ್ಯಾಂಕ್ ಕಾಯ್ದೆಯಡಿ ವಿಪ್ರೋ ಸಂಸ್ಥೆಯ ಸಂಸ್ಥಾಪಕ ಅಜೀಂ ಪ್ರೇಮ್ಜಿ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. |
![]() | 2020 ಆರ್ಥಿಕ ವರ್ಷದಲ್ಲಿ ವಿಪ್ರೋ ಅಜಿಮ್ ಪ್ರೇಮ್ ಜಿ ಅತ್ಯಂತ ಉದಾರಿ ಭಾರತೀಯ2020 ನೇ ಆರ್ಥಿಕ ವರ್ಷದಲ್ಲಿ ಐಟಿ ಕಂಪನಿ ವಿಪ್ರೋ ಮುಖ್ಯಸ್ಥ ಅಜಿಮ್ ಪ್ರೇಮ್ ಜಿ ದಿನವೊಂದಕ್ಕೆ 22 ಕೋಟಿಯ ಲೆಕ್ಕದಲ್ಲಿ ವರ್ಷದಲ್ಲಿ 7,904 ಕೋಟಿ ರೂಪಾಯಿ ಸಮಾಜಕ್ಕೆ, ಸಾಮಾಜಿಕ ಕೆಲಸಗಳಿಗಾಗಿ ದಾನ ನೀಡಿದ್ದಾರೆ. |