- Tag results for B.C.Nagesh
![]() | ಈ ಬಾರಿ ನಿಗದಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ- ಸಚಿವ ಬಿಸಿ ನಾಗೇಶ್ಚಾಮರಾಜನಗರ: ಈ ಬಾರಿ ರಾಜ್ಯದಲ್ಲಿ ನಿಗದಿಯಂತೆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ಚಾಮರಾಜನಗರದ ರಾಮುಸಮುದ್ರದಲ್ಲಿ ದೀನಬಂಧು ಸಂಸ್ಥೆ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ದೀನಬಂಧು ವಿಜ್ಞಾನ ಸಂಕೀರ್ಣ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ನಿಂದಾಗಿ ಅನೇಕ ರಾಜ್ಯಗಳಲ್ಲಿ |
![]() | 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ; ಶೀಘ್ರದಲ್ಲೇ ಅಧಿಸೂಚನೆ: ಬಿಸಿ ನಾಗೇಶ್ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿಸುದ್ದಿ. 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. |
![]() | ಸಿಲಬಸ್ ಮುಗಿಸಲು ಶಿಕ್ಷಕರ ರಜೆ ಕಡಿತ; 1 ರಿಂದ 5ನೇ ತರಗತಿ ಪ್ರಾರಂಭಿಸಲು ಶೀಘ್ರ ನಿರ್ಧಾರ- ಸಚಿವ ನಾಗೇಶ್ಪ್ರಾಥಮಿಕ ಶಾಲೆಯ 1ರಿಂದ 5ನೇ ತರಗತಿಗಳನ್ನು ಪುನಾರಂಭಿಸುವ ಬಗ್ಗೆ ಶೀಘ್ರದಲ್ಲಿಯೇ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಪಡೆದು ತೀರ್ಮಾನಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶನಿವಾರ ಹೇಳಿದ್ದಾರೆ. |