• Tag results for BACL

ಆಶಸ್ ಹಿನ್ನೆಡೆ; ಇಂಗ್ಲೆಂಡ್ ಕೋಚ್ ಹುದ್ದೆಯಿಂದ ಕ್ರಿಸ್ ಸಿಲ್ವರ್ ವುಡ್ ವಜಾ!

ಇಂಗ್ಲೆಂಡ್ ನ ಕ್ರಿಕೆಟ್ ಮಂಡಳಿ (ಇಸಿಬಿ) ತಂಡದ ಕೋಚ್ ಕ್ರಿಸ್ ಸಿಲ್ವರ್ ವುಡ್ ನ್ನು ಅವರ ಸ್ಥಾನ, ಕರ್ತವ್ಯಗಳಿಂದ ಮುಕ್ತರನ್ನಾಗಿ ಮಾಡುತ್ತಿರುವುದಾಗಿ ಘೋಷಿಸಿದೆ. 

published on : 4th February 2022

ಏರ್‌ಪೋರ್ಟ್ ಸಿಟಿಯಲ್ಲಿ 'ಮನರಂಜನಾ ಗ್ರಾಮ' ನಿರ್ಮಾಣ ಕಾಮಗಾರಿ ಆರಂಭ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದಲ್ಲಿ ನಿರ್ಮಾಣವಾಗುತ್ತಿರುವ 'ಏರ್‌ಪೋರ್ಟ್ ಸಿಟಿ' ಭಾಗವಾಗಿ “ರೀಟೇಲ್ ಡೈನಿಂಗ್ ಎಂಟರ್‌ಟೈನ್‌ಮೆಂಟ್ (ಆರ್‌ಡಿಇ) ಗ್ರಾಮ ಅಂದರೆ ಮನರಂಜನಾ ಗ್ರಾಮವನ್ನು ನಿರ್ಮಿಸಲು ಬಿಐಎಎಲ್‌ ಮುಂದಾಗಿದೆ. 

published on : 7th October 2021

ರಾಶಿ ಭವಿಷ್ಯ