- Tag results for BASE
![]() | ಆರು ತಿಂಗಳಲ್ಲಿ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಜಾರಿ: ನಿತಿನ್ ಗಡ್ಕರಿಮುಂದಿನ 6 ತಿಂಗಳಲ್ಲಿ ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಹೆದ್ದಾರಿ ಟೋಲ್ ಪ್ಲಾಜಾಗಳನ್ನು ಬದಲಿಸಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಪರಿಚಯಿಸಲಾಗುವುದು.... |
![]() | ದಕ್ಷಿಣ ಕರ್ನಾಟಕದಲ್ಲಿ ಜೆಡಿಎಸ್ ನೆಲೆ ನಾಶಪಡಿಸಲು ರಾಷ್ಟ್ರೀಯ ಪಕ್ಷಗಳಿಗೆ ಸಾಧ್ಯವಿಲ್ಲ: ಎಚ್‌ಡಿ ಕುಮಾರಸ್ವಾಮಿಬಿಜೆಪಿ ಮತ್ತು ಕಾಂಗ್ರೆಸ್‌ನಂತಹ ರಾಷ್ಟ್ರೀಯ ಪಕ್ಷಗಳು ದಕ್ಷಿಣ ಕರ್ನಾಟಕದಲ್ಲಿ ನಮ್ಮ ನೆಲೆಯನ್ನು ನಾಶಪಡಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ. |
![]() | ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಹೈದರಾಬಾದ್ ಉದ್ಯಮಿ ಅರುಣ್ ರಾಮಚಂದ್ರ ಪಿಳ್ಳೈ ಬಂಧನ: ಬಿಆರ್ ಎಸ್ ಕಾರ್ಯಕರ್ತರಲ್ಲಿ ಆತಂಕದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಹೈದರಾಬಾದ್ ಮೂಲದ ಉದ್ಯಮಿ ಮತ್ತು ‘ಸೌತ್ ಗ್ರೂಪ್’ ನ ಮುಂಚೂಣಿ ಅಧಿಕಾರಿ ಅರುಣ್ ರಾಮಚಂದ್ರ ಪಿಳ್ಳೈ ಅವರನ್ನು ನಿನ್ನೆ ಮಂಗಳವಾರ ಬಂಧಿಸಿದ ನಂತರ ಭಾರತ್ ರಾಷ್ಟ್ರ ಸಮಿತಿ (BRS) ಕಾರ್ಯಕರ್ತರಿಗೆ ಆತಂಕ ಶುರುವಾಗಿದೆ. |
![]() | ಸೌಹಾರ್ದಯುತ ಭೇಟಿ: ಸೌದಿ ರಾಜಮನೆತನದ ವಾಯುನೆಲೆಯಲ್ಲಿ 8 ಐಎಎಫ್ ವಿಮಾನಗಳಿಗೆ ಶಾರ್ಟ್ ಬ್ರೇಕ್!ಇತಿಹಾಸದಲ್ಲಿ ಮೊದಲ ಬಾರಿಗೆ ಐಎಎಫ್ ನ 8 ವಿಮಾನಗಳು ಸೌದರಿಯ ರಾಜಮನೆತನದ ವಾಯುನೆಲೆಯಲ್ಲಿ ಫೆ.26 ರಂದು ಲ್ಯಾಂಡ್ ಆಗಿದ್ದು, ಉಭಯ ದೇಶಗಳ ರಕ್ಷಣಾ ಸಂಬಂಧದಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಿದೆ. |
![]() | Karnataka budget 2023: 590 ಕೋಟಿ ರೂ. ವೆಚ್ಚದಲ್ಲಿ ಕ್ಲೌಡ್ ಆಧಾರಿತ ರಾಜ್ಯ ಡೇಟಾ ಕೇಂದ್ರ ಸ್ಥಾಪನೆಕರ್ನಾಟಕ ಸರ್ಕಾರವು ವಿವಿಧ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳಿಗೆ 590 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ಲೌಡ್ ಆಧಾರಿತ ರಾಜ್ಯ ಡೇಟಾ ಕೇಂದ್ರವನ್ನು ಸ್ಥಾಪಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಿದೆ. |
![]() | ಜನವರಿ ತಿಂಗಳಲ್ಲಿ ಸಗಟು ಬೆಲೆ ಆಧಾರಿತ ಹಣದುಬ್ಬರ ಶೇ.4.73ಕ್ಕೆ ಇಳಿಕೆಜನವರಿ ತಿಂಗಳ ಸಗಟು ಬೆಲೆ ಆಧಾರಿತ ಹಣದುಬ್ಬರ ಶೇ.4.73 ಕ್ಕೆ ಇಳಿಕೆಯಾಗಿದ್ದು, ಸತತ 8 ನೇ ತಿಂಗಳು ಸಗಟು ಬೆಲೆ ಆಧಾರಿತ ಹಣದುಬ್ಬರ ಇಳಿಕೆ ಕಂಡಿದೆ. |
![]() | ಹಿಂಡೆನ್‌ಬರ್ಗ್ ಆರೋಪ ಎದುರಿಸಲು ಅಮೆರಿಕ ಮೂಲದ ಕಾನೂನು ಸಂಸ್ಥೆಯ ನೇಮಿಸಿಕೊಂಡ ಅದಾನಿಹಿಂಡೆನ್ಬರ್ಗ್ ವರದಿ ಕುರಿತ ಆರೋಪಗಳನ್ನು ಎದುರಿಸಲು ಸಜ್ಜಾಗಿರುವ ಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿ ಇದೀಗ ಈ ಸಂಬಂಧ ಅಮೆರಿಕ ಮೂಲದ ಕಾನೂನು ಸಂಸ್ಥೆಯನ್ನು ನೇಮಿಸಿಕೊಂಡಿದ್ದಾರೆ ಎನ್ನಲಾಗಿದೆ. |
![]() | ದೆಹಲಿ ಅಬಕಾರಿ ನೀತಿ ಕೇಸು: ಸಿಬಿಐಯಿಂದ ಹೈದರಾಬಾದ್ ಮೂಲದ ಚಾರ್ಟೆರ್ಡ್ ಅಕೌಂಟೆಂಟ್ ಬಂಧನದೆಹಲಿ ಅಬಕಾರಿ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿ ಹೈದರಾಬಾದ್ ಮೂಲದ ಸಗಟು ಮತ್ತು ಚಿಲ್ಲರೆ ಪರವಾನಗಿಗಳು ಮತ್ತು ದೆಹಲಿ ಅಬಕಾರಿ ನೀತಿಯಡಿ ಮಾಲೀಕರಿಗೆ ಅಕ್ರಮ ಲಾಭವನ್ನು ಉಂಟುಮಾಡಿದ ಆರೋಪದ ಮೇಲೆ ಹೈದರಾಬಾದ್ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಬುಚ್ಚಿಬಾಬು ಗೋರಂಟ್ಲಾ ಅವರನ್ನು ಸಿಬಿಐ ಬಂಧಿಸಿದೆ. |
![]() | ಬಿಹಾರದಲ್ಲಿ ಜಾತಿ ಆಧಾರಿತ ಜನಗಣತಿ ಆರಂಭ, ಐತಿಹಾಸಿಕ ಹೆಜ್ಜೆ- ಡಿಸಿಎಂ ತೇಜಸ್ವಿ ಯಾದವ್ಬಿಹಾರದಲ್ಲಿ ಶನಿವಾರದಿಂದ ಜಾತಿ ಆಧಾರಿತ ಜನಗಣತಿ ಆರಂಭವಾಗಿದ್ದು, ಇದನ್ನು ಐತಿಹಾಸಿಕ ಹೆಜ್ಜೆಎಂದು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಬಣ್ಣಿಸಿದ್ದಾರೆ. |
![]() | ಒಬಿಸಿಗಳ ಜಾತಿ ಆಧಾರಿತ ಜನಗಣತಿ; ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ ಕೋರ್ಟ್ಮುಂಬರುವ ಜನಗಣತಿಯಲ್ಲಿ ಇತರೆ ಹಿಂದುಳಿದ ವರ್ಗಗಳ ಜಾತಿ ಆಧಾರಿತ ಜನಗಣತಿಯನ್ನು ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. |
![]() | ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಪಾಕ್ ಮೂಲದ ಎಲ್‌ಇಟಿ ಕಮಾಂಡರ್‌ನ ಆಸ್ತಿ ಜಪ್ತಿಜಮ್ಮು ಮತ್ತು ಕಾಶ್ಮೀರದ ಅಧಿಕಾರಿಗಳು ಶನಿವಾರ ಗಡಿ ನಿಯಂತ್ರಣ ರೇಖೆಯಿಂದ ಕಾರ್ಯಾಚರಣೆ ನಡೆಸುತ್ತಿರುವ ಮತ್ತು ಭಯೋತ್ಪಾದನೆಯನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿರುವ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಅಬ್ದುಲ್ ರಶೀದ್ ಅಲಿಯಾಸ್ 'ಜಹಾಂಗೀರ್'ನ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಭೀಮಾ ಕೋರೆಗಾಂವ್ ಪ್ರಕರಣ: ಸ್ಟಾನ್ ಸ್ವಾಮಿ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸಾಕ್ಷ್ಯಾಧಾರ ಇರಿಸಲಾಗಿತ್ತು: ಅಮೆರಿಕದ ಫೋರೆನ್ಸಿಕ್ ಸಂಸ್ಥೆ ವರದಿಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿ ಅವರನ್ನು ಅನವಶ್ಯಕವಾಗಿ ಬಂಧಿಸಲಾಗಿದ್ದು, ಉದ್ದೇಶಪೂರ್ವಕವಾಗಿಯೇ ಅವರ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸಾಕ್ಷ್ಯಾಧಾರಗಳನ್ನು ಇರಿಸಲಾಗಿತ್ತು ಎಂದು ಅಮೆರಿಕ ಮೂಲದ ಫೋರೆನ್ಸಿಕ್ ಸಂಸ್ಥೆ ವಾದಿಸಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. |
![]() | ಪಾಕ್ ಮೂಲದ OTT Vidly TV ಸೇರಿ, 2 ಆ್ಯಪ್, 4 ಸಾಮಾಜಿಕ ಮಾಧ್ಯಮ ಖಾತೆ, ಸ್ಮಾರ್ಟ್ ಟಿವಿ ಆ್ಯಪ್ ಗೆ ಭಾರತ ಸರ್ಕಾರ ನಿರ್ಬಂಧ!ಪಾಕಿಸ್ತಾನ ಮೂಲದ ಒಟಿಟಿ Vidly TVಯ ವೆಬ್‌ಸೈಟ್, ಎರಡು ಮೊಬೈಲ್ ಅಪ್ಲಿಕೇಶನ್‌ಗಳು, ನಾಲ್ಕು ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ಸ್ಮಾರ್ಟ್ ಟಿವಿ ಅಪ್ಲಿಕೇಶನ್ ಅನ್ನು ನಿರ್ಬಂಧಿಸಲಾಗಿದೆ. |
![]() | ಎವರೆಸ್ಟ್ ಬೇಸ್ ಕ್ಯಾಂಪ್ ತಲುಪಿದ ಭಾರತೀಯ ಮೂಲದ 6 ವರ್ಷದ ಬಾಲಕ, ಸಿಂಗಾಪುರದ ಅತ್ಯಂತ ಕಿರಿಯ ವ್ಯಕ್ತಿಭಾರತೀಯ ಮೂಲದ ಆರು ವರ್ಷದ ಬಾಲಕ ಓಂ ಮದನ್ ಗಾರ್ಗ್ ನೇಪಾಳದ ಎವರೆಸ್ಟ್ ಬೇಸ್ ಕ್ಯಾಂಪ್ ಚಾರಣ ಪೂರ್ಣಗೊಳಿಸಿದ ಸಿಂಗಾಪುರದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಗೌರವಕ್ಕೆ ಪಾತ್ರನಾಗಿದ್ದಾನೆ. ಬಾಲಕನ... |
![]() | ಪಿಎಸ್ ಎಸ್ ವಿ ಸಿ54 ರಾಕೆಟ್ ಉಡಾವಣೆಗೆ ಬೆಂಗಳೂರು ಮೂಲದ ಪಿಕ್ಸೆಲ್ ನ ಆನಂದ್ ಉಪಗ್ರಹ ಬಳಕೆಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ತನ್ನ ಪೋಲಾರ್ ಸ್ಯಾಟಲೈಟ್ ಉಡಾವಣಾ ವಾಹನ (PSLV) ಸಿ54ನ್ನು ಇಂದು ಶನಿವಾರ ಉಡಾವಣೆ ಮಾಡಲು ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಿಗ್ಗೆ 11.56 ಕ್ಕೆ ISRO ದ ಶ್ರೀಹರಿಕೋಟಾ ಮೂಲದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ (SDSC) ಉಡಾವಣೆ ಕಾರ್ಯ ನಡೆಯಲಿದೆ. |