- Tag results for BBC documentary
![]() | 'ಸಂಪೂರ್ಣವಾಗಿ ತಪ್ಪಾದ ಗ್ರಹಿಕೆ': ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಕುರಿತ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ದೇಶದಲ್ಲಿ ಸಂಪೂರ್ಣವಾಗಿ ಬಿಬಿಸಿಗೆ ನಿಷೇಧ ಹೇರಬೇಕು ಎಂದು ಕೋರಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದ್ದು, ಇದು ಸಂಪೂರ್ಣ ತಪ್ಪು ಕಲ್ಪನೆ ಎಂದು ಹೇಳಿದೆ. |
![]() | ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪ್ರಧಾನಿ ಮೋದಿಯವರ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಅನ್ನು ಇಂದು ಬುಧವಾರ ಮೈಸೂರಿನ ಪಕ್ಷದ ಕಚೇರಿಯಲ್ಲಿ ಪ್ರದರ್ಶಿಸಲು ಕಾಂಗ್ರೆಸ್ ನಿರ್ಧರಿಸಿದೆ. |
![]() | ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಕೇಂದ್ರದ ನಿರ್ಬಂಧ: ಫೆ. 6 ರಂದು ಪಿಐಎಲ್ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ2002ರ ಗುಜರಾತ್ ಗಲಭೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. |
![]() | ನಿಷೇಧದ ನಡುವೆಯೂ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ!ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ಸಿದ್ಧಪಡಿಸಿರುವ ವಿವಾದಾತ್ಮಕ ಸಾಕ್ಷ್ಯಚಿತ್ರದ ಪ್ರಸಾರದ ಮೇಲೆ ಕೇಂದ್ರ ಸರಕಾರ ನಿರ್ಬಂಧಗಳನ್ನು ವಿಧಿಸಿದ್ದರೂ ಕೂಡ ಬೆಂಗಳೂರಿನಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಿರುವುದು ಕಂಡು ಬಂದಿದೆ. |
![]() | ಮುಂಬೈ: ವಿದ್ಯಾರ್ಥಿಗಳಿಂದ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಟಿಐಎಸ್ಎಸ್ ನಲ್ಲಿ ಪರಿಸ್ಥಿತಿ ಉದ್ವಿಗ್ನವಿದ್ಯಾರ್ಥಿಗಳು ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಮುಂಬೈ ನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. |
![]() | ಪ್ರಧಾನಿ ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ 13 ವಿದ್ಯಾರ್ಥಿಗಳ ಬಂಧನಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ, ಹೈದರಾಬಾದ್ ವಿಶ್ವವಿದ್ಯಾಲಯ ಮತ್ತು ಕೇರಳದ ಕೆಲವು ಕ್ಯಾಂಪಸ್‌ಗಳು 2002ರ ಗೋಧ್ರಾ ಗಲಭೆ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ ಒಂದು ದಿನದ ನಂತರ, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಎಡ ಸಂಯೋಜಿತ ವಿದ್ಯಾರ್ಥಿ ತಂಡಗಳು ಡಾಕ್ಯುಮೆಂಟರಿಯನ್ನು ಪ್ರದರ್ಶಿಸಲು ಪ್ರಯತ್ನಿಸಿದವು. |
![]() | ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಜಾಮಿಯಾ ವಿವಿಯಲ್ಲಿ ಭದ್ರತೆ ಹೆಚ್ಚಳ, 4 ವಿದ್ಯಾರ್ಥಿಗಳ ಬಂಧನಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವುದಾಗಿ ವಿದ್ಯಾರ್ಥಿ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ಘೋಷಿಸಿದ... |
![]() | ಬಿಬಿಸಿ ಸಾಕ್ಷ್ಯಚಿತ್ರ ಕುರಿತ ಅನಿಲ್ ಆ್ಯಂಟೊನಿ ದೃಷ್ಟಿ ಅಪಕ್ವ: ತರೂರ್ಗುಜರಾತ್ ಗಲಭೆಗಳ ಕುರಿತು ಬಿಬಿಸಿ ಹೊರತಂದಿರುವ ಸಾಕ್ಷ್ಯ ಚಿತ್ರದ ಕುರಿತ ಅನಿಲ್ ಆ್ಯಂಟೊನಿ ದೃಷ್ಟಿ ಅಪಕ್ವವಾದದ್ದು ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಶಶಿತರೂರ್ ಹೇಳಿದ್ದಾರೆ. |
![]() | ರಾತ್ರಿಯಿಡೀ ಜೀವ ಬೆದರಿಕೆ ಕರೆ, ದ್ವೇಷಪೂರಿತ ಸಂದೇಶಗಳು ಬಂದಿದ್ದವು: ಅನಿಲ್ ಆ್ಯಂಟೊನಿಇಡೀ ರಾತ್ರಿ ನನಗೆ ಜೀವ ಬೆದರಿಕೆ ಕರೆಗಳು, ದ್ವೇಷಪೂರಿತ ಸಂದೇಶಗಳು ಬಂದಿದ್ದವು ಎಂದು ಮಾಜಿ ಕೇಂದ್ರ ಸಚಿವ ಎಕೆ ಆ್ಯಂಟೊನಿಯವರ ಪುತ್ರ ಅನಿಲ್ ಆ್ಯಂಟೊನಿಯವರು ಬುಧವಾರ ಹೇಳಿದ್ದಾರೆ. |
![]() | ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಜೆಎನ್ ವಿವಿ ಕ್ಯಾಂಪಸ್ ನಲ್ಲಿ ಉದ್ವಿಗ್ನತೆಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಜೆಎನ್ ಯು ವಿದ್ಯಾರ್ಥಿಗಳ ಒಕ್ಕೂಟ ಉದ್ದೇಶಿಸಿತ್ತು. ಆದರೆ, ಯೂನಿಯನ್ ಕಚೇರಿಯಲ್ಲಿ ವಿದ್ಯುತ್ ಹಾಗೂ ಇಂಟರ್ ನೆಂಟ್ ಸಂಪರ್ಕವನ್ನು ವಿವಿ ಆಡಳಿತ ಕಡಿತಗೊಳಿಸಿದ್ದರಿಂದ ಸಾಕ್ಷ್ಯಚಿತ್ರ ಪ್ರದರ್ಶಿಸಲು ಸಾಧ್ಯವಾಗಲಿಲ್ಲ ಎಂದು ಒಕ್ಕೂಟ ಆರೋಪಿಸಿದೆ. |
![]() | ಕೇರಳ ರಾಜಕೀಯ ಪಕ್ಷಗಳಿಂದ ಮೋದಿ ಕುರಿತ ವಿವಾದಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಸಿಎಂ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹಕೇರಳದ ಸಿಪಿಎಂ, ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್‌ನಂತಹ ವಿವಿಧ ರಾಜಕೀಯ ಪಕ್ಷಗಳು ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ 'ಇಂಡಿಯಾ: ದಿ ಮೋದಿ ಕ್ವೆಶ್ಶನ್' ಅನ್ನು ಮಂಗಳವಾರ ರಾಜ್ಯದಲ್ಲಿ ಪ್ರದರ್ಶಿಸುವ ನಿರ್ಧಾರ ಪ್ರಕಟಿಸಿವೆ. |
![]() | ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಗುಂಪಿನಿಂದ ಪ್ರಧಾನಿ ಮೋದಿ ಕುರಿತ BBCಯ ವಿವಾದಿತ ಸಾಕ್ಷ್ಯಚಿತ್ರ ಪ್ರದರ್ಶನ!ತೀವ್ರ ವಿವಾದಕ್ಕೆ ಕಾರಣವಾಗಿರುವು ಬಿಬಿಸಿ ಸಂಸ್ಥೆಯ ಪ್ರಧಾನಿ ಮೋದಿ ಕುರಿತ ವಿವಾದಿತ ಸಾಕ್ಷ್ಯಚಿತ್ರವನ್ನು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಗುಂಪೊಂದು ಪ್ರದರ್ಶನ ಮಾಡಿದೆ. |
![]() | ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ಕೇರಳದಲ್ಲಿ ಪ್ರದರ್ಶಿಸಲಾಗುವುದು: ಸಿಪಿಎಂ ಯುವ ಘಟಕಕೇರಳದ ಆಡಳಿತಾರೂಢ ಸಿಪಿಐಎಂನ ಯುವ ಘಟಕವಾದ ಡಿವೈಎಫ್‌ಐ ಮಂಗಳವಾರ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ 'ಇಂಡಿಯಾ: ದಿ ಮೋದಿ ಕ್ವೆಶ್ಚನ್' ಅನ್ನು ರಾಜ್ಯದಲ್ಲಿ ಪ್ರದರ್ಶಿಸಲಾಗುವುದು ಎಂದು ಘೋಷಿಸಿದೆ. |
![]() | ಜೆಎನ್‌ಯುಎಸ್‌ಯು ಕಚೇರಿಯಲ್ಲಿ ಇಂದು ರಾತ್ರಿ 9 ಗಂಟೆಗೆ ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಪ್ರಧಾನ ಮಂತ್ರಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಹೆಸರಿನ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಮಂಗಳವಾರ ರಾತ್ರಿ ತನ್ನ ಕಚೇರಿ ಆವರಣದಲ್ಲಿ ಪ್ರದರ್ಶಿಸುವುದಾಗಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ (ಜೆಎನ್‌ಯುಎಸ್‌ಯು) ಸದಸ್ಯರೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಹೈದರಾಬಾದ್ ವಿವಿ ಕ್ಯಾಂಪಸ್‌ನಲ್ಲಿ 'ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ' ಪ್ರದರ್ಶನಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರವನ್ನು ಯು ಟ್ಯೂಬ್ ಹಾಗೂ ಟ್ವಿಟರ್ ನಲ್ಲಿ ಕೇಂದ್ರ ಸರ್ಕಾರ ನಿರ್ಬಂಧಿಸಿರುವಂತೆಯೇ, ಹೈದ್ರಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಪ್ರದರ್ಶಿಸಲಾಗಿದೆ. |