- Tag results for BBMP
![]() | ಬೆಂಗಳೂರು: ಚರಂಡಿ ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಬಿಬಿಎಂಪಿಮಳೆ ನೀರು ಚರಂಡಿ (ಎಸ್ಡಬ್ಲ್ಯುಡಿ) ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಂಗಳವಾರ ಪುನರಾರಂಭಿಸಿದೆ. |
![]() | ಏರ್ ಶೋ-2023: ಯಲಹಂಕ ವಾಯು ನೆಲೆ ಸುತ್ತಮುತ್ತ ನಿರ್ಮಾಣ ಹಂತದ ಕಟ್ಟಡಗಳ ಮೇಲಿನ ಕ್ರೇನ್ ಎತ್ತರ ತಗ್ಗಿಸಲು ಸೂಚನೆಯಲಹಂಕ ವಾಯು ನೆಲೆ ಸುತ್ತಮುತ್ತ ನಿರ್ಮಾಣ ಹಂತದ ಕಟ್ಟಡಗಳ ಮೇಲಿನ ಕ್ರೇನ್ ಎತ್ತರ ತಗ್ಗಿಸಲು ಸೂಚನೆ ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಮುಂದಿನ ತಿಂಗಳ 13.02.2023 ಐದು ದಿನ ಅಂತಾರಾಷ್ಟ್ರೀಯ ಮಟ್ಟದ 'ಏರೋ ಇಂಡಿಯಾ-2023 ವೈಮಾನಿಕ ಪ್ರದರ್ಶನ ನಡೆಯಲಿದೆ. |
![]() | ನಕಲಿ ಸ್ವಾಧೀನ ಪ್ರಮಾಣಪತ್ರ: ಆಂತರಿಕ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆನಕಲಿ ಸ್ವಾಧೀನ ಪ್ರಮಾಣಪತ್ರ (ಒಸಿ) ನೀಡಿಕೆ ಕುರಿತು ಆಂತರಿಕ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಸೋಮವಾರ ಸೂಚನೆ ನೀಡಿದೆ. |
![]() | ವಿಧಾನಸಭಾ ಚುನಾವಣೆ: ಟಿಕೆಟ್ ಗಾಗಿ 6 ಮಂದಿ ಮಾಜಿ ಕಾರ್ಪೋರೇಟರ್ ಗಳಿಂದ ಲಾಬಿ!ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ಪಕ್ಷದಿಂದ ಟಿಕೆಟ್ ಪಡೆದುಕೊಳ್ಳಲು 6 ಮಂದಿ ಬಿಬಿಎಂ ಮಾಜಿ ಕಾರ್ಪೋರೇಟರ್ ಗಳು ಎಲ್ಲಿಲ್ಲದ ಕಸರತ್ತುಗಳನ್ನು ನಡೆಸುತ್ತಿದ್ದಾರೆ. |
![]() | ಬಜೆಟ್ಗೂ ಮುನ್ನ 2 ಲಕ್ಷ ಸಸಿ ನೆಡುವ ಅಭಿಯಾನ ಪೂರ್ಣಗೊಳಿಸಲು ಬಿಬಿಎಂಪಿ ಅರಣ್ಯ ವಿಭಾಗ ಮುಂದು!ಬೆಂಗಳೂರಿನಾದ್ಯಂತ ಎರಡು ಲಕ್ಷ ಮರಗಳ ಸಸಿಗಳ ನೆಡುವ ಅಭಿಯಾನಕ್ಕೆ ಚಾಲನೆ ನೀಡಿರುವ ಬಿಬಿಎಂಪಿ ಅರಣ್ಯ ವಿಭಾಗವು, ಈಗಾಗಲೇ ಶೇ 70ರಷ್ಟು ಗುರಿ ಸಾಧಿಸಿದ್ದು, ಬಜೆಟ್ಗೂ ಮುನ್ನ ಅಭಿಯಾನ ಪೂರ್ಣಗೊಳಿಸಲು ಮುಂದಾಗಿದೆ. |
![]() | ಏರೋ ಇಂಡಿಯಾ ಶೋ: ಯಲಹಂಕ ವಾಯುನೆಲೆಯ 10 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿ 13ರಿಂದ 17ರವರೆಗೂ ಐದು ದಿನಗಳ ಕಾಲ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ. |
![]() | ರಸ್ತೆ ಅಗೆದ್ರೆ ಎಂಜಿನಿಯರ್ಗಳ ಸಂಬಳ ಕಟ್: ಬಿಬಿಎಂಪಿ ಖಡಕ್ ಆದೇಶಇನ್ನು ಮುಂದೆ ರಸ್ತೆಗಳನ್ನು ಅಗೆದರೆ ಸಂಬಂಧ ಪಟ್ಟ ಎಂಜಿನಿಯರ್ ಗಳ ಸಂಬಳ ಕಟ್ ಮಾಡಬೇಕಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಡಕ್ ಆದೇಶ ಹೊರಡಿಸಿದೆ. |
![]() | ಬೆಂಗಳೂರು: ಅತಿಕ್ರಮಣ ಸಮೀಕ್ಷೆ ಬಹುತೇಕ ಪೂರ್ಣ, ಶೀಘ್ರದಲ್ಲೇ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ!ಇಲಾಖೆ ಮಳೆನೀರು ಚರಂಡಿಗಳ ಅತಿಕ್ರಮಣಗಳ ಮರು ಸಮೀಕ್ಷೆಯನ್ನು ಶೇ 90 ರಷ್ಟು ಪೂರ್ಣಗೊಳಿಸಿದ್ದು, ಶೀಘ್ರದಲ್ಲಿಯೇ ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭಗೊಳ್ಳಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಮಾಹಿತಿ ನೀಡಿದ್ದಾರೆ. |
![]() | ಏರೋ ಇಂಡಿಯಾ 2023: 1.40 ಕೋಟಿ ರೂ. ವೆಚ್ಚದಲ್ಲಿ ನಾಗರೀಕ ಸೌಲಭ್ಯ ಕಲ್ಪಿಸಲು ಬಿಬಿಎಂಪಿ ಮುಂದುಏರೋ ಇಂಡಿಯಾ 2023 ಫೆಬ್ರವರಿ 13 ರಂದು ಪ್ರಾರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ರೂ.1.40 ಕೋಟಿ ವೆಚ್ಚದಲ್ಲಿ ನಾಗರೀಕ ಸೌಲಭ್ಯಗಳ ಕಲ್ಪಿಸಲು ಸಕಲ ಸಿದ್ಧತೆಗಳನ್ನು ಆರಂಭಿಸಿದೆ. |
![]() | ಈ ವರ್ಷ ‘ಮಧ್ಯರಾತ್ರಿ ಬಜೆಟ್’ ಮಂಡಿಸುವುದಿಲ್ಲ: ಬಿಬಿಎಂಪಿ ಸ್ಪಷ್ಟನೆಯಾವುದೇ ಕಾರಣಕ್ಕೂ ರಾತ್ರೋರಾತ್ರಿ ಬಿಬಿಎಂಪಿ ಬಜೆಟ್ ಮಂಡನೆ ಮಾಡುವುದಿಲ್ಲ. ಹಗಲು ಹೊತ್ತಿನಲ್ಲೇ, ಸೂರ್ಯ ಕಾಣುವ ಸಮಯದಲ್ಲೇ ಬಜೆಟ್ ಮಂಡನೆ ಮಾಡುತ್ತೇವೆಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. |
![]() | ಬೆಂಗಳೂರು: ವಾರಾಂತ್ಯದಲ್ಲಿ 108 ನಮ್ಮ ಕ್ಲಿನಿಕ್ಗಳು ಪ್ರಾರಂಭಹಲವಾರು ಗಡುವುಗಳು ಮುಗಿದ ನಂತರ, ಬಹುನಿರೀಕ್ಷಿತ ನಮ್ಮ ಕ್ಲಿನಿಕ್ ಈ ವಾರಾಂತ್ಯದ ವೇಳೆಗೆ 108 ಬಿಬಿಎಂಪಿ ವಾರ್ಡ್ಗಳಲ್ಲಿ (ಒಟ್ಟು 243 ವಾರ್ಡ್ಗಳ ಪೈಕಿ) ತನ್ನ ಬಾಗಿಲು ತೆರೆಯಲು ಸಿದ್ಧವಾಗಿದೆ. |
![]() | ಬಿಬಿಎಂಪಿ ಬಜೆಟ್ನಲ್ಲಿ ಮೇಯರ್ ಅನುದಾನ ಸ್ಥಗಿತಕ್ಕೆ ಮಾಜಿ ಮೇಯರ್ಗಳು, ಕಾರ್ಪೊರೇಟರ್ಗಳ ಆಗ್ರಹಬಿಬಿಎಂಪಿ ಬಜೆಟ್ನಲ್ಲಿ ಮೇಯರ್ ಅನುದಾನ ಸ್ಥಗಿತಗೊಳಿಸುವಂತೆ ಮಾಜಿ ಮೇಯರ್ಗಳು, ಕಾರ್ಪೊರೇಟರ್ಗಳು ಆಗ್ರಹ ವ್ಯಕ್ತಪಡಿಸಿದ್ದಾರೆ. |
![]() | ಮಾರ್ಚ್ 31 ರೊಳಗೆ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೆಲಸ ಸ್ಥಗಿತಗೊಳಿಸುತ್ತೇವೆ: ಸರ್ಕಾರಕ್ಕೆ ಗುತ್ತಿಗೆದಾರರ ಎಚ್ಚರಿಕೆಕರ್ನಾಟಕ ಗುತ್ತಿಗೆದಾರರ ಸಂಘ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರ ಸಂಘದ ಸದಸ್ಯರು ಕರ್ನಾಟಕ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಡಿ ಕೆಂಪಣ್ಣ ಮತ್ತು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ನೇತೃತ್ವದಲ್ಲಿ ಬುಧವಾರ... |
![]() | ರ್ಯಾಪಿಡ್ ರಸ್ತೆಯಲ್ಲಿ ಕಂಡುಬಂದ ಬಿರುಕಿನಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆ: ಬಿಬಿಎಂಪಿ ಮೂಲಗಳುಶೇ.40 ಕಮಿಷನ್ ಆರೋಪ, ಮೂಲಸೌಕರ್ಯ ಯೋಜನೆಗಳ ಗುಣಮಟ್ಟ, ರ್ಯಾಪಿಡ್ ರಸ್ತೆಯಲ್ಲಿ ಬಿರುಕು ಕುರಿತು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ರ್ಯಾಪಿಡ್ ರಸ್ತೆ ಯೋಜನೆಯಿಂದ ಮುಖ್ಯಮಂತ್ರಿ ಬೊಮ್ಮಾಯಿಯವರು ಹಿಂದೆ ಸರಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |
![]() | ಬಿಬಿಎಂಪಿ ಆಸ್ಪತ್ರೆಗೆ ಟಿಬಿ ಯಂತ್ರಗಳ ಕೊಡುಗೆಯಾಗಿ ನೀಡಿದ ಸಂಸದ ಲೆಹರ್ ಸಿಂಗ್ರಾಜ್ಯಸಭಾ ಸಂಸದ ಲೆಹರ್ ಸಿಂಗ್ ಅವರು ತಮ್ಮ ಸಂಸದರ ಸ್ಥಳೀಯ ಕ್ಷೇತ್ರಾಭಿವೃದ್ಧಿ ನಿಧಿ (ಎಂಪಿ ಲ್ಯಾಡ್)ಯಿಂದ ಚಾಮರಾಜಪೇಟೆಯ ಡಾ ಬಾಬು ಜಗಜೀವನ್ ರಾಮ್ ಬಿಬಿಎಂಪಿ ರೆಫರಲ್ ಆಸ್ಪತ್ರೆಗೆ ಸಿಬಿಎನ್ಎಎಟಿ ಯಂತ್ರ ಮತ್ತು ಮೊಬೈಲ್ ಹ್ಯಾಂಡ್ಹೆಲ್ಡ್ ಎಕ್ಸ್-ರೇ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದಾರೆ. |