- Tag results for BBMP Budget
![]() | ಮತಬೇಟೆಗೆ ಅಸ್ತ್ರವಾದ ಬಜೆಟ್: ಆದಾಯ 4,000 ಕೋಟಿ ರೂ. ಇದ್ದರೂ ರೂ.11,000 ಕೋಟಿ ಬಜೆಟ್ ಮಂಡಿಸಿದ ಬಿಬಿಎಂಪಿರಾಜ್ಯ ರಾಜಧಾನಿ ಬೆಂಗಳೂರಿನ 2023-24ನೇ ಸಾಲಿನ ಬಜೆಟ್ ಗುರುವಾರ ಮಂಡನೆಯಾಗಿದ್ದು, ರಾಜ್ಯ ಬಜೆಟ್ ನಲ್ಲಿರುವ ಯೋಜನೆಗಳ ಪುನರುಚ್ಚಾರ, 3-4 ಹೊಸ ಘೋಷಣೆಗಳೊಂದಿಗೆ ಚುನಾವಣೆಗೆ ಘೋಷವಾಕ್ಯವಾಗುವ ಬಜೆಟ್'ನ್ನು ಬಿಬಿಎಂಪಿ ಮಂಡನೆ ಮಾಡಿದೆ. |
![]() | ಬೆಂಗಳೂರು ಬಜೆಟ್: ರಸ್ತೆ, ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು, 4,000 ಕೋಟಿ ರೂ. ಮೀಸಲಿಟ್ಟ ಬಿಬಿಎಂಪಿವೈಟ್ಟಾಪ್ನಿಂದ ಹಿಡಿದು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳ ಸಮಗ್ರ ಅಭಿವೃದ್ಧಿ, ಮೇಲ್ಸೇತುವೆ ನಿರ್ಮಾಣ, 75 ಜಂಕ್ಷನ್‌ಗಳ ಸುಧಾರಣೆ, ಸಿಗ್ನಲ್ ರಹಿತ ಕಾರಿಡಾರ್ ಸೇರಿದಂತೆ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 4,030 ಕೋಟಿ ರೂಯನ್ನು ಪಾಲಿಕೆ ಮೀಸಲಿಟ್ಟಿದೆ. |
![]() | ಕೋವಿಡ್ ಕಲಿಸಿದ ಪಾಠ: ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡಲು ಹೊಸ ವ್ಯವಸ್ಥೆಗೆ 2 ಕೋಟಿ ರೂ ಮೀಸಲಿಟ್ಟ ಬಿಬಿಎಂಪಿಕೋವಿಡ್'ನಿಂದ ಪಾಠ ಕಲಿತಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಏಕಾಏಕಿ ಸಾಂಕ್ರಾಮಿಕ ರೋಗ ಪರಿಸ್ಥಿತಿಗಳು ಎದುರಾದರೆ ಅದನ್ನು ನಿಭಾಯಿಸಲು ಹೊಸ ವ್ಯವಸ್ಥೆ ಸ್ಥಾಪಿಸಲು 2 ಕೋಟಿ ರುಪಾಯಿಗಳನ್ನು ಮೀಸಲಿಟ್ಟಿದೆ. |
![]() | ಬೀದಿ ನಾಯಿಗಳ ನಿರ್ವಹಣೆ, ಪ್ರಾಣಿಗಳ ಹೊಸ ಚಿತಾಗಾರ ನಿರ್ಮಾಣಕ್ಕೆ ಬಿಬಿಎಂಪಿ ಬಜೆಟ್ ನಲ್ಲಿ ಹಣ ಮೀಸಲು: ಪ್ರಾಣಿಪ್ರಿಯರ ಸಂತಸಬೀದಿ ನಾಯಿಗಳಿಗೆ ಫೈವ್ ಇನ್ ಒನ್ ಆ್ಯಂಟಿ ರೇಬಿಸ್ ಲಸಿಕೆ ನೀಡಲು ರೂ.20 ಕೋಟಿ ಮತ್ತು ಪ್ರಾಣಿಗಳಿಗೆ ಎರಡು ವಿದ್ಯುತ್ ಚಿತಾಗಾರಗಳನ್ನು ಸ್ಥಾಪಿಸಲು 5 ಕೋಟಿ ರೂಪಾಯಿ ಮೀಸಲಿಟ್ಟ ಬಿಬಿಎಂಪಿ ಬಜೆಟ್‌ನ್ನು ಪ್ರಾಣಿ ಪ್ರಿಯರು ಸ್ವಾಗತಿಸಿದ್ದಾರೆ. |
![]() | 2023-24ನೇ ಸಾಲಿನ ಬಿಬಿಎಂಪಿ ಆಯವ್ಯಯ: 11,158 ಸಾವಿರ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ2023-2024ನೇ ಸಾಲಿನ ಬಿಬಿಎಂಪಿ ಬಜೆಟ್ ಗುರುವಾರ ಮಂಡನೆಯಾಗಿದ್ದು, ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ಅವರು, ರೂ.11,158 ಸಾವಿರ ಕೋಟಿ ಗಾತ್ರದ ಬಜೆಟ್'ನ್ನು ಮಂಡನೆ ಮಾಡಿದ್ದಾರೆ. |
![]() | 2023-24ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆ ಆರಂಭ: ಬಜೆಟ್ ಮಂಡಿಸುತ್ತಿರುವ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ2023-2024ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆ ಗುರುವಾರ ಮಂಡನೆಯಾಗುತ್ತಿದೆ. |
![]() | ಇಂದು ಬಿಬಿಎಂಪಿ ಬಜೆಟ್: ರಸ್ತೆ ನಿರ್ವಹಣೆ, ಸಾರಿಗೆ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುವಂತೆ ನಾಗರೀಕರು, ತಜ್ಞರು ಒತ್ತಾಯಬಿಬಿಎಂಪಿಯ 2023-24ನೇ ಆಯವ್ಯಯ ಮಂಡನೆಗೆ ಗುರುವಾರ ಮುಹೂರ್ತ ನಿಗದಿಯಾಗಿದ್ದು, ಬರೋಬ್ಬರಿ 11 ಸಾವಿರ ಕೋಟಿ ರೂಪಾಯಿ ಗಾತ್ರಯ ಆಯವ್ಯಯ ಮಂಡನೆಯಾಗುವ ಸಾಧ್ಯತೆಗಳಿವೆ. |
![]() | ಮಾರ್ಚ್ ಮೊದಲ ವಾರದಲ್ಲಿ ಬಿಬಿಎಂಪಿ ಬಜೆಟ್; ಆರೋಗ್ಯ, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ: ಬಿಬಿಎಂಪಿ ಆಯುಕ್ತನಗರದಲ್ಲಿ ಭೀಕರ ಪ್ರವಾಹ, ಹದಗೆಟ್ಟ ರಸ್ತೆಗಳು ಮತ್ತು ನಾಗರಿಕ ಸೌಕರ್ಯಗಳ ಬಗ್ಗೆ ದೂರುಗಳು, ಸಂಚಾರ ದಟ್ಟಣೆ ಸಮಸ್ಯೆ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲು ಸಿದ್ಧತೆಗಳನ್ನು ನಡೆಸುತ್ತಿದೆ. |
![]() | ಬಜೆಟ್'ಗೆ ಬಿಬಿಎಂಪಿ ಸಿದ್ಧತೆ: ಸಚಿವರು, ಶಾಸಕರು, ಉನ್ನತಾಧಿಕಾರಿಗಳೊಂದಿಗೆ ಸಚಿವ ಅಶ್ವತ್ಥ್ ನಾರಾಯಣ್ ಸಭೆ2023-24ರ ಬಿಬಿಎಂಪಿ ಬಜೆಟ್ ಕುರಿತು ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರು ನಗರದ ಶಾಸಕರು, ಎಂಎಲ್‌ಸಿಗಳು ಮತ್ತು ಬಿಬಿಎಂಪಿ ಉನ್ನತ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದರು. |
![]() | ಬಿಬಿಎಂಪಿ ಬಜೆಟ್‌ನಲ್ಲಿ ಮೇಯರ್ ಅನುದಾನ ಸ್ಥಗಿತಕ್ಕೆ ಮಾಜಿ ಮೇಯರ್‌ಗಳು, ಕಾರ್ಪೊರೇಟರ್‌ಗಳ ಆಗ್ರಹಬಿಬಿಎಂಪಿ ಬಜೆಟ್‌ನಲ್ಲಿ ಮೇಯರ್ ಅನುದಾನ ಸ್ಥಗಿತಗೊಳಿಸುವಂತೆ ಮಾಜಿ ಮೇಯರ್‌ಗಳು, ಕಾರ್ಪೊರೇಟರ್‌ಗಳು ಆಗ್ರಹ ವ್ಯಕ್ತಪಡಿಸಿದ್ದಾರೆ. |