- Tag results for BBMP chief
![]() | ಬಿಬಿಎಂಪಿ ವಾರ್ಡ್ ಗಳ ಪುನರ್ ವಿಂಗಡಣೆ ಕಸರತ್ತು: ಹೆಚ್ಚಿನ ವಾರ್ಡ್‌ಗಳ ಸೃಷ್ಟಿ ಇಲ್ಲ- ಬಿಬಿಎಂಪಿ ಮುಖ್ಯಸ್ಥಇನ್ನೂ ಚಾಲನೆ ಸಿಗದ ಬಿಬಿಎಂಪಿ ವಾರ್ಡ್ ಗಳ ಪುನರ್ ವಿಂಗಡಣೆ ಕಸರತ್ತಿನಲ್ಲಿ ವಾರ್ಡ್‌ಗಳ ಸಂಖ್ಯೆಯನ್ನು ಹೆಚ್ಚಿಸುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೋಮವಾರ ಹೇಳಿದ್ದಾರೆ. ಅದು 243 ವಾರ್ಡ್ ಗಳಿಗೆ ಮಾತ್ರ ಸಿಮೀತವಾಗಲಿದೆ. |
![]() | ವಿಪತ್ತು ನಿರ್ವಹಣಾ, ಕಂದಾಯ ಕಾಯ್ದೆ ಪ್ರಕಾರ ಒತ್ತುವರಿ ತೆರವು: ಬಿಬಿಎಂಪಿ ಮುಖ್ಯ ಆಯುಕ್ತಕಂದಾಯ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗುರುವಾರ ಹೇಳಿದ್ದಾರೆ. |
![]() | ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಗರ ಪ್ರದಕ್ಷಿಣೆ ಪುನರ್ ಆರಂಭಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎರಡು ತಿಂಗಳ ವಿರಾಮದ ಬಳಿಕ ನಿನ್ನೆಯಿಂದ ನಾಗರಿಕ ಕಾಮಗಾರಿಗಳ ಪರಿಶೀಲನೆ ಕಾರ್ಯವನ್ನು ಪುನರ್ ಆರಂಭಿಸಿದ್ದಾರೆ. |