- Tag results for BBMP election
![]() | BBMP ಚುನಾವಣೆ: ಸರ್ಕಾರದ ಮೀಸಲಾತಿ ಅಧಿಸೂಚನೆ ರದ್ದು; ನವೆಂಬರ್ 30ರೊಳಗೆ ಹೊಸ ಮೀಸಲಾತಿಗೆ 'ಹೈ' ಸೂಚನೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ ನಿಮಿತ್ತ ರಾಜ್ಯ ಸರ್ಕಾರ ಹೊರಡಿಸಿದ್ದ ಮೀಸಲಾತಿ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದ್ದು, ನವೆಂಬರ್ 30ರೊಳಗೆ ಹೊಸ ಮೀಸಲಾತಿ ನಿಗದಿಪಡಿಸಿ, ಅಧಿಸೂಚನೆ ಪ್ರಕಟಿಸಬೇಕು ಎಂದು ಹೇಳಿದೆ. |
![]() | ಡಿಸೆಂಬರ್ 31ರೊಳಗೆ ಬಿಬಿಎಂಪಿ ಚುನಾವಣೆ ನಡೆಸಿ: ಹೈಕೋರ್ಟ್ ಆದೇಶಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಡಿಸೆಂಬರ್ 31ರೊಳಗೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ. |
![]() | ಬಿಬಿಎಂಪಿ ಚುನಾವಣೆ 2022: ಅಂತಿಮ ಮತದಾರರ ಪಟ್ಟಿ ಪ್ರಕಟಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 2022ರ ಚುನಾವಣೆ ಸಂಬಂಧ ರಾಜ್ಯ ಚುನಾವಣಾ ಆಯೋಗದ ಜುಲೈ 29 ರ ಆದೇಶದಂತೆ ವಾರ್ಡ್ ವಾರು ಮತದಾರರ ಪಟ್ಟಿಯನ್ನು ತಯಾರಿಸುವ ಸಂಬಂಧ ಸೂಚನೆ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. |
![]() | ಬಿಬಿಎಂಪಿ ಚುನಾವಣೆಗೆ ಎಎಪಿ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸುವ ಜವಾಬ್ದಾರಿ ಅಶ್ವಿನ್ ಮಹೇಶ್ಗೆಬಿಬಿಎಂಪಿ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸುವ ಜವಾಬ್ದಾರಿಯನ್ನು ಆಮ್ ಆದ್ಮಿ ಪಕ್ಷವು ನಗರವಾಸಿ ಅಶ್ವಿನ್ ಮಹೇಶ್ ಅವರಿಗೆ ನೀಡಿದೆ. |
![]() | BBMP ಚುನಾವಣಾ ಪ್ರಕ್ರಿಯೆಗೆ ಚಾಲನೆ: ಕರಡು ಮತದಾರರ ಪಟ್ಟಿ ಪ್ರಕಟ, ಮತದಾರರ ಸಂಖ್ಯೆ ಹೆಚ್ಚಳ!ನಿರೀಕ್ಷೆಯಂತೆಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೊನೆಗೂ ಕರಡು ಮತದಾರರ ಪಟ್ಟಿ ಪ್ರಕಟಿಸುವ ಮೂಲಕ BBMP ಚುನಾವಣಾ ಪ್ರಕ್ರಿಯೆಗೆ ಗುರುವಾರ ಅಧಿಕೃತವಾಗಿ ಚಾಲನೆ ನೀಡಿದೆ. |
![]() | ಎಂಪೇರಿಕಲ್ ಡೇಟಾ ಆಧಾರದ ಮೇಲೆ ಮೀಸಲಾತಿ ಪ್ರಕಟ: ಆರೋಪಗಳಿಗೆ ಸರಕಾರದ ಸ್ಪಷ್ಟನೆವಿವಿಧ ರಾಜ್ಯದಲ್ಲಿ ಎಂಪೇರಿಕಲ್ ಡೇಟಾ ಆಧಾರದ ಮೇಲೆ ಹೊಸ ಮೀಸಲಾತಿ ಪ್ರಕಟ ಮಾಡಲಾಗಿದ್ದು, ನಮ್ಮಲ್ಲೂ ಅದೇ ರೀತಿಯ ಕೆಲಸ ಮಾಡಿಲಾಗಿದೆ ಎಂದು ರಾಜ್ಯ ಸರಕಾರ ಸ್ಪಷ್ಟನೆ ನೀಡಿದೆ. |
![]() | ಬಿಬಿಎಂಪಿ ಚುನಾವಣೆ: ಇನ್ನೊಂದು ವಾರದಲ್ಲಿ ಮೀಸಲಾತಿ ಕೆಲಸ ಪೂರ್ಣ; ಅಧಿಕಾರಿಗಳ ವಿಶ್ವಾಸಪುರಸಭೆಯ ಕೌನ್ಸಿಲ್ ಚುನಾವಣೆಗೆ ಮೀಸಲಾತಿಗೆ ಸಂಬಂಧಿಸಿದ ಕೆಲಸಗಳನ್ನು ಒಂದು ವಾರದಲ್ಲಿ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ಕೆಲಸಗಳು ಚುರುಕುಗೊಂಡಿವೆ. |
![]() | ಬಿಬಿಎಂಪಿ ಚುನಾವಣೆ: ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಲು ಸುಪ್ರೀಂ ಕೋರ್ಟ್ ಸೂಚನೆಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಲು ಸುಪ್ರಿಂ ಕೋರ್ಟ್ ಸೂಚಿಸಿದೆ. ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ಆಯೋಗ ಬಿಬಿಎಂಪಿ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಬೇಕು. |
![]() | ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಆರಂಭಿಸಿ; 8 ವಾರದೊಳಗೆ ವಾರ್ಡ್ ಗಳ ಪುನರ್ ವಿಂಗಡಣೆ, ಮೀಸಲಾತಿ ಬಗ್ಗೆ ಅಧಿಸೂಚನೆ ಹೊರಡಿಸಿ: ಸುಪ್ರೀಂ ಕೋರ್ಟ್ ಆದೇಶಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣಾ (BBMP election 2022) ಪ್ರಕ್ರಿಯೆಯನ್ನು 8 ವಾರಗಳಲ್ಲಿ ಆರಂಭಿಸಿ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. |
![]() | ಸ್ಥಳೀಯ ಸಂಸ್ಥೆ ಚುನಾವಣೆ: ಸುಪ್ರೀಂ ಕೋರ್ಟ್ ಆದೇಶ ಮಹತ್ವದ ಬೆಳವಣಿಗೆ ಎಂದ ಸಚಿವ ಆರ್.ಅಶೋಕ್ಸುಪ್ರೀಂ ಕೋರ್ಟ್‌ನಲ್ಲಿ ಮದ್ಯಪ್ರದೇಶ ಪ್ರಕರಣದಲ್ಲಿ ಮೂರು ಪೀಠದ ನ್ಯಾಯಾಧೀಶರು ಮಹತ್ವದ ತೀರ್ಪು ನೀಡಿದ್ದಾರೆ. ಬಿಬಿಎಂಪಿ ಚುನಾವಣೆ ಸಂಬಂಧ ಪ್ರತ್ಯೇಕ ಪ್ರಕರಣವಿತ್ತು. ಲೀಸ್ಟ್ ಆಗಲು ಮೂರು ತಿಂಗಳು ಇತ್ತು. ಮಧ್ಯಪ್ರದೇಶ ಆದೇಶ ಆದ್ರೂ, ಎಲ್ಲಾ ರಾಜ್ಯಕ್ಕೂ ಅನ್ವಯ ಅಂತ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. |
![]() | ಬಿಬಿಎಂಪಿ ಚುನಾವಣೆ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ, ಬಿಜೆಪಿ ಪೂರ್ವ ಸಿದ್ದತೆ ಕುರಿತು ಚರ್ಚೆಇಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಬಿಎಂಪಿ ಚುನಾವಣೆಗೆ ಬಿಜೆಪಿ ಪೂರ್ವಸಿದ್ಧತಾ ಸಭೆ ನಡೆದಿದ್ದು, ಈ ಸಭೆಯಲ್ಲಿ ಬೆಂಗಳೂರು ಕೇಂದ್ರ ಹಾಗೂ ದಕ್ಷಿಣ ವಿಭಾಗದ ಶಾಸಕರು, ಸಚಿವರು ಹಾಗೂ ಸಂಸದರು ಭಾಗಿಯಾಗಿದ್ದರು. |