• Tag results for BBMP polls

ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಹಲವರ ಹೆಸರು ಕೈ ಬಿಡಲಾಗಿದೆ: ಬಿಬಿಎಂಪಿ ವಾರ್ಡ್ ವಿಂಗಡಣೆ ಬಗ್ಗೆ ಡಿಕೆಶಿ ಕಿಡಿ!

ಬಿಜೆಪಿ ಸರ್ಕಾರ ರಾಜ್ಯಾದ್ಯಂತ ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಮತದಾರರ ಹಲವು ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಕೈಬಿಟ್ಟಿದೆ.

published on : 8th August 2022

ಬಿಬಿಎಂಪಿ ಚುನಾವಣೆ: 150 ಮುಖಂಡರನ್ನು ಗೋವಾ ಪ್ರವಾಸಕ್ಕೆ ಕರೆದೊಯ್ಯುತ್ತಿರುವ ಟಿಕೆಟ್ ಆಕಾಂಕ್ಷಿ

ಬಿಬಿಎಂಪಿ ಚುನಾವಣೆಗೆ ವಾರ್ಡ್ ಪುನರ್ ವಿಂಗಡಣೆ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ  ಸುಪ್ರೀಂಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡುವುದರೊಂದಿಗೆ ಅನೇಕ ಹಾಲಿ ಪಾಲಿಕೆ ಸದಸ್ಯರು ಹಾಗೂ ಆಕಾಂಕ್ಷಿಗಳು ಈಗಾಗಲೇ ಚುನಾವಣೆಗೆ ಸನ್ನದ್ಧರಾಗುತ್ತಿದ್ದಾರೆ.

published on : 2nd June 2022

ಬಿಬಿಎಂಪಿ ಚುನಾವಣೆ: ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲು ಬಿಜೆಪಿ ಮುಂದು!

ಸಾಲು ಸಾಲು ಚುನಾವಣೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಕ್ಷೇತ್ರಗಳಲ್ಲಿ ದುರ್ಬಲವಾಗಿರುವ ಬೂತ್‌ಗಳನ್ನು ತಳಮಟ್ಟದಿಂದ ಬಲಪಡಿಸುವಂತೆ ಸಂಸದರು ಮತ್ತು ಶಾಸಕರಿಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೂಚಿಸಿದೆ.

published on : 26th May 2022

ಸ್ಥಳೀಯ ಸಂಸ್ಥೆ ಚುನಾವಣೆ: ನ್ಯಾಯಾಲಯ ಆದೇಶದ ಅಧ್ಯಯನಕ್ಕೆ ಸಿಎಂ ಬೊಮ್ಮಾಯಿ ಸೂಚನೆ

ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಕಾನೂನು ಇಲಾಖೆ ಹಾಗೂ ಅಡ್ವೊಕೇಟ್ ಜನರಲ್ ಸಂಪೂರ್ಣ ಅಧ್ಯಯನ ಮಾಡುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 11th May 2022

ಬಿಬಿಎಂಪಿ ಚುನಾವಣೆಗೆ ಸದ್ದಿಲ್ಲದೇ ಸಜ್ಜಾಗುತ್ತಿವೆ ರಾಜಕೀಯ ಪಕ್ಷಗಳು!

ಈ ವರ್ಷದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ, ಹಾಗಿದ್ದರೂ ರಾಜಕೀಯ ಪಕ್ಷಗಳು ಚುನಾವಣೆಗೆ ಸಿದ್ಧತೆ ಆರಂಭಿಸಿವೆ. 

published on : 8th September 2021

ರಾಶಿ ಭವಿಷ್ಯ