- Tag results for BCCI
![]() | ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್-19 ಪಾಸಿಟಿವ್!ಎಡ್ಜ್ಬಾಸ್ಟನ್ನಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ಗೆ ಕೇವಲ ಆರು ದಿನಗಳು ಇರುವಂತೆಯೇ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಶನಿವಾರ ನಡೆಸಿದ ರಾಪಿಡ್ ಆಂಟಿಜೆನ್ ಟೆಸ್ಟ್ನಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ |
![]() | ಚಿನ್ನಸ್ವಾಮಿ ಸ್ಟೇಡಿಯಂ ಛಾವಣಿಯಿಂದ ಮಳೆ ನೀರು ಸೋರಿಕೆ: ಬಿಸಿಸಿಐನ ಗೇಲಿ ಮಾಡಿದ ನೆಟ್ಟಿಗರು, ವಿಡಿಯೋ!ಪ್ರವಾಸಿ ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ನಡುವಿನ 5 ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು ಉಭಯ ತಂಡಗಳು ಸಮಬಲ ಸಾಧಿಸಿದ್ದರಿಂದ ಟೈನಲ್ಲಿ ಅಂತ್ಯವಾಗಿದೆ. |
![]() | ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್ ಪಾಂಡ್ಯಗೆ ನಾಯಕತ್ವ!ಐರ್ಲೆಂಡ್ ವಿರುದ್ಧದ T20I ಸರಣಿಗೆ 17 ಸದಸ್ಯರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಘೋಷಿಸಿದೆ. |
![]() | ಮಾಜಿ ಕ್ರಿಕೆಟಿಗರು, ಅಂಪೈರ್ಗಳಿಗೆ ಪಿಂಚಣಿ ಹೆಚ್ಚಳ: ಬಿಸಿಸಿಐಐಪಿಎಲ್ ಪ್ರಸಾರ ಹಕ್ಕುಗಳ ಮಾರಾಟದಲ್ಲಿ ಭರ್ಜರಿ ಹಣ ಗಳಿಸಿದ ಕೆಲವೇ ಗಂಟೆಗಳಲ್ಲಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಮಾಜಿ ಕ್ರಿಕೆಟಿಗರು ಮತ್ತು ಅಂಪೈರ್ಗಳಿಗೆ ಸಿಹಿಸುದ್ದಿ ನೀಡಿದೆ. |
![]() | ಐಪಿಎಲ್ ಟಿವಿ ಮತ್ತು ಡಿಜಿಟಲ್ ಹಕ್ಕುಗಳು ದಾಖಲೆಯ 44,075 ಕೋಟಿ ರೂ. ಗೆ ಮಾರಾಟ!ಜಗತ್ತಿನ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ ನ ಟಿವಿ ಮತ್ತು ಡಿಜಿಟಲ್ ಹಕ್ಕುಗಳು ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ. ಇದರಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಬೊಕ್ಕಸಕ್ಕೆ ಭಾರಿ ಮೊತ್ತ ಹರಿದು ಬಂದಿದೆ. |
![]() | 2023-2027ರ ಐಪಿಎಲ್ ಟಿವಿ, ಡಿಜಿಟಲ್ ಹಕ್ಕು ದಾಖಲೆಯ 43,050 ಕೋಟಿ ರೂ. ಗೆ ಮಾರಾಟ?2023 ರಿಂದ 2027ರವರೆಗಿನ 5 ವರ್ಷಗಳ ಐಪಿಎಲ್ ಟೂರ್ನಿಗಳ ಟಿವಿ, ಡಿಜಿಟಲ್ ಹಕ್ಕು ಮಾರಾಟದ ಹರಾಜು ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ದಾಖಲೆಯ 43,050 ಕೋಟಿ ರೂಗೆ ಹಕ್ಕು ಮಾರಾಟವಾಗಿದೆ ಎಂದು ಹೇಳಲಾಗುತ್ತಿದೆ. |
![]() | ಇಂಗ್ಲೀಷ್ ಪ್ರೀಮಿಯರ್ ಲೀಗ್ ಗಿಂತ ಹೆಚ್ಚಿನ ಆದಾಯ ಐಪಿಎಲ್ ಗಳಿಸುತ್ತದೆ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಖ್ಯಾತ ಕ್ರೀಡಾ ಲೀಗ್ ಇಂಗ್ಲೀಷ್ ಪ್ರೀಮಿಯರ್ ಲೀಗ್ ಗಿಂತ ಹೆಚ್ಚಿನ ಆದಾಯವನ್ನು ಭಾರತದ ಟಿ20 ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗಳಿಸುತ್ತದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದರು. |
![]() | Ranji Trophy 2022: ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲು; 9 ಮಂದಿ ಕನಿಷ್ಠ ಅರ್ಧ ಶತಕ!!2022ರ ರಣಜಿ ಟ್ರೋಫಿಯಲ್ಲಿ ಬಂಗಾಳ ತಂಡ ಕ್ರಿಕೆಟ್ ಇತಿಹಾಸದಲ್ಲೇ ಅತಿ ಅಪರೂಪದ ದಾಖಲೆ ನಿರ್ಮಿಸಿದ್ದು, ಒಂದೇ ಇನ್ನಿಂಗ್ಸ್ ನಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ದಾಖಲಾಗಿವೆ. |
![]() | ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನವೇ ಟೀಂ ಇಂಡಿಯಾಗೆ ಆಘಾತ: ಗಾಯದಿಂದಾಗಿ ರಾಹುಲ್, ಕುಲದೀಪ್ ಔಟ್; ಪಂತ್ ಗೆ ನಾಯಕತ್ವ!ಬಹು ನಿರೀಕ್ಷಿತ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾ ಬಹುದೊಡ್ಡ ಆಘಾತ ಎದುರಿಸಿದ್ದು ತಂಡದ ನಾಯಕ ಕೆಎಲ್ ರಾಹುಲ್ ಹಾಗೂ ಪ್ರಮುಖ ಆಟಗಾರ ಕುಲದೀಪ್ ಯಾದವ್ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ. |
![]() | ಭಾರತ ವರ್ಸಸ್ ದಕ್ಷಿಣ ಆಫ್ರಿಕಾ: "ಹಳೆಯ ಹಾರ್ದಿಕ್ ಹಿಂತಿರುಗುತ್ತಾನೆ!"ಭಾರತ ವರ್ಸಸ್ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಹಾರ್ದಿಕ್ ಪಾಂಡ್ಯ ತಮ್ಮ ಮೇಲಿನ ಅಭಿಮಾನಿಗಳ ಭರವಸೆಯನ್ನು ಉಳಿಸಿಕೊಳ್ಳಲ್ಲಿದ್ದಾರೆ ಎಂದು ಗುಜರಾತ್ ಟೈಟನ್ಸ್ ತಂಡ ಹೇಳಿದೆ. |
![]() | ಭಾರತ vs ದಕ್ಷಿಣ ಆಫ್ರಿಕಾ: ಮತ್ತೊಂದು ವಿಶ್ವ ದಾಖಲೆ ಹೊಸ್ತಿಲಲ್ಲಿ ಟೀಂ ಇಂಡಿಯಾ!ಐಪಿಎಲ್ ಬೆನ್ನಲ್ಲೇ ಅಂತಾರಾಷ್ಟ್ರೀಯ ಸರಣಿಗಳಿಗೆ ಸಜ್ಜಾಗಿರುವ ಟೀಂ ಇಂಡಿಯಾ ಇದೀಗ ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ನಿಂತಿದೆ. |
![]() | ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜಿನಾಮೆ ವದಂತಿ: ಕಾರ್ಯದರ್ಶಿ ಜಯ್ ಶಾ ಹೇಳಿದ್ದೇನು?ಭಾರತೀಯ ಕ್ರಿಕೆಟ್ ನಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜಿನಾಮೆ ನೀಡಿದ್ದಾರೆ ಎಂಬ ವದಂತಿ ಹಬ್ಬಿದ್ದು ಇದಕ್ಕೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟನೆ ನೀಡಿದ್ದಾರೆ. |
![]() | ಕ್ರಿಕೆಟ್ ಬಗ್ಗೆ ಹೆಚ್ಚು ತಿಳಿದಿಲ್ಲ: ದೇಶೀಯ ಪಂದ್ಯಾವಳಿ ಅರ್ಹತೆ ಕಟ್-ಆಫ್ ದಿನಾಂಕ ನಿಗದಿಪಡಿಸುವ ಅರ್ಜಿ ವಜಾ!'ದೇಶೀಯ ಪಂದ್ಯಾವಳಿಗಳಲ್ಲಿ' ಅರ್ಹತೆಯ ಕಟ್-ಆಫ್ ದಿನಾಂಕವನ್ನು ಸೆಪ್ಟೆಂಬರ್ 1ರ ಬದಲಿಗೆ ಪ್ರತಿ ವರ್ಷ ಏಪ್ರಿಲ್ 1ಕ್ಕೆ ನಿಗದಿಪಡಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)... |
![]() | ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ: ಭಾರತ ತಂಡ ಪ್ರಕಟ, ಕೆಎಲ್ ರಾಹುಲ್ ನಾಯಕ; ರೋಹಿತ್, ಕೊಹ್ಲಿಗೆ ವಿಶ್ರಾಂತಿ!ಮುಂದಿನ ತಿಂಗಳು ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. |
![]() | ದಕ್ಷಿಣ ಅಫ್ರಿಕಾ ಟೂರ್ನಿಗೆ ರೋಹಿತ್, ಪಂತ್, ರಾಹುಲ್, ಬುಮ್ರಾಗೆ ವಿಶ್ರಾಂತಿ; ಧವನ್, ಪಾಂಡ್ಯಾ ನಡುವೆ ನಾಯಕತ್ವ ಪೈಪೋಟಿ!!ಐಪಿಎಲ್ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ಟೂರ್ನಿಗೆ ಸಜ್ಜಾಗಲಿದ್ದು, ಈ ಸರಣಿಯಿಂದ ರೋಹಿತ್ ಶರ್ಮಾ, ರಿಷಬ್ ಪಂತ್, ಕೆಎಲ್ ರಾಹುಲ್, ಜಸ್ ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. |