- Tag results for BC Nagesh
![]() | ಪಠ್ಯಪುಸ್ತಕಗಳಲ್ಲಿ ಕೇಸರಿಕರಣ ಕಾಂಗ್ರೆಸ್ ಕಣ್ಣಿಗೆ ಮಾತ್ರ ಕಾಣಿಸುತ್ತಿದೆ: ಸಚಿವ ಬಿ.ಸಿ.ನಾಗೇಶ್ಆಡಳಿತಾರೂಢ ಬಿಜೆಪಿ ರಾಜ್ಯ ಸರ್ಕಾರ ಪಠ್ಯಪುಸ್ತಕಗಳನ್ನು ಕೇಸರಿಮಯಗೊಳಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಗಳ ವಿರುದ್ಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ವಾಗ್ದಾಳಿ ನಡೆಸಿದ್ದಾರೆ. |
![]() | ಕುವೆಂಪು ಪಾಠ ಇರುವ 4ನೇ ತರಗತಿ 'ಪರಿಸರ ಅಧ್ಯಯನ' ಪುಸ್ತಕದ ಪರಿಷ್ಕರಣೆ ಆಗಿಲ್ಲ: ಸಚಿವ ಬಿಸಿ ನಾಗೇಶ್ ಸ್ಪಷ್ಟನೆಪಠ್ಯ ಪುಸ್ತಕದಲ್ಲಿ ರಾಷ್ಟ್ರಕವಿ ಕುವೆಂಪು (Kuvempu) ಅವರಿಗೆ ಅಪಮಾನ ಮಾಡಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದು, ಕುವೆಂಪು ಪಾಠ ಇರುವ 4ನೇ ತರಗತಿ 'ಪರಿಸರ ಅಧ್ಯಯನ' ಪುಸ್ತಕದ ಪರಿಷ್ಕರಣೆ ಆಗಿಲ್ಲ ಎಂದು ಹೇಳಿದ್ದಾರೆ. |
![]() | ವಾಸ್ತವ ಸಂಗತಿ ಹೊರತರುವ ಪ್ರಯತ್ನ: ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನು ಸಮರ್ಥಿಸಿಕೊಂಡ ಸರ್ಕಾರಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್, ಜನರು ಮತ್ತು ವಿದ್ಯಾರ್ಥಿಗಳಲ್ಲಿ ಅನಗತ್ಯವಾಗಿ ಗೊಂದಲವನ್ನು ಸೃಷ್ಟಿಸಲಾಗುತ್ತಿದೆ, ಜೊತೆಗೆ ಸುಳ್ಳು ಹರಡುವ ಮೂಲಕ ಕೋಮು ದ್ವೇಷವನ್ನು ಸೃಷ್ಟಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. |
![]() | ಹೆಡಗೇವಾರ್ ಭಾಷಣ ಪಠ್ಯಪುಸ್ತಕದಲ್ಲಿ ಇರಲಿದೆ: ಬಿ.ಸಿ.ನಾಗೇಶ್; ಭಗತ್ ಸಿಂಗ್ ಪಠ್ಯ ಬಿಟಿಲ್ಲ: ಇಲಾಖೆ ಸ್ಪಷ್ಟನೆಹತ್ತನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಆರ್ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಮರ್ಥಿಸಿಕೊಂಡಿದ್ದಾರೆ. |
![]() | ಎಸ್ಎಸ್ಎಲ್ಸಿ ಫಲಿತಾಂಶಕ್ಕೆ ಡೇಟ್ ಫಿಕ್ಸ್: ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಾಹಿತಿಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬಿ.ಸಿ. ನಾಗೇಶ್ ಹೇಳಿದ್ದಾರೆ. |
![]() | 4-5ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್ ಕಡಿಮೆ ಮಾಡಲು ಸರ್ಕಾರ ಚಿಂತನೆ: ಸಚಿವ ಬಿ.ಸಿ.ನಾಗೇಶ್ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪ್ರಕಾರ 4 ಮತ್ತು 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್'ನ್ನು ಕಡಿಮೆ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದ್ದಾರೆ. |
![]() | ಶಾಲೆಗಳಲ್ಲಿ ಬೈಬಲ್, ಕುರಾನ್ ಗೆ ಅವಕಾಶವಿಲ್ಲ: ಶಿಕ್ಷಣ ಸಚಿವ ಬಿಸಿ ನಾಗೇಶ್ಕ್ರೈಸ್ತ ಮತೀಯರು ನಡೆಸುತ್ತಿರುವ ಶಾಲೆಗಳಲ್ಲಿ ಮತೀಯ ತರಗತಿಗಳಿಗೆ ಅವಕಾಶಗಳಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. |
![]() | ನಿಗದಿಯಂತೆ ಮೇ 16 ರಿಂದ ಶಾಲೆಗಳು ಆರಂಭ, ಯಾವುದೇ ಬದಲಾವಣೆಯಿಲ್ಲ- ಬಿ.ಸಿ.ನಾಗೇಶ್ಕೊರೋನಾ ನಾಲ್ಕನೆ ಅಲೆ ಭೀತಿಯ ನಡುವೆಯೇ ನಿಗದಿಯಂತೆ ಮೇ 16 ರಿಂದ ಶಾಲೆಗಳು ಆರಂಭವಾಗಲಿವೆ, ಇದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ |
![]() | ಟಿಪ್ಪು ಸುಲ್ತಾನ್ ಕುರಿತು ಕೆಲವು ಪಾಠಗಳನ್ನು ಪಠ್ಯಪುಸ್ತಕಗಳಿಂದ ತೆಗೆಯಲಾಗುವುದು: ಬಿ.ಸಿ.ನಾಗೇಶ್ಪಠ್ಯದಿಂದ ಟಿಪ್ಪು ಸುಲ್ತಾನ್ ಕುರಿತ ಪಾಠಗಳನ್ನು ತೆಗೆದಿಲ್ಲ. ಮೈಸೂರು ಹುಲಿ ಎಂಬ ಬಿರುದು ಕೂಡ ಉಳಿಸಿಕೊಳ್ಳಲಾಗಿದೆ. ಆದರೆ, ಸಾಕ್ಷ್ಯವಿಲ್ಲದ ವಿಚಾರಗಳನ್ನು ಮಾತ್ರ ಕೈಬಿಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. |
![]() | ದ್ವಿತೀಯ ಪಿಯುಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ; ಹಿಜಾಬ್ ಸೇರಿ ಯಾವುದೇ ಧಾರ್ಮಿಕ ವಸ್ತ್ರಕ್ಕೆ ಅವಕಾಶವಿಲ್ಲ: ಬಿಸಿ ನಾಗೇಶ್ದ್ವಿತೀಯ ಪಿಯುಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಮಾಡಲಾಗಿದ್ದು ಹಿಜಾಬ್ ಸೇರಿ ಯಾವುದೇ ಧಾರ್ಮಿಕ ವಸ್ತ್ರಕ್ಕೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. |
![]() | ಸರ್ಕಾರಿ ಮಾದರಿ ಶಾಲೆಗಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ 'ಸ್ಪೋಕನ್ ಇಂಗ್ಲೀಷ್': ಸಚಿವ ಬಿ.ಸಿ ನಾಗೇಶ್ಉದ್ದೇಶಿತ 'ಸರ್ಕಾರಿ ಮಾದರಿ ಶಾಲೆ'ಗಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ 'ಸ್ಪೋಕನ್ ಇಂಗ್ಲೀಷ್' ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. |
![]() | ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ. ಪಂಚತಂತ್ರ ಪಾಠಗಳು ಶೀಘ್ರದಲ್ಲೇ ಸೇರ್ಪಡೆ: ಸಚಿವ ಬಿ.ಸಿ.ನಾಗೇಶ್ ಸುಳಿವುಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಮತ್ತು ಪಂಚತಂತ್ರದ ಪಾಠಗಳನ್ನು ಶೀಘ್ರದಲ್ಲೇ ಅಳವಡಿಸಲಾಗುತ್ತದೆ ಎಂಬ ಸುಳಿವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ನೀಡಿದ್ದಾರೆ. |
![]() | ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ: ಬಿಸಿ.ನಾಗೇಶ್ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಒದಗಿಸಲು ಹಲವು ಖಾಸಗಿ ಕಂಪನಿಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬುಧವಾರ ಹೇಳಿದ್ದಾರೆ. |
![]() | ಪಿಯುಸಿ ಅಸಮರ್ಪಕ ಮೌಲ್ಯಮಾಪನ ದೋಷ ಸರಿಪಡಿಸಲು ಸೂಕ್ತ ಕ್ರಮ: ಸಚಿವ ಬಿ.ಸಿ ನಾಗೇಶ್ಪಿಯುಸಿ ದ್ವಿತೀಯ ವರ್ಷದ ಉತ್ತರ ಪತ್ರಿಕೆಗಳ ಅಸರ್ಮಕ ಮೌಲ್ಯಮಾಪನದಿಂದ ಕಳೆದ 3 ವರ್ಷಗಳಲ್ಲಿ 2,777 ವಿದ್ಯಾರ್ಥಿಗಳಿಗೆ ತೊಂದರೆ ಆಗಿದ್ದು, ಮೌಲ್ಯಮಾಪನ ದೋಷಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. |
![]() | ಎಸ್ಎಸ್ಎಲ್ ಸಿ ಪರೀಕ್ಷೆಗೆ ಶೇ. 97.59ರಷ್ಟು ವಿದ್ಯಾರ್ಥಿಗಳು ಹಾಜರು: ಶಿಕ್ಷಣ ಸಚಿವ ಬಿ.ಸಿ ನಾಗೇಶ್ಹತ್ತನೇ ತರಗತಿ ಪರೀಕ್ಷೆಯ ಮೊದಲ ದಿನವಾದ ಸೋಮವಾರ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಹೇಳಿದ್ದಾರೆ. |