- Tag results for BC Patil
![]() | ಜುಲೈ 14-15 ರಂದು ಬೆಂಗಳೂರಿನಲ್ಲಿ ಎಲ್ಲಾ ರಾಜ್ಯಗಳ ಕೃಷಿ ಸಚಿವರ ಸಭೆ: ಸಚಿವ ಬಿಸಿ ಪಾಟೀಲ್ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಜುಲೈ 14 ಮತ್ತು 15 ರಂದು ಬೆಂಗಳೂರಿನಲ್ಲಿ ಎಲ್ಲಾ ರಾಜ್ಯಗಳ ಕೃಷಿ ಸಚಿವರ ಸಭೆಯನ್ನು ಆಯೋಜಿಸುತ್ತಿದೆ. |
![]() | ಭೂಸುಧಾರಣೆ, ಎಪಿಎಂಸಿ ಕಾಯ್ದೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಬಿ.ಸಿ.ಪಾಟೀಲ್ಕೇಂದ್ರ ಸರ್ಕಾರ ಕಳೆದ ವರ್ಷ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ, ರಾಜ್ಯ ಸರ್ಕಾರ ಅಂಗೀಕರಿಸಿದ ಕರ್ನಾಟಕ ಭೂಸುಧಾರಣೆ ಮತ್ತು ಎಪಿಎಂಸಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಗಳು ಕೇಳಿಬಂದಿವೆ. |
![]() | 'ನರೇಂದ್ರ ಮೋದಿ ಬಂದು ಯೋಗ ಮಾಡುವುದು ನಮ್ಮ ರಾಜ್ಯದ ಅಭಿವೃದ್ಧಿಯ ಮುನ್ಸೂಚನೆ'ಪ್ರಧಾನಿ ನರೇಂದ್ರ ಮೋದಿ ಬಂದು ಯೋಗ ಮಾಡೋದು ನಮ್ಮ ರಾಜ್ಯದ ಅಭಿವೃದ್ಧಿಯ ಮುನ್ಸೂಚನೆಯಾಗಿದೆ ಎಂದು ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. |
![]() | ಫುಡ್ ಪಾರ್ಕ್ಗಳ ಪ್ರಸ್ತುತ ಸ್ಥಿತಿ ಬಗ್ಗೆ ವರದಿ ನೀಡಲು ಸರ್ಕಾರ ಸೂಚನೆರಾಜ್ಯದಲ್ಲಿ ಈಗಾಗಲೆ ಸ್ಥಾಪಿಸಲಾಗಿರುವ ಆಹಾರ ಪಾರ್ಕುಗಳನ್ನು (ಫುಡ್ ಪಾರ್ಕ್) ಸಮರ್ಪಕವಾಗಿ ಬಳಸಿಕೊಳ್ಳಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಪಾರ್ಕ್ಗಳ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವರದಿ ಮಾಹಿತಿಯನ್ನು ನಬಾರ್ಡ್ ಸಂಸ್ಥೆಯ ಮೂಲಕ ಕೈಗೊಂಡು ನೀಡುವಂತೆ ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ. |
![]() | ಕೃಷಿ ಇಲಾಖೆಯಲ್ಲಿ ಖಾಲಿಯಿರುವ 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ |
![]() | ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ: ಕೃಷಿ ಸಚಿವ ಬಿ.ಸಿ.ಪಾಟೀಲ್ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. |
![]() | ಸಾವಯವ ಸಿರಿ ಕಾರ್ಯಕ್ರಮ; ತಾಲೂಕು ಅನುಷ್ಠಾನಕ್ಕೆ ಆರ್ಥಿಕ ಬೆಂಬಲದ ಸ್ಪಷ್ಟತೆ ಇಲ್ಲ?ಸಾವಯವ ಸಿರಿ ಕಾರ್ಯಕ್ರಮದ ಅನುಷ್ಠಾನ ಸಂಬಂಧ ಸರ್ಕಾರಿ ಆದೇಶದಲ್ಲಿ ತಾಲೂಕು ಮಟ್ಟದ ಅನುಷ್ಠಾನ ಸಂಸ್ಥೆಗಳಿಗೆ ನೀಡಬಹುದಾದ, ಆರ್ಥಿಕ ಬೆಂಬಲ ನೀಡುವ ಬಗ್ಗೆ ಸ್ಪಷ್ಟತೆ ಇರದ ಕಾರಣ ಸೃಷ್ಟೀಕರಣ ಕೋರಿ ಸರ್ಕಾರಕ್ಕೆ ಪುಸ್ತಾವನೆಯನ್ನು ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಮಟ್ಟದ ಸಂಸ್ಥೆಗಳ ಆಯ್ಕೆ ಪ್ರಕ್ರಿಯೆಯನ್ನು ಕೇಂದ್ರ ಕಚೇರಿಯ ಮುಂದಿನ ಆದೇಶದವರೆಗೆ ತಾತ್ಕಾಲಿಕ |
![]() | 'ನನ್ನ ಪಾಲಿಸಿ ನನ್ನ ಕೈಯಲ್ಲಿ' ಯೋಜನೆ ಜಾರಿಗೆ ಸಿದ್ದತೆ: ಸಚಿವ ಬಿ.ಸಿ.ಪಾಟೀಲ್ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ವ್ಯಾಪ್ತಿಯನ್ನು ಹೆಚ್ಚಿಸುವ ಜೊತೆಗೆ ಯೋಜನೆಯೂ ರೈತರ ಮನೆ ಬಾಗಿಲಿಗೆ ತಲುಪಿಸಲು ನಾವು 'ನನ್ನ ಪಾಲಿಸಿ ನನ್ನ ಕೈಯಲ್ಲಿ ಎಂಬ ಬೆಳೆ ವಿಮೆ ಪಾಲಿಸಿ ವಿತರಣಾ ಅಭಿಯಾನ ಪ್ರಾರಂಭಿಸಲಾಗುವುದು. |
![]() | ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿರುವ ಶಾಸಕರು ವಾಪಸ್ ಹೋಗಲ್ಲ: ಬಿ.ಸಿ.ಪಾಟೀಲ್ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಶಾಸಕರು ಯಾವುದೇ ಕಾರಣಕ್ಕೂ ವಾಪಸ್ ಕಾಂಗ್ರೆಸ್ ಗೆ ಹೋಗುವುದಿಲ್ಲ, ಇದು ಸ್ವಾಭಿಮಾನದ ವಿಚಾರ |
![]() | ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ತವರು ಮನೆಯಷ್ಟೇ ಸಂತಸ ನೀಡಿದೆ: ಬಿಸಿ ಪಾಟೀಲ್ಚಿತ್ರದುರ್ಗಕ್ಕೆ ಬಂದಿರುವುದು ತವರುಮನೆಯಷ್ಟೆ ಸಂತಸ ನೀಡಿದೆ. ಚಿತ್ರದುರ್ಗ ಜಿಲ್ಲೆಗೆ ಉತ್ತಮವಾದ ಭವಿಷ್ಯ ಕೊಡಲು ಸಾಧ್ಯವಾದಷ್ಟು ಪ್ರಾಮಾ಼ಣಿಕ ಪ್ರಯತ್ನ ಮಾಡುತ್ತೇನೆ ಎಂದು ಚಿತ್ರದುರ್ಗ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದ್ದಾರೆ. |
![]() | ಕೋವಿಡ್-19: ಬೂಸ್ಟರ್ ಡೋಸ್ ಪಡೆದ ಸಚಿವ ಬಿ.ಸಿ.ಪಾಟೀಲ್ಕೃಷಿ ಸಚಿವರೂ ಹಾವೇರಿ ಉಸ್ತುವಾರಿಗಳಾಗಿರುವ ಬಿ.ಸಿ.ಪಾಟೀಲರಿಂದು ಬೂಸ್ಟರ್ ಡೋಸ್ ಲಸಿಕೆ ಪಡೆದರು. |
![]() | ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿಗೆ ಕೆಳದಿ ಶಿವಪ್ಪ ನಾಯಕ ಹೆಸರುಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿಗೆ ಕೆಳದಿ ಶಿವಪ್ಪ ನಾಯಕ ಹೆಸರನ್ನಿಡಲಾಗುತ್ತದೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. |
![]() | ಕೆಲ ವರ್ಗದವರಿಗೆ ಅರ್ಥ ಮಾಡಿಸಲಾಗದೆ 3 ಕೃಷಿ ಮಸೂದೆಗಳ ರದ್ದುಪಡಿಸಲಾಗಿದೆ: ರಾಜ್ಯ ಕೃಷಿ ಸಚಿವಕೆಲ ವರ್ಗದವರಿಗೆ ಅರ್ಥ ಮಾಡಿಸಲು ಸಾಧ್ಯವಾಗದೆ 3 ಕೃಷಿ ಮಸೂದೆಗಳ ರದ್ದುಪಡಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ. |
![]() | ಯೋಗರಾಜ್ ಭಟ್ ನಿರ್ದೇಶನ ಸಿನಿಮಾಗೆ ಟೈಟಲ್ ಫಿಕ್ಸ್: ಪ್ರಮುಖ ಪಾತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್!ಯೋಗರಾಜ್ ಭಟ್ ನಿರ್ದೇಶಿಸಿ ಸಚಿವ ಬಿ.ಸಿ ಪಾಟೀಲ್ ನಿರ್ಮಿಸುತ್ತಿರುವ ಸಿನಿಮಾಗೆ ಯಶಸ್ ಸೂರ್ಯ ನಾಯಕನಾಗಿ ನಟಿಸುತ್ತಿರುವ ಸಿನಿಮಾಗೆ ಗರಡಿ ಎಂದು ಟೈಟ್ ಫಿಕ್ಸ್ ಮಾಡಲಾಗಿದೆ. |
![]() | ದೇಶದಲ್ಲಿ ಅನ್ನ ಕೊಡಲು ಸಾಧ್ಯವೆಂದರೆ ಅದು ರೈತರಿಂದ ಮಾತ್ರ ಸಾಧ್ಯ: ಕೃಷಿ ಸಚಿವ ಬಿ.ಸಿ.ಪಾಟೀಲ್ದೇಶದಲ್ಲಿ ಅನ್ನ ಕೊಡಲು ಸಾಧ್ಯವೆಂದರೆ ಅದು ರೈತರಿಂದ ಮಾತ್ರ ಸಾಧ್ಯ. ಯಾವುದೇ ಸಿರಿವಂತರಿಂದಲೂ ಅನ್ನ ನೀಡಲು ಸಾಧ್ಯವಿಲ್ಲ. ಅನ್ನ ನೀಡಲು ಅನ್ನದಾತನೇ ಬೇಕು. ಅನ್ನದಾತನೇ ನಮ್ಮದೈವ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಭಾನುವಾರ ರೈತರನ್ನು ಕೊಂಡಾಡಿದ್ದಾರೆ. |