• Tag results for BDA

ಬಿಡಿಎದಲ್ಲಿ ಮತ್ತೊಂದು ಬಹುಕೋಟಿ ರೂಪಾಯಿ ಹಗರಣ ಬೆಳಕಿಗೆ: ಎಫ್ಐಆರ್ ದಾಖಲು!

ಬಿಡಿಎಯಲ್ಲಿ ಮತ್ತೊಂದು ಭಾರೀ ಹಗರಣ ಬೆಳಕಿಗೆ ಬಂದಿದೆ. ಪ್ರಾಧಿಕಾರ ಸ್ವಾಧೀನಪಡಿಸಿಕೊಂಡ ಜಾಗಕ್ಕೆ ಕಾನೂನು ಬಾಹಿರವಾಗಿ ಬದಲಿ ಜಾಗವನ್ನು ಪಡೆದು ಮಾರಾಟ ಮಾಡುವ ಮೂಲಕ ಪ್ರಾಧಿಕಾರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿಗಳ ನಷ್ಟ ಉಂಟು ಮಾಡಲಾಗಿದೆ. 

published on : 2nd July 2022

ಬೆಂಗಳೂರಿನಲ್ಲಿ ಮತ್ತೆ ಜೆಸಿಬಿ ಘರ್ಜನೆ; ಎಚ್ ಬಿಆರ್ ಬಡಾವಣೆಯಲ್ಲಿ 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ!

ಬೆಂಗಳೂರಿನಲ್ಲಿ ಮತ್ತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜೆಸಿಬಿಗಳು ಘರ್ಜಿಸಿದ್ದು, ನಗರದ ಎಚ್ ಬಿಆರ್ ಬಡಾವಣೆಯಲ್ಲಿ ಅಕ್ರಮ ಒತ್ತುವರಿಗೆ ಒಳಗಾಗಿದ್ದ 100 ಕೋಟಿ ರೂ. ಮೌಲ್ಯದ ಭೂಮಿಯನ್ನು ವಶ ಪಡಿಸಿಕೊಂಡಿದೆ.

published on : 28th June 2022

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ನಿವೇಶನ ಹಸ್ತಾಂತರ

ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ಹಸ್ತಾಂತರಿಸಲಾಗಿದೆ.

published on : 23rd June 2022

ಬಿಡಿಎಯಲ್ಲಿ ಗ್ರೂಪ್ ಡಿ ನೌಕರ; ಮಾಡಿಟ್ಟ ಆಸ್ತಿ ಕೋಟಿ ಕೋಟಿ, ಹೌಹಾರಿದ ಎಸಿಬಿ ಸಿಬ್ಬಂದಿ

ಆದಾಯಕ್ಕಿಂತ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಎಸಿಬಿ ಅಧಿಕಾರಿಗಳು ಆಗಾಗ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ದಾಳಿ ನಡೆಸುತ್ತಲೇ ಇರುತ್ತಾರೆ.

published on : 18th June 2022

20 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಂಗಳವಾರ ಇಂದಿರಾನಗರದಲ್ಲಿ ಸುಮಾರು 20 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತನ್ನ ಸ್ವಾಧೀನಕ್ಕೆ ಪಡೆದುಕೊಂಡಿದೆ.

published on : 8th June 2022

ಇಲಾಖೆಗಳ ಸಮನ್ವಯ ಕೊರತೆ: ನಿವೇಶನ ಮಾಲೀಕರಿಂದ ಬಿಡಿಎ, ಪಂಚಾಯಿತಿ ಎರಡಕ್ಕೂ ತೆರಿಗೆ ಪಾವತಿ!!

ನಗರಾಭಿವೃದ್ಧಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಮನ್ವಯ ಕೊರತೆಯಿಂದ ಬೆಂಗಳೂರು ಹೊರವಲಯ ಕೆಂಗೇರಿ ಹೋಬಳಿ ಬಳಿಯ ಆಸ್ತಿ ಮಾಲೀಕರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಥಳೀಯ ಪಂಚಾಯಿತಿ ಎರಡಕ್ಕೂ ಆಸ್ತಿ ತೆರಿಗೆ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ.

published on : 7th June 2022

'ಸಾರ್ವಜನಿಕ ಸಂಸ್ಥೆಯಂತೆ ವರ್ತಿಸಿ': ಬಿಬಿಎಂಪಿಗೆ ಹೈಕೋರ್ಟ್ ತಪರಾಕಿ; ಅರ್ಕಾವತಿ ಬಡಾವಣೆ ಮೂಲೆ ನಿವೇಶನ ಹರಾಜಿಗೆ ಬ್ರೇಕ್!

ಅರ್ಕಾವತಿ ಬಡಾವಣೆ ನಿವೇಶನಗಳ ಮಾರಾಟ ವಿಚಾರವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಸಾರ್ವಜನಿಕ ಸಂಸ್ಥೆಯಂತೆ ವರ್ತಿಸಿ, ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಯಂತೆ ಅಲ್ಲ ಎಂದು ಕಿಡಿಕಾರಿದೆ.

published on : 2nd June 2022

ಬೆಂಗಳೂರು: ಮುಂದುವರೆದ ಒತ್ತುವರಿ ತೆರವು ಕಾರ್ಯಾಚರಣೆ, ಬಿಡಿಎನಿಂದ 40 ಕೋಟಿ ರೂ. ಮೌಲ್ಯದ ಸ್ವತ್ತು ವಶ

ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಮಂಗಳವಾರ ಜೆಪಿ ನಗರದಲ್ಲಿ ಸುಮಾರು 40 ಕೋಟಿ ರೂ. ಮೌಲ್ಯದ 16 ಗುಂಟೆ ಜಾಗವನ್ನು ವಶಕ್ಕೆ ಪಡೆದಿದೆ.

published on : 31st May 2022

ಹಣ ಪಾವತಿಯ ಭರವಸೆ ಬಳಿಕ ಬೆಂಗಳೂರಿನ ಕೆಂಪೇಗೌಡ ಲೇಔಟ್‌ನಲ್ಲಿ ಗುತ್ತಿಗೆದಾರರಿಂದ ಕಾಮಗಾರಿ ಪುನರಾರಂಭ!

ನಾಡಪ್ರಬು ಕೆಂಪೇಗೌಡ ಲೇಔಟ್‌ನಲ್ಲಿ ಸ್ಥಗಿತಗೊಂಡಿದ್ದ ಅಥವಾ ಆಮೆ ಗತಿಯಲ್ಲಿ ನಡೆಯುತ್ತಿರುವ ಹಲವಾರು ಮೂಲಸೌಕರ್ಯ ಕಾಮಗಾರಿಗಳು ಮಂಗಳವಾರದಿಂದ ಪುನರಾರಂಭಗೊಳ್ಳಲಿವೆ. 

published on : 24th May 2022

ಬನಶಂಕರಿ ಬಿಡಿಎ ಸೈಟ್ 4.39 ಕೋಟಿ ರೂ. ಗೆ ಮಾರಾಟ!

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ನರ್ ಸೈಟ್‌ಗಳಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆದ ಇತ್ತೀಚಿನ ಸುತ್ತಿನ ಇ-ಹರಾಜಿಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 628 ಸೈಟ್‌ಗಳು 589.13 ಕೋಟಿ ರೂ.ಗೆ ಮಾರಾಟವಾಗಿವೆ.

published on : 23rd May 2022

ಕೆರೆಗಳ ಜಾಗದಲ್ಲಿ ವಸತಿ ನಿರ್ಮಾಣ: ಸಿಎಂ ಬೊಮ್ಮಾಯಿ ಆದೇಶದ ಮೇರೆಗೆ ಅಧಿಸೂಚನೆ ರದ್ದುಪಡಿಸಿದ ಬಿಡಿಎ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಆದೇಶದ ಮೇರೆಗೆ ಬಿಡಿಎ ಆಯುಕ್ತ ರಾಜೇಶ್ ಗೌಡ ಅವರು, ಮೇ 12 ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಗುರುವಾರ ರದ್ದುಪಡಿಸಿದ್ದಾರೆ.

published on : 20th May 2022

ಬಿಡಿಎ ಅಧ್ಯಕ್ಷರ ಪಿಎಗೆ 3 ಲಕ್ಷ ರೂ. ವೇತನ: ಮಾಜಿ ಕೆಎಎಸ್‌ ಅಧಿಕಾರಿ ಮಥಾಯಿ ಖಂಡನೆ

ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಬಿಡಿಎ ಅಧ್ಯಕ್ಷರ ಆಪ್ತ ಸಹಾಯಕ ಹುದ್ದೆಗೆ ನೇಮಕಾತಿ ಮಾಡಿದ್ದಲ್ಲದೇ, ಮೂರು ಲಕ್ಷ ರೂಪಾಯಿಗೂ ಅಧಿಕ ವೇತನ ನೀಡಲಾಗುತ್ತಿದೆ ಎಂದು ಆಮ್‌ ಆದ್ಮಿ ಪಾರ್ಟಿ ಮುಖಂಡ...

published on : 17th May 2022

ಬಿಡಿಎ ಬಡಾವಣೆ ಮನೆಗಳ ಸಕ್ರಮಕ್ಕೆ ನಿರ್ಧಾರ: ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್

ಬಿಡಿಎ ಬಡಾವಣೆಗಳಲ್ಲಿ ನಿರ್ಮಾಣವಾಗಿರುವ ಮನೆಗಳನ್ನು ಸಕ್ರಮ ಮಾಡಲಾಗುತ್ತದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.

published on : 16th May 2022

ಪಿಂಕ್ ಲೇಡಿ ಫುಡ್ ಫೋಟೋಗ್ರಾಫರ್: ಭಾರತೀಯ ಛಾಯಾಗ್ರಾಹಕನಿಗೆ ಒಲಿದ ಪ್ರಶಸ್ತಿ

ಕಾಶ್ಮೀರದ ಶ್ರೀನಗರದಲ್ಲಿರುವ ಬೀದಿ ವ್ಯಾಪಾರಿಯ ಚಿತ್ರಕ್ಕಾಗಿ ಭಾರತೀಯ ಛಾಯಾಗ್ರಾಹಕ ದೇಬ್ದತ್ತಾ ಚಕ್ರವರ್ತಿ ಅವರು 2022ರ ವರ್ಷದ ಪಿಂಕ್ ಲೇಡಿ ಫುಡ್ ಫೋಟೋಗ್ರಾಫರ್ ಪ್ರಶಸ್ತಿ ವಿಜೇತರಾಗಿದ್ದಾರೆ. 

published on : 27th April 2022

ಬೆಂಗಳೂರು: ಬಿಡಿಎ ಆಸ್ತಿ ತೆರಿಗೆ ಪಾವತಿಸಲು ರಿಯಾಯಿತಿ ಘೋಷಣೆ, ಆದರೆ ಕೆಲಸ ಮಾಡದ ಪೋರ್ಟಲ್

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಸ್ತಿಗಳ ತೆರಿಗೆ ಪಾವತಿಸಲು ಈ ತಿಂಗಳ ಆರಂಭವಾದಿಂದ ಅವಕಾಶ ನೀಡಲಾಗಿದೆ ಮತ್ತು ಏಪ್ರಿಲ್ 30 ರೊಳಗೆ ತೆರಿಗೆ ಪಾವತಿಸುವವರಿಗೆ ಶೇ. 5 ರಷ್ಟು ರಿಯಾಯಿತಿ ನೀಡಲಾಗುತ್ತಿದೆ.

published on : 21st April 2022
1 2 3 4 5 6 > 

ರಾಶಿ ಭವಿಷ್ಯ